ಮುಕ್ತ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆ ಮತ್ತು ಸಹಕಾರಿ ವ್ಯವಸ್ಥೆಗಳ ಬಗ್ಗೆ ಕೃಷಿಕ ಪ್ರಬಂಧ ಅಂಬುತೀರ್ಥ ಅವರು ಬರೆದಿದ್ದಾರೆ. ಅವರ ಅಭಿಪ್ರಾಯದ ಬರಹದ 3 ಭಾಗಗಳು ಇಲ್ಲಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಆಗಷ್ಟ್ 17 ರಿಂದ ರಾಜ್ಯದ ಅಲ್ಲಲ್ಲಿ ಮಳೆ ಸಾಧ್ಯತೆ ಇದೆ.
ನವದೆಹಲಿಯ ಕೆಂಪು ಕೋಟೆಯಲ್ಲಿ ಇಂದು ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು.
ಮಾರ್ಕೆಟ್ನಲ್ಲಿ ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಲೆ ದುಬಾರಿಯಾಗ್ತಿದೆ. ಮಾರ್ಕೆಟ್ನಲ್ಲಿ ವಾರದ ಹಿಂದೆ 25 ರೂ. ಇದ್ದ ಕೆಜಿ ಈರುಳ್ಳಿ, ಈಗ 30 ರಿಂದ 40 ರೂ. ಆಗಿದೆ.…
ಬೆಂಗಳೂರಿನ ಲಾಲ್ಬಾಗ್ ಫ್ಲವರ್ ಶೋಗೆ ಇಲ್ಲಿಯವರೆಗೆ 4 ಲಕ್ಷಕ್ಕೂ ಅಧಿಕ ಮಂದಿ ಭೇಟಿ ಕೊಟ್ಟಿದ್ದಾರೆ. ಇಂದು ಕೊನೆ ದಿನವಾಗಿದ್ದು ಹೆಚ್ಚಿನ ಜನ ಭೇಟಿ ಕೊಡುವ ಸಾಧ್ಯತೆ ಇದೆ.
ಭಾರೀ ಮಳೆಯಾಗುವ ಹಿನ್ನೆಲೆ ಪ್ರವಾಹ, ಭೂಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಜನರು ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಿಲ್ಲಾಡಳಿತಗಳು ವಿಪತ್ತು ನಿರ್ವಹಣೆಗೆ ಸಿದ್ಧವಾಗಿರುವಂತೆ ಸಂದೇಶ ರವಾನಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಕಳ್ಳ ದಾರಿಯ ಮೂಲಕ ಅಡಿಕೆ ಆಮದಾಗುತ್ತಿರುವುದು ಇಲ್ಲಿನ ಅಡಿಕೆ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತಿದೆ. ದೇಶದ ಗಡಿಯಲ್ಲಿ ಸೂಕ್ತ ಭದ್ರತಾ ಕ್ರಮಗಳ ನಡುವೆಯೂ…
ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಪಂಜಿನ ಮೆರವಣಿಗೆ ಹಿಂದೂ ಜಾಗರಣ ವೇದಿಕೆ ವತಿಯಿಂದ ನಡೆಯಿತು.
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ಮೇಘಸ್ಫೋಟ ಉಂಟಾಗುತ್ತಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ್ ಪ್ರದೇಶಗಳಲ್ಲಿಯೇ ಏಕೆ ಹೆಚ್ಚು ಮೇಘಸ್ಫೋಟ ಸಂಭವಿಸುತ್ತದೆ...?
ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಹಾಗೂ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ಸೋಮವಾರದಂದು ನಡೆಯಿತು.