Advertisement

ಸುದ್ದಿಗಳು

ಅಡಿಕೆಗೆ ಔಷಧಿ ಸಿಂಪಡಣೆ ಜಾಬ್‌ ವರ್ಕ್‌ | ಅರಳಿದ “ಪಿಂಗಾರ” ಸಂಸ್ಥೆ | 7 ತಿಂಗಳಲ್ಲಿ 20 ಲಕ್ಷ ವ್ಯವಹಾರ |

ಅಡಿಕೆಗೆ ಔಷಧಿ ಸಿಂಪಡಣೆ ಬಹುದೊಡ್ಡ ಸವಾಲು. ಕಾರಣ ನುರಿತ ಕಾರ್ಮಿಕರ ಕೊರತೆ ಹಾಗೂ ಮಳೆಗಾಲ  ಮರ ಏರುವ ಸಮಸ್ಯೆ. ಇದಕ್ಕೆ ಪರಿಹಾರವಾಗಿ ಪೈಬರ್‌ ದೋಟಿ ಬಳಕೆಗೆ ಬಂದಿತು.…

4 years ago

ಎಫ್ ಡಿ ಎ ಕೆಲಸ ಕೊಡಿಸುವುದಾಗಿ ವಂಚನೆ | ಪಿಎಸ್ಐ ಅಶ್ವಿನಿ ಅಮಾನತು |

ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ ಲೇಡಿ ಪಿ ಎಸ್ ಐ ಅಶ್ವಿನಿಯನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ…

4 years ago

ಮಲ್ಪೆ ಕಡಲ ತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು…! | ತೇಲಿ ಬಂದ ಮೀನು ಹೆಕ್ಕಲೂ ರಾಶಿ ಜನ..! |

ಸೋಮವಾರ ಮಧ್ಯಾಹ್ನ ವೇಳೆಯಲ್ಲಿ ರಾಶಿ ರಾಶಿ ಬೂತಾಯಿ ಮೀನುಗಳು(Fish) ಮಲ್ಪೆಯ ಕಡಲ ತೀರದಲ್ಲಿ ಕಂಡುಬಂದಿದ್ದು, ಅಲೆಗಳೊಂದಿಗೆ ತೀರಕ್ಕೆ ಬಂದು ಬೀಳುತ್ತಿದ್ದ ಮೀನುಗಳನ್ನು ಹೆಕ್ಕಲು ಸ್ಥಳೀಯರು ಮುಗಿಬಿದ್ದಿದ್ದರು. ಸಮುದ್ರದಲ್ಲಿ…

4 years ago

SSLC ಪಾಸಾದವರಿಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ | ಆಸಕ್ತರು ಅರ್ಜಿ ಸಲ್ಲಿಸಿ

'SSLC' ಪಾಸಾದವರಿಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶವಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR / DAR) ಹುದ್ದೆಗಳಿಗೆ…

4 years ago

ಸೆ.22 ರಂದು ಸಾವಯವ ಕೃಷಿಯಲ್ಲಿ ಸಾಮರ್ಥ್ಯ ಅಭಿವೃದ್ಧಿ ತರಬೇತಿ

ಸಾವಯವ ಕೃಷಿಯಲ್ಲಿ ಸಾಮರ್ಥ್ಯ ಅಭಿವೃದ್ಧಿ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ತರಬೇತಿಯನ್ನು ಸೆ.22ಕ್ಕೆ ಮುಂದೂಡಲಾಗಿದೆ.ಈ ಹಿಂದೆ ಸೆ.16ರಂದು ನಿಗದಿಯಾಗಿತ್ತು. ಕೃಷಿ ಇಲಾಖೆ ಹಾಗೂ ಕಲ್ಲಡ್ಕದ ಶ್ರೀ ರಾಮ…

4 years ago

Job opportunity | ಸೆ.23 – ಮಂಗಳೂರಿನಲ್ಲಿ ಖಾಸಗಿ ಕಂಪೆನಿಗಳ ನೇರ ಸಂದರ್ಶನ

 ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಸೆ.23 ರ ಶುಕ್ರವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ನಗರದ ಮಂಗಳೂರು ಮಹಾನಗರ…

4 years ago

Bhagavadgeethe |ರಾಜ್ಯದ ಶಾಲಾ- ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಪ್ರಾರಂಭ ಮಾಡಲು ನಿರ್ಧಾರ- ಸಚಿವ ಬಿ.ಸಿ.ನಾಗೇಶ್

ಇದೇ ವರ್ಷದಿಂದಲೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಪ್ರಾರಂಭಿಸಲು ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ. ವಿಧಾನ ಪರಿಷತ್‌ ಸಭೆಯಲ್ಲಿ ಈ ವಿಚಾರದ…

4 years ago

ಸೆ.20 ಸುಳ್ಯದಲ್ಲಿ ಪವರ್‌ ಕಟ್‌ ಇಲ್ಲ |

ಸೆ.20 ರಂದು ಸುಳ್ಯದಲ್ಲಿ ನಿಗದಿಯಾಗಿದ್ದ ಪವರ್‌ ಕಟ್‌ ರದ್ದು ಮಾಡಲಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಪೂರ್ವ ನಿಗದಿಯಂತೆ ವಿದ್ಯುತ್‌ ಲೈನ್‌ ಕೆಲಸ ಇರುವುದರಿಂದ ಸೆ.20 ರಂದು…

4 years ago

ರಾಜ್ಯದಲ್ಲಿ 51 ವರ್ಷಗಳ ಬಳಿಕ ದಾಖಲೆಯ ಮಳೆ |

ಈ ಬಾರಿ ಮಳೆಯೋ ಮಳೆ. ಮಲೆನಾಡು ಸೇರಿದಂತೆ ಕರಾವಳಿ ಜಿಲ್ಲೆಯಲ್ಲಿ ಮಾರ್ಚ್‌ ನಂತರ ಆಗಾಗ ಮಳೆಯಾಗುತ್ತಲೇ ಇತ್ತು. ಅಂದರೆ ಸುಮಾರು 8 ತಿಂಗಳು ಮಳೆಯ ತಿಂಗಳಾಗಿದೆ. ಮಾಹಿತಿ…

4 years ago

ವೆದರ್‌ ಮಿರರ್‌ | 19.09.2022 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ದಕ್ಷಿಣ ಕನ್ನಡ ಭಾಗಗಳಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ

20.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಮುಂಗಾರನ್ನು ಹಿಡಿದಿಟ್ಟುಕೊಂಡಿದ್ದರಿಂದ ಕಾಸರಗೋಡು ಸೇರಿದಂತೆ ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ…

4 years ago