ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2ರ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಉದ್ಘಾಟಿಸಿದರು. ಸುಮಾರು 13,000 ಕೋಟಿ…
ವಿವಿಧ ಕಾರ್ಯಕ್ರಮಗಳ ಚಾಲನೆಗಾಗಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.…
ಬದಿಯಡ್ಕದಲ್ಲಿ ಸುಮಾರು 30 ವರ್ಷಗಳಿಂದ ದಂತ ವೈದ್ಯರಾಗಿ ಜನಾನುರಾಗಿಯಾಗಿದ್ದ ಡಾ| ಕೃಷ್ಣಮೂರ್ತಿ ಸರ್ಪಂಗಳ (57) ಅವರು ನ. 8ರಂದು ನಾಪತ್ತೆಯಾಗಿ ನ.10 ರಂದು ಮೃತದೇಹ ಪತ್ತೆಯಾಗಿದೆ. ಇದೀಗ…
12.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಸುಳ್ಯ, ಬೆಳ್ತಂಗಡಿ,…
ಕಾಡು ಮಲ್ಲೇಶ್ವರ ಬಳಗದಿಂದ ಇದೇ 12 ರಿಂದ 14 ರ ವರೆಗೆ ಮೂರು ದಿನಗಳ ಕಾಲ ಮಲ್ಲೇಶ್ವರಂನ ಕಾಡು ಮಲ್ಲಿಕಾರ್ಜುನ ದೇವಸ್ಥಾನ ಆವರಣದಲ್ಲಿ 6ನೇ ವಿಜೃಂಭಣೆಯ ಕಡಲೆಕಾಯಿ…
ಅಡಿಕೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ರೋಗದ ಕಾರಣದಿಂದ ಅಡಿಕೆ ಫಸಲು ನಾಶದ ಭಯದಿಂದ ಮಲೆನಾಡು ಭಾಗದ ಅಡಿಕೆ ಬೆಳೆಗಾರರಲ್ಲಿ ಮತ್ತೊಬ್ಬ ಯುವ ಕೃಷಿಕ ವಿಷ ಸೇವಿಸಿ…
ಮೈಸೂರು ನಗರಪಾಲಿಕೆ ಹೆಚ್ಚುವರಿ ಆಯುಕ್ತರಾದ ಎಂ.ಜಿ.ರೂಪಾ ಅವರನ್ನು ದಿಢೀರನೇ ವರ್ಗಾವಣೆ ಮಾಡಿದ್ದು,ಈ ಸ್ಥಾನಕ್ಕೆ ಜಿ.ಎಸ್.ಸೋಮಶೇಖರ್ ಜಿಗಣಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ನಗರಪಾಲಿಕೆ ಹೆಚ್ಚುವರಿ ಆಯುಕ್ತರಾಗಿ ಎಂ.ಜಿ.ರೂಪಾ ಹತ್ತು ತಿಂಗಳ…
ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಾಳೆ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣಗೊಳಿಸಲಿದ್ದಾರೆ. ಈ ಹಿನ್ನೆಲೆ ಕೆಂಪೇಗೌಡ ವಿಮಾನ ನಿಲ್ದಾಣ ಆವರಣಕ್ಕೆ ಸಿಎಂ ಬಸವರಾಜ್…
ರಿಕ್ಷಾದಲ್ಲಿ ಮಹಿಳೆ ಬಿಟ್ಟು ಹೋಗಿದ್ದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಾರೀಸುದಾರರಿಗೆ ಮರಳಿಸುವ ಮೂಲಕ ರಿಕ್ಷಾ ಚಾಲಕ ಪ್ರಾಮಾಣಿಕತೆ ಮೆರೆದ ಘಟನೆಯೊಂದು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ…
ಮಾಲ್ಡಿವ್ಸ್ ರಾಜಧಾನಿಯಲ್ಲಿ ವಿದೇಶೀ ಕಾರ್ಮಿಕರು ತಂಗಲು ಮಾಡಲಾಗಿದ್ದ ವಸತಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 9 ಭಾರತೀಯರು ಮೃತಪಟ್ಟಿದ್ದಾರೆ. ಜಗತ್ತಿನ ಅತ್ಯಂತ ಮಾಲಿನ್ಯಕಾರ ನಗರಗಳಲ್ಲಿ ಒಂದಾಗಿರುವ ಆರ್ಚಿಪೆಲ್ಗೊದ…