Advertisement

ಸುದ್ದಿಗಳು

ಗ್ರಾಮ ಪಂಚಾಯತ್ ಸದಸ್ಯರಿಗೂ ಪಿಂಚಣಿ ಸೌಲಭ್ಯದ ನಿರೀಕ್ಷೆ |‌

ಮುಂದಿನ ದಿನಗಳಲ್ಲಿ ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯತ್ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಅಧಿವೇಶನದಲ್ಲಿ ಮಾತನಾಡಿದ ಸಿಎಂ…

4 years ago

ಕೊರೋನಾ | ನಾಸಲ್ ವ್ಯಾಕ್ಸಿನ್ ಗೆ ಅನುಮೋದನೆ | ಮೊದಲಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ

ಚೀನಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೋವಿಡ್‌ ವ್ಯಾಪಕವಾಗಿ ಹರಡುತ್ತಿರುವ ಕಾರಣ ಭಾರತದಲ್ಲೂ ಸಹ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಈಗಾಗಲೇ ಹಲವು ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಇದರ…

4 years ago

ಕುಸಿತದ ಹಾದಿಯಲ್ಲಿ ದೇಶೀಯ ರಬ್ಬರ್‌ ಮಾರುಕಟ್ಟೆ | ರಬ್ಬರ್‌ ಮಾರುಕಟ್ಟೆ ವೇದಿಕೆಯಾದ mRube | ಇ ಮಾರುಕಟ್ಟೆ ಮೂಲಕ ರಬ್ಬರ್‌ ಮಾರುಕಟ್ಟೆಗೆ ಬಲ ತುಂಬುವ ಪ್ರಯತ್ನ | ಧಾರಣೆ ಸ್ಥಿರತೆ ಹಾಗೂ ಏರಿಕೆಗೆ ಪ್ರಯತ್ನ – ಮುಳಿಯ ಕೇಶವ ಭಟ್‌ |

ಭಾರತೀಯ ರಬ್ಬರ್ ಮಂಡಳಿಯು ನೈಸರ್ಗಿಕ ರಬ್ಬರ್‌ಗಾಗಿ ಎಲೆಕ್ಟ್ರಾನಿಕ್ ಮಾರುಕಟ್ಟೆ ವೇದಿಕೆಯಾದ mRube ಪ್ರಾರಂಭಿಸಿದೆ.  ಇ ಟ್ರೇಡಿಂಗ್‌ ಮೂಲಕ ಮಾರುಕಟ್ಟೆಯನ್ನು ತೆರೆಯುವುದು  ಹಾಗೂ ರಬ್ಬರ್ ವ್ಯಾಪಾರ ವ್ಯವಸ್ಥೆಯನ್ನು ಬಲಪಡಿಸುವುದು …

4 years ago

ಅಡಿಕೆ ಪರ್ಯಾಯ ಬಳಕೆ ವಿಚಾರಗೋಷ್ಠಿ | ಕೃಷಿಕ ಎ ಪಿ ಸದಾಶಿವ ಹೇಳಿದ್ದು… ಸೆಮಿನಾರ್ ಬಳಿಕ ನಾನು ವೀಳ್ಯದೆಲೆ ಬಳ್ಳಿ ನಾಟಿ ಮಾಡಿದೆ |

ಅಡಿಕೆ ಪರ್ಯಾಯ ಬಳಕೆಯ ಸೆಮಿನಾರ್‌ ನಲ್ಲಿ ಕುತೂಹಲಿಗನಾಗಿ ಭಾಗವಹಿಸಿದವರಲ್ಲಿ ನಾನೂ ಒಬ್ಬ. ತುಂಬಾ ದೀರ್ಘ ಅಂತ ಅನಿಸಿದರೂ, ಸಂಶೋಧಕರೆಲ್ಲರ ಸಂಶೋಧನೆ ಮತ್ತು ವಿವರಣೆ ತುಂಬಾ ಚೆನ್ನಾಗಿತ್ತು. ಅವರೆಲ್ಲರ…

4 years ago

ವೆದರ್‌ ಮಿರರ್‌ | 22-12-2022 | ವಾಯುಭಾರ ಕುಸಿತದ ಪರಿಣಾಮ | ಚಳಿ ಹೆಚ್ಚಳ ಸಾಧ್ಯತೆ |

ವಾಯುಭಾರ ಕುಸಿತವು ಕರಾವಳಿಯಿಂದ ದೂರ ಸರಿದು ಮತ್ತೆ ಡಿಸೆಂಬರ್ 25 ರಂದು ಉತ್ತರ ಶ್ರೀಲಂಕಾ - ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಸದ್ಯ ಮಳೆಯ ಲಕ್ಷಣಗಳು ಕಡಿಮೆಯಾಗಿದೆ. …

4 years ago

ಅಡಿಕೆ ಬೆಳೆ ವಿಸ್ತರಣೆ | ಚರ್ಚೆಯ ನಡುವೆ ಆತಂಕ ವ್ಯಕ್ತಪಡಿಸಿದ ಸಚಿವರು |

ರಾಜ್ಯದಲ್ಲಿ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಅಡಿಕೆ ಎಲೆಚುಕ್ಕಿ ರೋಗದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಯಿತು. ಈ ಸಂದರ್ಭ ಅಡಿಕೆ ಬೆಳೆ ವಿಸ್ತಾರವಾಗುತ್ತಿರುವ ಬಗ್ಗೆ ಸಚಿವ ಅರಗ…

4 years ago

ಅಡಿಕೆ ಎಲೆಚುಕ್ಕಿ ರೋಗ ಸದನದಲ್ಲಿ ಚರ್ಚೆ | ಸಂಶೋಧನೆ ಮಾಡಲು ಸರ್ಕಾರ ಪ್ರಯತ್ನ ಮಾಡಿದೆ | ವಿಜ್ಞಾನಿಗಳು ಅಧ್ಯಯನ ಮಾಡುತ್ತಿದ್ದಾರೆ |

ರಾಜ್ಯದಲ್ಲಿ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಅಡಿಕೆ ಎಲೆಚುಕ್ಕಿ ರೋಗದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಯಿತು. ಎಲೆ ಚುಕ್ಕಿ ರೋಗ ನಿಯಂತ್ರಣದ ಪರಿಶೀಲನೆಗಾಗಿ ಕೇಂದ್ರ ಸರ್ಕಾರದ ವಿಜ್ಞಾನಿಗಳ…

4 years ago

ಯಕ್ಷಗಾನ ಭಾಗವತ ದಿನೇಶ ಅಮ್ಮಣ್ಣಾಯರಿಗೆ ‘ಶ್ರೀ ಯಕ್ಷಾಂಜನೇಯ ಪ್ರಶಸ್ತಿ’

ಪುತ್ತೂರು ಬೊಳ್ವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘವು ಆಯೋಜಿಸುವ ‘ಶ್ರೀ ಯಕ್ಷಾಂಜನೇಯ ಪ್ರಶಸ್ತಿ’ಗೆ ಹಿರಿಯ ಭಾಗವತ  ದಿನೇಶ ಅಮ್ಮಣ್ಣಾಯರು ಭಾಜನರಾಗಿದ್ದಾರೆ. 2022 ದಶಂಬರ 25, ಭಾನುವಾರ…

4 years ago

ಬರ್ಮಾ ಅಡಿಕೆ ಕಳ್ಳಸಾಗಾಣಿಕೆ | 2022 ರಲ್ಲಿ 4,524 ಚೀಲ ಅಡಿಕೆ ಕಳ್ಳಸಾಗಣೆ ಪತ್ತೆ | ಮಾಹಿತಿ ಬಿಡುಗಡೆ ಮಾಡಿದ ಮಿಜೋರಾಂ ಪೊಲೀಸರು |

ಬರ್ಮಾ ಅಡಿಕೆ(Arecanut) ಕಳ್ಳಸಾಗಾಣಿಕೆ ವಿರುದ್ಧ  ಅಡಿಕೆ ಕೃಷಿಕರ ಪ್ರತಿಭಟನೆ, ಹೋರಾಟದ ನಡುವೆಯೂ 2022ರಲ್ಲಿ 4,524 ಚೀಲಗಳ ಕಳ್ಳಸಾಗಣೆ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಿಜೋರಾಂ ಪೊಲೀಸರು ಮಾಹಿತಿ ಬಿಡುಗಡೆ…

4 years ago

ಪಿ.ಟಿ.ಉಷಾ ರಾಜ್ಯಸಭಾ ಉಪಸಭಾಪತಿಯ ಸಮಿತಿಗೆ ನೇಮಕ

ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಸದಸ್ಯೆ ಪಿ.ಟಿ.ಉಷಾ ಮತ್ತು ವೈಎಸ್‌ಆರ್‌ಸಿಪಿ ಸಂಸದ ವಿ.ವಿಜಯಸಾಯಿ ರೆಡ್ಡಿ ಅವರನ್ನು ಮೇಲ್ಮನೆಯ ಉಪ-ಸಭಾಪತಿಯ ಸಮಿತಿಗೆ ನೇಮಕ ಮಾಡಲಾಗಿದೆ. ರಾಜ್ಯಸಭೆಯ ಉಪಸಭಾಪತಿಯವರ ನೇತೃತ್ವದಲ್ಲಿ ಈ…

4 years ago