ಹೈದ್ರಬಾದ್‌ನ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಬೊಯ್ನಪಲ್ಲಿ ವೆಂಕಟರಾವ್ಪಲ್ಲಿ ಗ್ರಾಮದಲ್ಲಿ ಒಂಭತ್ತು ವರ್ಷದ ವಿದ್ಯಾರ್ಥಿ ಕೌಶಿಕ್, ಶಾಲೆಯಲ್ಲಿ ಊಟ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಹೃದಯಾಘಾತದಿಂದ…
ದೇಶದಲ್ಲಿ ರಬ್ಬರ್(Rubber) ಬೆಲೆ ಕುಸಿಯುತ್ತಿದೆ. ಅದಲ್ಲೂ ರಬ್ಬರ್ ಲ್ಯಾಟೆಕ್ಸ್ ದರ ಗಣನೀಯವಾಗಿ ಇಳಿಕೆ ಕಂಡಿದೆ. ಪ್ರತಿ ಕೆಜಿಗೆ 185 ರೂ.ಗೆ ತಲುಪಿದ್ದ ರಬ್ಬರ್ ಲ್ಯಾಟೆಕ್ಸ್ (Latex) ದರ…
28.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಬಂಗಾಳಕೊಲ್ಲಿಯಲ್ಲಿ ಹಿಂಗಾರು ಮಾರುತಗಳು ಸ್ವಲ್ಪ ಬಲಗೊಳ್ಳುತ್ತಿದ್ದು, ನಾಳೆಯಿಂದ ಅಂದರೆ 28.10.2022ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಾಗೂ…
ಸಾಮಾನ್ಯವಾಗಿ ಹೆಬ್ಬಾವು ಮನುಷ್ಯರನ್ನು ನುಂಗುವುದಿಲ್ಲ ಎಂಬುದು ವಾದ. ಆದರೆ ಭಾರತ ಹೊರತುಪಡಿಸಿ ಇತರ ಕೆಲವು ದೇಶಗಳಲ್ಲಿನ ಹೆಬ್ಬಾವು ಪ್ರಬೇಧವು ಮನುಷ್ಯರನ್ನೂ ನುಂಗುತ್ತವೆ. ಇಂಡೋನೇಷ್ಯಾದ ಜಾಂಬಿ ಪ್ರಾಂತ್ಯದಲ್ಲಿ ಮಹಿಳೆಯೊಬ್ಬರನ್ನು ಹೆಬ್ಬಾವು…
ಅಸ್ಸಾಂ ಮೂಲಕ ಬರ್ಮಾದಿಂದ ಅಡಿಕೆ ಮಾತ್ರವಲ್ಲ ಕಾಳುಮೆಣಸು ಕೂಡಾ ಕಳ್ಳಸಾಗಾಣಿಕೆಯಾಗುತ್ತಿದೆ. ಈಚೆಗೆ ಪೊಲೀಸರು ಬಿಗು ತಪಾಸಣೆ ಮಾಡುವ ವೇಳೆ ಸುಮಾರು 1 ಕೋಟಿ ರೂಪಾಯಿ ಮೌಲ್ಯದ 13,500…
ದೇಶಾದ್ಯಂತ ಆಚರಿಸಲ್ಪಡುವ ಬೆಳಕಿನ ಹಬ್ಬ ದೀಪಾವಳಿಯನ್ನು(Deepavali) ಸೌಹಾರ್ದ ದೀಪಾವಳಿಯನ್ನಾಗಿ ಆಚರಿಸಬೇಕೆಂಬ ಉದ್ದೇಶದಿಂದ ಸಮಾನ ಮನಸ್ಕರು ಮಂಗಳೂರು (Mangalore) ಇದರ ಆಶ್ರಯದಲ್ಲಿ ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಬಳಿಯಲ್ಲಿರುವ…
ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ, ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ.ಎಚ್.ಜಿ ಶ್ರೀಧರ ಮುಂಡಿಗೆಹಳ್ಳ ಅವರ 'ಪ್ರಸ್ಥಾನ' ಎನ್ನುವ ಕಾದಂಬರಿಗೆ ಈ ಬಾರಿಯ" ಚಡಗ…
ಕಾಂಗ್ರೆಸ್ (Congress) ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ಅಧಿಕಾರ ಸ್ವೀಕರಿಸಿದ್ದಾರೆ. ದೆಹಲಿಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸೋನಿಯಾ ಗಾಂಧಿ (Sonia Gandhi) ಅವರು ಖರ್ಗೆಗೆ…
ಅಡಿಕೆ ಹಳದಿ ಎಲೆರೋಗವು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಹಾಗೂ ಶೃಂಗೇರಿ, ಕೊಪ್ಪ ಸೇರಿದಂತೆ ಹಲವು ಕಡೆಗಳಲ್ಲಿ ಹರಡುತ್ತಿದೆ. ಅಡಿಕೆ ಹಳದಿ ಎಲೆರೋಗವನ್ನು ಗುರುತಿಸುವುದು ಹೇಗೆ…
ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ಟ್ರೋಲ್ ಮಾಡಿದವರಿಗೆ ಕಾಂಗ್ರೆಸ್ ನಾಯಕಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೋರೇಟರ್, ಬಿಲ್ಲವ ಮುಖಂಡೆ ಪ್ರತಿಭಾ ಕುಳಾಯಿ ತಿರುಗೇಟು ನೀಡಿದ್ದಾರೆ. ಅಶ್ಲೀಲವಾಗಿ ಬರೆದವರ…