ಹಿಮಾಚಲ ಪ್ರದೇಶದಲ್ಲಿ ಮಳೆಯಿಂದಾಗಿ ಇದುವರೆಗೆ 91 ಮಂದಿ ಸಾವನ್ನಪ್ಪಿದ್ದಾರೆ, ಹರ್ಯಾಣದಲ್ಲಿ 10 ಸೇರಿದಂತೆ ಸಾವಿನ ಸಂಖ್ಯೆ ಈಗ 21ಕ್ಕೆ ಏರಿದೆ.
ಇಂದು ಪ್ರತಿ ವ್ಯಕ್ತಿಯ 1 ಕೆಜಿ ಆಹಾರದಲ್ಲಿ 27 ಮಿಲಿಗ್ರಾಂ ವಿಷ ಸೇರುತ್ತದೆ. ಇದರ ಪರಿಣಾಮ ದೇಹದ ಪ್ರತಿರೋಧ ಶಕ್ತಿ ಕಳೆದುಕೊಳ್ಳುತ್ತಿದೆ. ದೇಶದಲ್ಲಿ ಕ್ಯಾನ್ಸರ್ ರೋಗಿಗಳು ಹೆಚ್ಚಾಗುತ್ತಿದ್ದಾರೆ.…
ಹಸಿರು ಗೊಬ್ಬರ ಬೆಳೆಯುವ ಸಸ್ಯಗಳನ್ನು ಹೊಲದಲ್ಲಿಯೇ ಬೆಳೆದು ಸ್ಥಳದಲ್ಲಿಯೇ ಮಣ್ಣಿನಲ್ಲಿ ಬೆರೆಸುವ ಮೂಲಕ ಬೆಳೆಗಳಿಗೆ ಉತ್ತಮ ಗೊಬ್ಬರ ನೀಡಬಹುದು
ಶತಕದ ಗಡಿ ದಾಟಿ ದ್ವಿಶತಕದತ್ತ ಮುನ್ನುಗ್ಗುತ್ತಿದೆ ಟೊಮೇಟೊ ಬೆಲೆ, ಗ್ರಾಹಕರ ಹೊರೆ ಇಳಿಸಲು ಮುಂದಾದ ಕೇಂದ್ರ ಸರ್ಕಾರ
ಭಾರತದ ಮಹತ್ವಾಕಾಂಕ್ಷೆಯ ಚಂದ್ರನ ಪರಿಶೋಧನಾ ಮಿಷನ್ ಚಂದ್ರಯಾನ-3 ಗೆ ಕೌಂಟ್ಡೌನ್ ಶುರು, ಚಂದ್ರಯಾನ-3 ಯಶಸ್ವಿ ಆಗಲೆಂದು ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ವಿಜ್ಞಾನಿಗಳು
ದೇಶವ್ಯಾಪಿ ಈ ಬಾರಿ ಮುಂಗಾರು ಕ್ಷೀಣ, ದಕ್ಷಿಣ ರಾಜ್ಯಗಳಲ್ಲಿ ಭಾರಿ ಮಳೆ ಕೊರತೆ
ಯಮುನಾ ನದಿ ನೀರಿನ ಗರಿಷ್ಠ ಮಟ್ಟ 207.49 ಮೀಟರ್ ಏರಿದ್ದು. ಅಪಾಯಕಾರಿ ಮಟ್ಟ ತಲುಪಿದೆ. ಹೀಗಾಗಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ತರಕಾರಿ ಬೆಲೆ ಹೆಚ್ಚಳ ಆಗಿದ್ದು ಮಾತ್ರವಲ್ಲ, ಇದೀಗ ಮೀನುಗಳ ಬೆಲೆ ಸಹ ಏರಿಕೆಯಾಗಿದೆ. ಕಳೆದ ತಿಂಗಳಿಗೆ ಹೋಲಿಕೆ ಮಾಡಿದ್ರೆ ಶೇ.30-40 ರಷ್ಟು ಬೆಲೆ ಏರಿಕೆ ಕಂಡಿದೆ.
ಭೂತಾನ್ನಿಂದ 17,000 ಮೆಟ್ರಿಕ್ ಟನ್ ಹಸಿಅಡಿಕೆಯನ್ನು ಆಮದು ಮಾಡಿಕೊಳ್ಳಲು ಡಿಜಿಎಫ್ಟಿ ಈ ಬಾರಿಯೂ ಅನುಮತಿಯನ್ನು ನೀಡಿದೆ. ಕನಿಷ್ಠ ಆಮದು ಬೆಲೆ (ಎಂಐಪಿ) ಯ ಷರತ್ತಿಲ್ಲದೆ ಆಮದು ಮಾಡಬಹುದಾಗಿದೆ.…
ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ ಕಾಣುತ್ತಿದೆ. ಚಾಲಿ ಹೊಸ ಅಡಿಕೆಗೆ ಬೇಡಿಕೆ ವ್ಯಕ್ತವಾಗುತ್ತಿದೆ. ಈ ನಡುವೆ ಕಳ್ಳ ದಾರಿಯ ಮೂಲಕ ಭಾರತದೊಳಕ್ಕೆ ಆಮದಾಗುತ್ತಿದ್ದ ಸುಮಾರು 1012 ಚೀಲ ಅಡಿಕೆಯನ್ನು…