ಅಡಿಕೆ ಹಳದಿ ಎಲೆರೋಗವು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಹಾಗೂ ಶೃಂಗೇರಿ, ಕೊಪ್ಪ ಸೇರಿದಂತೆ ಹಲವು ಕಡೆಗಳಲ್ಲಿ ಹರಡುತ್ತಿದೆ. ಅಡಿಕೆ ಹಳದಿ ಎಲೆರೋಗವನ್ನು ಗುರುತಿಸುವುದು ಹೇಗೆ…
ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ಟ್ರೋಲ್ ಮಾಡಿದವರಿಗೆ ಕಾಂಗ್ರೆಸ್ ನಾಯಕಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೋರೇಟರ್, ಬಿಲ್ಲವ ಮುಖಂಡೆ ಪ್ರತಿಭಾ ಕುಳಾಯಿ ತಿರುಗೇಟು ನೀಡಿದ್ದಾರೆ. ಅಶ್ಲೀಲವಾಗಿ ಬರೆದವರ…
ಪ್ರತ್ಯೇಕ ಘಟನೆಗಳಲ್ಲಿ ಪಟಾಕಿ ಕಾರಣದಿಂದ 12 ಮಂದಿ ಗಾಯಗೊಂಡಿದ್ದಾರೆ. 7 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಪಟಾಕಿ ಸಿಡಿತದಿಂದ ಪೆಟ್ರೋಲ್ ಕ್ಯಾನ್ ಗೆ ಬೆಂಕಿ ಹಿಡಿದು ಅಂಗಡಿ ಭಸ್ಮವಾದ…
ರಾಜ್ಯದಲ್ಲಿ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಜಾರಿಗೆ ತರಲಿದ್ದೇವೆ. ಈ ಮೂಲಕ ಪ್ರತಿ ಗ್ರಾಮದಲ್ಲಿ ಯುವಕರಿಗೆ ಹಾಗೂ ಮಹಿಳೆಯರಿಗೆ…
60 ದಿನಗಳಲ್ಲಿ ರಾಜ್ಯಾದ್ಯಂತ 50 ಲಕ್ಷಕ್ಕೂ ಹೆಚ್ಚು ಆಯುಷ್ಮಾನ್ ಕಾರ್ಡ್ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ರಾಜ್ಯದ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಸಮರೋಪಾದಿಯಲ್ಲಿ ಆಯುಷ್ಮಾನ್…
ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕ ಮೃತಪಟ್ಟ ಘಟನೆಯೊಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೇ ಗಾಂಧಿನಗರದಲ್ಲಿ ನಡೆದಿದೆ. ಹತ್ತರಗಿ ಗ್ರಾಮದ ವರ್ಧನ್…
ವ್ಯಕ್ತಿ ಹಾಗೂ ಜನುವಾರುವನ್ನು ಬಲಿ ತೆಗೆದಿದ್ದ ಚಿರತೆಯನ್ನು(Leopard) ಕೊನೆಗೂ ಸೆರೆ ಹಿಡಿಯಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಎಲ್ಲೇಮಾಳದ ಮಲ್ಲಯ್ಯನಪುರ ಬೀಟ್ ನಲ್ಲಿ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಒಂದು…
ಬಿಎಂಟಿಸಿ(BMTC) ಬಸ್ ಹರಿದು ಮೃತಪಟ್ಟ ವಿದ್ಯಾರ್ಥಿನಿ ಕುಟುಂಬಕ್ಕೆ ಒಂದೂವರೆ ಕೋಟಿ ರೂ. ಪರಿಹಾರ ನೀಡಬೇಕು ಎಂದು ಬೆಂಗಳೂರು ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಕೆಲ ದಿನಗಳ ಹಿಂದೆ…
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದಲ್ಲಿ ಅರ್ಚಕ ಮಹೇಶ್ವರಯ್ಯ ಆಂಜನೇಯ ಸ್ವಾಮಿ ಮೂರ್ತಿಯ ಮೇಲೆ ಕಾಲಿಟ್ಟು ಪೂಜೆ ಮಾಡಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಭಕ್ತರು…
ಪಟಾಕಿ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 20 ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾದ ಘಟನೆ ಬೆಂಗಳೂರಿನ ಅತ್ತಿಬೆಲೆ ಟೋಲ್ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಪಟಾಕಿ ವ್ಯಾಪಾರಿ ಚಂದ್ರಶೇಖರ್…