ಪ್ರಸ್ತುತ ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಈರುಳ್ಳಿ ಬೆಲೆ ರೂ.30 ಆಗಿದೆ. ಈರುಳ್ಳಿ ಬೆಲೆ ಶೀಘ್ರದಲ್ಲೇ ಹೆಚ್ಚಾಗಲಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಈರುಳ್ಳಿ ಬೆಲೆ ರೂ.60-ರೂ.70 ತಲುಪಲಿದೆ…
ಲಾಲ್ ಬಾಗ್ ನಲ್ಲಿ 214 ನೇ ಫಲಪುಷ್ಪ ಪ್ರದರ್ಶನ ನಡೆಯುತ್ತಿದ್ದು, ವಿಧಾನಸೌಧ ಹಾಗೂ ಕೆಂಗಲ್ ಹನುಮಂತಯ್ಯ ಅವರ ಥೀಮ್‍ನಲ್ಲಿ ಮಾಡಲಾಗಿದೆ. ಅಲ್ಲದೇ ಈ ಬಾರಿ ಫ್ಲವರ್ ಶೋಗೆ…
ಕುಕ್ಕೆ ಸುಬ್ರಹ್ಮಣ್ಯದಿಂದ ಪುತ್ತೂರು- ಮಂಜೇಶ್ವರಕ್ಕೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ರಸ್ತೆಯು ಕುಮಾರಧಾರ ನದಿ ಬಳಿಯಲ್ಲಿ ಮಣ್ಣು ಸಡಿಲಗೊಂಡು ಕುಸಿಯಲು ಆರಂಭವಾಗಿದೆ. ತಕ್ಷಣವೇ ಈ ಬಗ್ಗೆಇಲಾಖೆಗಳು ಗಮನಹರಿಸಲು ಸ್ಥಳೀಯರು…
ಜಿಯೋಬುಕ್ ಲ್ಯಾಪ್ಟಾಪ್ ರಿಲಯನ್ಸ್ ಡಿಜಿಟಲ್ ನ ಆನ್‌ಲೈನ್ ಮತ್ತು ಆಫ್‌ಲೈನ್ ಸ್ಟೋರ್‌ಗಳ ಮೂಲಕ ಖರೀದಿಗೆ ಲಭ್ಯವಿದೆ. ಇದರ ಬೆಲೆ ಕೇವಲ 16,999 ರೂ. ರಿಲಯನ್ಸ್ ಜಿಯೋ ಮೊನ್ನೆಯಷ್ಟೆ…
ಮಂಡ್ಯ ಜಿಲ್ಲೆಯ ನಾಲೆಗಳಿಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ. ತಮಿಳುನಾಡಿಗೆ ಬಿಡಬೇಕಾದ ಖೋಟಾ ನೀರನ್ನು ಬಿಡುಗಡೆ ಮಾಡಲಾಗಿದೆ. ರೈತರ ಬೆಳೆಗಳಿಗೆ ನೀರು ಬಿಡುಗಡೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು…
ಮರಗಳನ್ನು ಕಡಿದು ನಾಶ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಮಧ್ಯೆಯೇ ನಡುವೆಯೇ ಸಾಲು ಸಾಲು ಗಿಡಗಳನ್ನು ನೆಟ್ಟು ಅರಣ್ಯೀಕರಣ ಮಾಡಲು ಪಣತೊಟ್ಟಿದ್ದಾರೆ ಪವರ್ ಮ್ಯಾನ್ ದುರ್ಗಾಸಿಂಗ್.ಇವರ…
ಮಲೆನಾಡು ಮತ್ತು ಕರಾವಳಿ ನಾಡಿಗೆ ಪ್ಲಾಂಟೇಶನ್ ಬೆಳೆಗಳ ಬಗ್ಗೆ ಕೃಷಿಕ ಪ್ರಬಂಧ ಅಂಬುತೀರ್ಥ ಅವರು ಬರೆದಿದ್ದಾರೆ.
ಸುಳ್ಯ ತಾಲೂಕಿನ ಕೊಲ್ಲಮೊಗ್ರದ ಗ್ರಾಮೀಣ ರಸ್ತೆಯೊಂದರ ಕಾಮಗಾರಿಯ ಗುಣಮಟ್ಟದ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ತಕ್ಷಣವೇ ದುರಸ್ತಿ…
ಆರ್ಥಿಕ ಸಂಕಷ್ಟದಿಂದ ಬೊಮ್ಮನ್-ಬೆಳ್ಳಿ ದಂಪತಿ ಬಳಲುತ್ತಿದ್ದರು ಎನ್ನುವ ಮಾಹಿತಿ ಸಿಕ್ಕ ತಕ್ಷಣವೇ ಬೆಳ್ಳಿಗೆ ಸರಕಾರಿ ನೌಕರಿಯನ್ನು ನೀಡಿದೆ ಸರಕಾರ. ಮೊದಲ ಸರಕಾರಿ ಕಾವಡಿಯಾಗಿ ಬೆಳ್ಳಿ ಇದೀಗ ನೇಮಕಗೊಂಡಿದ್ದಾರೆ.