ತುಳು ಲಿಪಿ ಪರೀಕ್ಷೆಯಲ್ಲಿ ಪಂಚಮಿ ಬಿ.ಆರ್. 100 ಕ್ಕೆ 100 ಅಂಕಗಳನ್ನು ಗಳಿಸುವ ಮೂಲಕ ವಿಶೇಷ ಸಾಧನೆಯನ್ನು ಮಾಡಿದ್ದಾರೆ.
ಲ್ಯಾಂಡರ್ ಮಾಡ್ಯೂಲ್‌ನಿಂದ ಉಡ್ಡಯನ ವಾಹನ ಪ್ರತ್ಯೇಕಗೊಳ್ಳುವ ಹಂತಕ್ಕೆ ಬಂದಿದೆ. ಇದು ಆಗಸ್ಟ್ 17ರಂದು ನೆರವೇರುವ ಸಾಧ್ಯತೆಯಿದ್ದು, ಇನ್ನೊಂದು ಮೈಲಿಗಲ್ಲನ್ನು ಸಾಧಿಸಲಿದೆ.
ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸುತ್ತಿದೆ. ಎರಡೂ ರಾಜ್ಯಗಳಲ್ಲಿ ವೆಸ್ಟರ್ನ್ ಡಿಸ್ಟರ್ಬನ್ಸ್ ಸಕ್ರಿಯವಾಗಿದೆ ಮತ್ತು ಎರಡನೇ ಮಾನ್ಸೂನ್ ಟ್ರಫ್ ಹಿಮಾಲಯದ ತಪ್ಪಲಿನಲ್ಲಿದೆ ಮತ್ತು ನೈಋತ್ಯ ಅರೇಬಿಯನ್…
ಬೆಂಗಳೂರಿನಲ್ಲಿ ಮಳೆಗಾಲದಲ್ಲೂ ಮಳೆ ಸುರಿಯುತ್ತಿಲ್ಲ. ದಿನೇ ದಿನೇ ತಾಪಮಾನ ನಿಧಾನವಾಗಿ ಹೆಚ್ಚಾಗುತ್ತಿದೆ. ಈ ಕುರಿತು ಮಹತ್ವದ ವರದಿಯೊಂದು ಹೊರಬಿದ್ದಿದೆ.
ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭಾಗವಹಿಸಿದರು. ಶ್ರೀರಾಮನು ಯಾವಾಗಲೂ ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಲು, ನಮ್ರತೆಯಿಂದ…
ಮೈಗ್ರೇನ್ ತಲೆನೋವನ್ನು ಆಯುರ್ವೇದದ ಗಿಡಮೂಲಿಕೆಗಳಿಂದ ತಯಾರಿಸಲಾದ ಔಷಧಿಗಳನ್ನು ವೈದ್ಯರ ಸಲಹೆ ಮೇರೆಗೆ ನಿರ್ದಿಷ್ಟ ಅವಧಿಯವರೆಗೆ ತೆಗೆದುಕೊಳ್ಳುವುದರಿಂದ ತಡೆಗಟ್ಟಲು ಸಾಧ್ಯವಿದೆ ಎಂದು ಆಯುರ್ವೇದ ವೈದ್ಯರ ಸಲಹೆ.
ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದ ಹಲವು ಕಡೆ ಬಿಸಿಲಿನ ವಾತಾವರಣ ಮುಂದುವರಿದಿದೆ. ಮುಂಗಾರು ದುರ್ಬಲತೆ ಮುಂದುವರಿಯಲಿದೆ.
ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಹಾಗೂ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ಸೋಮವಾರದಂದು ನಡೆಯಿತು.…
ವಿವಿಧ ಬಗೆಯ ಅಡಿಕೆ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ ಯಶಸ್ಸಿನ ಹಾದಿಯಲ್ಲಿದ್ದಾರೆ. ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿಯು…
ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರು ತೆಂಗಿನ ಚಿಪ್ಪಿಯ ಮೌಲ್ಯವರ್ಧನೆಯ ಕಡೆಗೆ ಹೆಜ್ಜೆ ಇರಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಈ ಪ್ರಯತ್ನ ಯಶಸ್ವಿಯಾಗಿ ನಡೆದಿದೆ. ನಬಾರ್ಡ್ ಮತ್ತು ಭಾರತೀಯ…