ವಳಲಂಬೆ (Valalambe) ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ ಶನಿವಾರದಂದು ನಡೆಯಿತು. ನೂರಾರು ಭಕ್ತರು ಪೂಜೆಯಲ್ಲಿ ಭಾಗವಹಿಸಿದರು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ…
ಪುತ್ತೂರಿನಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಗ್ರಾಮದ ಸಮಸ್ಯೆಗಳನ್ನು ಆಲಿಸುವ ಅಧಿಕಾರಿಗಳು ಅಂತರ್ ತಾಲೂಕುಗಳನ್ನು ಸಂಪರ್ಕಿಸುವ ಮುರ – ಪೇರಮೊಗ್ರು ಕೆಟ್ಟು ಹೋದ ರಸ್ತೆಯನ್ನು ಗಮನಿಸುವಂತೆ ಮುರ…
18.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ…
ಕುಶಾಲನಗರ ತಾಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು( ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್.ಎಸ್.ಎಸ್.ಘಟಕ ಹಾಗೂ ವಿಜ್ಞಾನ ಸಂಘದ ವತಿಯಿಂದ ಶಾಲೆಯ ಕನ್ನಡ ಭಾಷಾ ಸಂಘ, ಸಮಾಜ ವಿಜ್ಞಾನ…
ಮಂಡೆಕೋಲು ಮಡಿವಾಳಮೂಲೆ ಶ್ರೀ ಮಹಾದೇವಿ ಭಜನಾ ಮಂದಿರದ ಶ್ರೀ ಮಹಾದೇವಿ ಭಜನಾ ವರ್ಷಂಪ್ರತಿ ನಡೆಯುವ ನವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ದೇವಿಯ ಸನ್ನಿಧಿಯಲ್ಲಿ ಬಿಡುಗಡೆ ಮಾಡಲಾಯಿತು.
ಆಧ್ಯಾತ್ಮಕ್ಕೂ, ಭಜನೆಗೂ ಅವಿನಾಭಾವ ಸಂಬಂಧವಿದ್ದು, ರಾಗ-ತಾಳ ಲಯ ಬದ್ಧವಾಗಿ ಸುಶ್ರಾವ್ಯವಾಗಿ ಭಜನೆ ಹಾಡಿದಾಗ ಮನಸ್ಸಿಗೆ ಸಂತೋಷ, ಶಾಂತಿ ಮತ್ತು ಸಮಾಧಾನ ಸಿಗುತ್ತದೆ ಎಂದು ಖ್ಯಾತ ಚಲನಚಿತ್ರ ಹಿನ್ನೆಲೆ…
ತಲಕಾವೇರಿ(Talakeveri) ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು ಅ.17 ರ ಸಂಜೆ 7.21 ಕ್ಕೆ ತೀರ್ಥೋದ್ಭವವಾಗಲಿದೆ. ಆ ದಿನ ಸೋಮವಾರ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ. ಕೊಡಗು ಜಿಲ್ಲೆಯ ಮಡಿಕೇರಿ…
ಹಲವು ಸಮಯಗಳ ಬಳಿಕ ಸುಳ್ಯ ಅಭಿವೃದ್ಧಿಯ ಕಡೆಗೆ ಹೆಜ್ಜೆ ಹಾಕುತ್ತಿದೆ. ತಾಲೂಕಿನ 172 ರಸ್ತೆಗಳಿಗೆ ಟೆಂಡರ್ ಪ್ರಕ್ರಿಯೆ ನಡೆದ ಬಳಿಕ ಇದೀಗ ಸುಳ್ಯದ ಅನೇಕ ಸಮಯಗಳ ಬೇಡಿಕೆಯಾಗಿದ್ದ…
ಹಳೆ ಕಾರ್ ಗಳ ಮಾರಾಟಕ್ಕೆ ಹೊಸ ನಿಯಮ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಡಿಸೆಲ್ಲರ್ ಗಳ ನೋಂದಣಿ ಕಡ್ಡಾಯವಾಗಿದ್ದು, ಮಧ್ಯವರ್ತಿಗಳು ಲೈಸೆನ್ಸ್ ಪಡೆದುಕೊಳ್ಳಬೇಕಿದೆ. ಈ ಮೂಲಕ ಗ್ರಾಹಕರ…
ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ 'ಆಳ್ವಾಸ್ ನುಡಿಸಿರಿ' ಕಾರ್ಯಕ್ರಮದ ದಿನಾಂಕ ಬದಲಾವಣೆಯಾಗಿದೆ. "ಸ್ಕೌಟ್ಸ್ ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯನ್ನು…