Advertisement

ಸುದ್ದಿಗಳು

ಅಡಿಕೆ ಬಣ್ಣದಿಂದ ಸೀರೆ | ವಿದೇಶಕ್ಕೂ ವ್ಯಾಪಿಸಿದ ಅಡಿಕೆಯ ಬಣ್ಣ | ನಾರಿಯರ ಹೆಮ್ಮೆಯ ಇಳಕಲ್ ಸೀರೆಗೆ ಹೆಚ್ಚುತ್ತಿರುವ ಬೇಡಿಕೆ |

ಅಡಿಕೆ ಕೇವಲ ತಿಂದು ಉಗುಳುವ ವಸ್ತು ಎಂಬುದು  ಇದುವರೆಗೂ ಪ್ರಚಾರ ಇತ್ತು. ಈಗ  ಕಾಲ ಬದಲಾಗಿದೆ. ಅಡಿಕೆಯ ಬಣ್ಣ ಅಥವಾ ಅಡಿಕೆಯ ಚೊಗರು ಬಟ್ಟೆಯ ಬಣ್ಣಕ್ಕೆ ಉಪಯುಕ್ತವಾಗಿದೆ,…

3 years ago

ವೆದರ್‌ ಮಿರರ್ | 29-03-2023 | ವಿವಿದೆಡೆ ಮೋಡದ ವಾತಾವರಣ | ಎ.2 ನಂತರ ಅಲ್ಲಲ್ಲಿ ಮಳೆ ಸಾಧ್ಯತೆ |

30.03. 2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು,…

3 years ago

ವಯಸ್ಸಾದವರಿಗೆ ಈ ಬಾರಿ ಓಟು ಸುಲಭ | ಮನೆಯಿಂದಲೇ ಮತದಾನಕ್ಕೆ ಅವಕಾಶ |

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇಂದು ಬೆಳಗ್ಗೆ 11.30ಕ್ಕೆ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಟಿ ನಡೆಸಿ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದು, ಮೇ…

3 years ago

ಜನಾರೋಗ್ಯಕ್ಕಾಗಿ ನಾವು | ಚುನಾವಣಾ ನೀತಿ ಸಂಹಿತೆಯ ಜಾರಿ ಹಿನ್ನೆಲೆ ಮಾ.30 ಸಮಾವೇಶ ಮುಂದೂಡಿಕೆ |

ಪುತ್ತೂರು ಸರಕಾರಿ ಆಸ್ಪತ್ರೆ ಮೇಲ್ದರ್ಜೆ ಮತ್ತು ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಬಗ್ಗೆ ರಾಜಕೀಯ ಪಕ್ಷಗಳ ನಿಲುವು ಸಾರ್ವಜನಿಕವಾಗಿ ತಿಳಿಸಲು ವಿಶೇಷ ಅವಕಾಶ ಇದ್ದ “ಜನಾರೋಗ್ಯಕ್ಕಾಗಿ ನಾವು”…

3 years ago

ದೇಶದಲ್ಲಿ ಹೆಚ್ಚು ಏರ್ಪೋರ್ಟ್ ಹೊಂದಿರುವ ರಾಜ್ಯ ಕರ್ನಾಟಕ | ಹಾರುವ ಕಾರುಗಳ ಪರಿಕಲ್ಪನೆ ಬೆಂಬಲಿಸಲು ಸರ್ಕಾರ ಬದ್ಧ – ಸಚಿವ ಸಿಂಧಿಯಾ

ಕರ್ನಾಟಕ ಅತಿ ಹೆಚ್ಚು ವಿಮಾನ ನಿಲ್ದಾಣಗಳನ್ನು ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.  ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, "ಇತ್ತೀಚೆಗೆ,…

3 years ago

ಗ್ರಾಮೀಣ ನೀರು ಸರಬರಾಜು ಕಾರ್ಯಕ್ರಮ | ಕರ್ನಾಟಕಕ್ಕೆ 363 ಮಿಲಿಯನ್ ಡಾಲರ್ ಸಾಲ ಅನುಮೋದಿಸಿದ ವಿಶ್ವಬ್ಯಾಂಕ್..!

ವಿಶ್ವಬ್ಯಾಂಕ್‌ನ ಕಾರ್ಯನಿರ್ವಾಹಕ ಮಂಡಳಿಯು ಕರ್ನಾಟಕಕ್ಕೆ 363 ಮಿಲಿಯನ್ ಡಾಲರ್ ಸಾಲವನ್ನು ಅನುಮೋದಿಸಿದೆ. ಇದರಿಂದ ರಾಜ್ಯದ ಎರಡು ಮಿಲಿಯನ್ ಗ್ರಾಮೀಣ ಕುಟುಂಬಗಳಿಗೆ ಕೊಳವೆ ನೀರಿನ ಸಂಪರ್ಕದ ಮೂಲಕ ಅವರ…

3 years ago

ಚುನಾವಣೆ ಘೋಷಣೆ | ಮೇ. 10ರಂದು ಮತದಾನ | ಮೇ.13ರಂದು ಚುನಾವಣಾ ಫಲಿತಾಂಶ| ಇಂದಿನಿಂದಲೇ ನೀತಿ ಸಂಹಿತೆ ಜಾರಿ |

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನದ ದಿನಾಂಕವನ್ನು ನವದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಟಿ ಮೂಲಕ ಮಾಹಿತಿ ನೀಡಿದರು.…

3 years ago

4,33,333 ರೂಪಾಯಿಗೆ ಹರಾಜಾದ ಒಂದು ಹಲಸಿನ ಹಣ್ಣು…! | ಅಚ್ಚರಿಯೇ ಸರಿ

ಹಲಸಿನ ಸೀಸನ್ ಶುರುವಾಗೇ ಬಿಟ್ಟಿದೆ. ಪಲ್ಯ, ಹುಳಿ, ಹಪ್ಪಳ ಹೀಗೆ ನಾನಾ ಪದಾರ್ಥಗಳನ್ನು ಮಾಡೋದೊಂದೇ ಅಲ್ಲದೇ, ಸಿಹಿ ಸಿಹಿ ಹಲಸಿನ ಸೊಳೆಗಳನ್ನ ತಿನ್ನೋದೇ ಒಂದು ಖುಷಿ. ಇದೀಗ ಇಲ್ಲೊಂದು…

3 years ago

ನಡುಗಲ್ಲು : ವಲ್ಪಾರೆ ಕಾಡಿಗೆ ಬೆಂಕಿ | ಹೊತ್ತಿ ಉರಿಯುತ್ತಿರುವ ಅಪಾರ ಪ್ರಮಾಣದ ಕಾಡು |

ಸುಳ್ಯ ತಾಲೂಕಿನ ನಡುಗಲ್ಲು  ಬಳಿಯ ಚಾರ್ಮತ ಪ್ರದೇಶದ ವಲ್ಪಾರೆ ಕಾಡಿನಲ್ಲಿ  ಬೆಂಕಿ ಕಾಣಿಸಿಕೊಂಡಿದೆ. ವಿಪರೀತ ಪ್ರಮಾಣದಲ್ಲಿ  ಬೆಂಕಿ ಹತ್ತಿಕೊಂಡಿದ್ದು, ಕಾಡು ಹೊತ್ತಿ ಉರಿಯುತ್ತಿದೆ. ಸ್ಥಳೀಯರು ಬೆಂಕಿ ನಂದಿಸುವ…

3 years ago

ಇಂದು 11.30 ಕ್ಕೆ ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಣೆ |

ಕೇಂದ್ರ ಚುನಾವಣಾ ಆಯೋಗವು ಇಂದು  ಬೆಳಿಗ್ಗೆ 11:30 ಗಂಟೆಗೆ ಕರ್ನಾಟಕ ವಿಧಾನಸಭೆಗೆ (ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಬೆಳಗ್ಗೆ ನವದೆಹಲಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಚುನಾವಣಾ ಆಯೋಗವು ಮಾಹಿತಿ…

3 years ago