Advertisement

ಸುದ್ದಿಗಳು

ಸುಳ್ಯದ ರಸ್ತೆಗಳ ಅಭಿವೃದ್ಧಿಗೆ ಚಾಲನೆ | 172 ಕಾಮಗಾರಿಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಚಾಲನೆ | ಸಚಿವ ಎಸ್‌ ಅಂಗಾರ ಅವರ ವಿಶೇಷ ಮುತುವರ್ಜಿ |

ಸುಳ್ಯ ವಿಧಾನಸಭಾ ಕ್ಷೇತ್ರದ ಹಲವು ರಸ್ತೆಗಳ ಅಭಿವೃದ್ಧಿಗೆ ಚಾಲನೆ ದೊರೆತಿದೆ. ಒಟ್ಟು 172 ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗೆ ಟೆಂಡರ್‌ ಪ್ರಕ್ರಿಯೆ ಹಂತದಲ್ಲಿದೆ. ಆ.16 ರಂದು…

4 years ago

ಸುಳ್ಯದ ಹಲವು ಕಡೆ ಧಾರಾಕಾರ ಮಳೆ |

ಸುಳ್ಯ ತಾಲೂಕಿನ ಕಲ್ಮಕಾರು, ಬಾಳುಗೋಡು, ಸುಬ್ರಹ್ಮಣ್ಯ, ಗುತ್ತಿಗಾರು , ಕಲ್ಲಾಜೆ, ಹರಿಹರ ಸೇರಿದಂತೆ ಹಲವು ಕಡೆಗಳಲ್ಲಿ ಶನಿವಾರ ಸಂಜೆಯಿಂದ ಧಾರಾಕಾರ ಮಳೆಯಾಗಿದೆ. ರಾತ್ರಿಯವರೆಗೂ ಸುರಿಯುತ್ತಿದ್ದ ಧಾರಾಕಾರ ಮಳೆಯಿಂದ…

4 years ago

ಸುಳ್ಯ ತಾಲೂಕಿನಲ್ಲಿ ಗೋಶಾಲೆ ನಿರ್ಮಾಣಕ್ಕೆ ಜಮೀನು ಮಂಜೂರಾತಿಗಾಗಿ ಸಚಿವರಿಗೆ ಮನವಿ | ಜಾಗ ಮಂಜೂರುಗೊಳಿಸಲು ಸಚಿವರಿಂದ ಡಿಸಿ, ತಹಶೀಲ್ದಾರ್ ರಿಗೆ ಸೂಚನೆ

ವಿಶ್ವ ಹಿಂದೂ ಪರಿಷದ್ ಮತ್ತು ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ವತಿಯಿಂದ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಗೋಶಾಲೆ ನಿರ್ಮಾಣಕ್ಕೆ ಜಮೀನು ಮಂಜೂರಾತಿಗೆ ಸಚಿವ ಎಸ್.ಅಂಗಾರರಿಗೆ ಶನಿವಾರ…

4 years ago

ಸುಳ್ಯದ ರಸ್ತೆ ಗುಂಡಿಗಳಿಗೆ ತೇಪೆ | ರಸ್ತೆ ಗುಂಡಿ ಮುಚ್ಚಲು ಬರಬೇಕಾಯ್ತು ಡಾ.ಜ್ಞಾನೇಶ್…!‌ |

ಮಳೆ ಕಡಿಮೆಯಾದ ತಕ್ಷಣವೇ ಸುಳ್ಯದ ಪ್ರಮುಖ ಗುಂಡಿಗಳಿಗೆ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಮಾಜಿ ಪ್ರಾಂಶುಪಾಲ ಡಾ.ಎನ್.ಎ.ಜ್ಞಾನೇಶ್ ಅವರ ನೇತೃತ್ವದಲ್ಲಿ ಕಾಂಕ್ರೀಟ್‌ ಮಿಕ್ಸ್‌ ಮೂಲಕ ತೇಪೆ ಹಾಕಲಾಯಿತು. ಇಚ್ಛಾ…

4 years ago

ಶಿವಮೊಗ್ಗ ಕರ್ನಾಟಕ ಸಂಘದ ವಾರ್ಷಿಕ ಪುಸ್ತಕ ಬಹುಮಾನ ಪ್ರಕಟ | ಕಲ್ಮಡ್ಕದ ದೀಪಾ ಫಡ್ಕೆ ಅವರ ಅಂಕಣ ಬರಹಗಳ ಪುಸ್ತಕಕ್ಕೆ ಬಹುಮಾನ |

ಶಿವಮೊಗ್ಗ ಕರ್ನಾಟಕ ಸಂಘದ ವಾರ್ಷಿಕ ಪುಸ್ತಕ ಪ್ರಶಸ್ತಿ ಪ್ರಕಟಿಸಲಾಗಿದೆ. ಪ್ರಶಸ್ತಿ ವಿಜೇತರಿಗೆ ಹತ್ತು ಸಾವಿರ ರೂಪಾಯಿ ಹಾಗೂ ಫಲಕ ಒಳಗೊಂಡಿದೆ. ಈ ಬಹುಮಾನದಲ್ಲಿ ಸುಳ್ಯ ತಾಲೂಕಿನ  ಕಲ್ಮಡ್ಕದ…

4 years ago

ಸಾರ್ವಜನಿಕ ಗಣೇಶೋತ್ಸದ ವಿಸರ್ಜನೆಯ ವ್ಯವಸ್ಥೆಯನ್ನು ಆದರ್ಶ ರೀತಿಯಲ್ಲಿ ಮಾಡಲು ಮನವಿ |

ಗಣೇಶ ಚತುರ್ಥಿಯ ವೇಳೆ ಸಾರ್ವಜನಿಕ ಗಣೇಶೋತ್ಸವವನ್ನು  ಆಚರಿಸಲಾಗುತ್ತದೆ.  ಗಣೇಶನ ವಿಸರ್ಜನೆಯ ವಿಷಯ ಬಂದಾಗ,  ಗಣೇಶ ವಿಸರ್ಜನೆಗೆ ಉತ್ತಮ ಮತ್ತು ಸುರಕ್ಷಿತ ವ್ಯವಸ್ಥೆ ಮಾಡಿಕೊಡಬೇಕೆಂದು ಪುತ್ತೂರಿನ ಸಹಾಯಕ ಕಮೀಶನರ್‌…

4 years ago

ಸಮಯ, ಸಂದರ್ಭ ಅರಿತು ಕರುಣೆಯೆಂಬ ದಿವ್ಯೌಷಧ ಬಳಸಿ : ರಾಘವೇಶ್ವರ ಶ್ರೀ ಕರೆ

ಕಾರುಣ್ಯ ಗುಣವಷ್ಟೇ ಅಲ್ಲ; ದೋಷವೂ ಹೌದು. ಕರುಣೆಯೆಂಬ ದಿವ್ಯ ಔಷಧವನ್ನು ಸಮಯ, ಸಂದರ್ಭ ಅರಿತು ಬಳಸಬೇಕು ಎಂದು ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ…

4 years ago

#arecanut | ಮಾರುಕಟ್ಟೆಗೆ ಬಂದಿದೆ ಅಡಿಕೆ “ಸೌಗಂಧ್‌ ” | ಗಮನಸೆಳೆದ ಕ್ಯಾಂಪ್ಕೋ ಅಡಿಕೆ ಉತ್ಪನ್ನ | ಅಡಿಕೆ ಬಳಕೆ ಮಾರುಕಟ್ಟೆ ಏರಿಕೆಗೂ ಕಾರಣ…! |

ಅಡಿಕೆಯು ಮಲೆನಾಡು ಹಾಗೂ ಕರಾವಳಿ ಭಾಗದ ಪ್ರಮುಖ ವಾಣಿಜ್ಯ ಬೆಳೆ. ಈ ಅಡಿಕೆಯನ್ನು ದೇಶದ ಬಹುಪಾಲು ಕಡೆಗಳಲ್ಲಿ  ಜಗಿಯುವುದಕ್ಕೆ ಬಳಸುತ್ತಾರೆ. ಆದರೆ ಅಡಿಕೆ ಬೆಳೆಯುವ ನಾಡಿನಲ್ಲಿ ಅಡಿಕೆ…

4 years ago

ತಾಲೂಕಿಗೊಂದು ಗೋಶಾಲೆ | ಸುಳ್ಯದಲ್ಲಿ ಗೋಶಾಲೆ ನಿರ್ಮಾಣಕ್ಕೆ 10 ವರ್ಷಗಳ ಹೋರಾಟ… ! | ಗೋಮಳವಿದ್ದರೂ ಏಕೆ ಮೌನವಾಗಿವೆ ಆಡಳಿತ.. ? |

ಸುಳ್ಯದಲ್ಲಿ ಗೋಶಾಲೆ ನಿರ್ಮಾಣವಾಗಬೇಕು. ಹೀಗೊಂದು ಬೇಡಿಕೆ ಕಳೆದ 10 ವರ್ಷಗಳಿಂದ ಇದೆ. ಹಾಗಿದ್ದರೂ ಆಡಳಿತಗಳು ಏಕೆ ಮೌನ ವಹಿಸಿವೆ ? ಹೀಗೆ ಪ್ರಶ್ನೆ ಕೇಳಿರುವುದು ಕೊಡಿಯಾಲ ಬೈಲು…

4 years ago

ಪಂಜ | ಶಾಲೆಯ ಪಂಪ್ ಖರೀದಿಗೆ ಫ್ರೆಂಡ್ಸ್ ಸರ್ಕಲ್ ನೆರವು

ಪಂಜ ಸರ್ಕಾರಿ  ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪಂಪ್ ಖರೀದಿಗೆ ಫ್ರೆಂಡ್ಸ್ ಸರ್ಕಲ್ ಕೃಷ್ಣ ನಗರ ಪಂಜ ಇದರ ವತಿಯಿಂದ 27500 ರೂಪಾಯಿ ದೇಣಿಗೆಯ ಹಸ್ತಾಂತರ ಕಾರ್ಯಕ್ರಮ…

4 years ago