Advertisement

ಸುದ್ದಿಗಳು

ಮಳೆ ಹಾನಿ | ನೆರೆಹಾನಿಗೆ ತುರ್ತು 500 ಕೋಟಿ ರೂಪಾಯಿ | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ |

ಅತಿವೃಷ್ಟಿ ಸೇರಿದಂತೆ ಪ್ರವಾಹ ಹಾಗೂ ಪ್ರಾಕೃತಿಕ ವಿಕೋಗಳಿಂದಾದ ಹಾನಿಯ ಹಿನ್ನೆಲೆಯಲ್ಲಿ ತಕ್ಷಣವೇ ಹಾನಿಯಾದ ಮೂಲಸೌಕರ್ಯಗಳ ಮರು ನಿರ್ಮಾಣಕ್ಕೆ 500 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು…

4 years ago

ಭಾರೀ ಮಳೆ | ಗೂನಡ್ಕದಲ್ಲಿ ಅಪಾಯದಲ್ಲಿ ಕಾಲು ಸಂಕ |

ಕಳೆದ ಕೆಲವು ದಿನಗಳ ಮಳೆಯಿಂದ ಮಣ್ಣು ಸಡಿಲಗೊಂಡು ಗೂನಡ್ಕ-ಪೇರಡ್ಕ ಕಾಲು ದಾರಿಯ ಮಧ್ಯೆ ಬರುವ ಕಾಲು ಸಂಕದ ಬಳಿ ಮರ ಕುಸಿದು ಕಾಲು ಸಂಕ ಅಪಾಯದಲ್ಲಿದೆ ಎಂದು…

4 years ago

ವೆದರ್‌ ಮಿರರ್‌ | 13 : 07 : 2022 | ಕರಾವಳಿ ಜಿಲ್ಲೆಯಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ | ಜು.15 ನಂತರ ರಾಜ್ಯಾದ್ಯಂತ ಮಳೆ ಕಡಿಮೆಯಾಗುವ ಸಾಧ್ಯತೆ |

14.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ, ಕೊಡಗು, ಹಾಸನ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಗಾಳಿ ಸಹಿತ…

4 years ago

ಮಳೆ ಮಾಹಿತಿ | ತಗ್ಗಿದ ಮಳೆಯ ಪ್ರಮಾಣ |

ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಕರಾವಳಿ ಜಿಲ್ಲೆಯಲ್ಲಿ ಇಂದು ಕೂಡಾ ಆರೆಂಜ್‌ ಎಲರ್ಟ್‌ ಇದೆ. ಕಳೆದ 24 ಗಂಟೆಯಲ್ಲಿ 100 ಮಿಮೀ ಗಿಂತ ಕಡಿಮೆ…

4 years ago

ಸುಳ್ಯ | ಅ.ಭಾ.ವಿ.ಪ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಕಾರ್ಯಕ್ರಮ |

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ನಗರ ವತಿಯಿಂದ  ಸುಳ್ಯ ತಾಲೂಕಿನ ಅಡ್ಕಾರ್ ವನವಾಸಿ ಕೇಂದ್ರದಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಚರಿಸಲಾಯಿತು. ಮುಖ್ಯ ಭಾಷಣವನ್ನು ಭಾನುಪ್ರಕಾಶ್ ನಿರ್ವಹಿಸಿದರು.…

4 years ago

ಕಾಣಿಯೂರು | ಕಾರು ಅಪಘಾತ ಪ್ರಕರಣ | ಇನ್ನೊಂದು ಮೃತದೇಹವೂ ಪತ್ತೆ ?

ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಸಮೀಪದ ಸೇತುವೆಯಿಂದ ಕೆಳಗೆ ಕಾರೊಂದು ಬಿದ್ದ ಪ್ರಕರಣದಲ್ಲಿ ಬೈತಡ್ಕದ ಹೊಳೆಯಲ್ಲಿ ಇನ್ನೊಂದು ಮೃತದೇಹವೂ ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೃತದೇಹದ ಗುರುತು…

4 years ago

ಬೈತಡ್ಕ ಕಾರು ಹೊಳೆಗೆ ಬಿದ್ದ ಪ್ರಕರಣ | ತಪ್ಪು ಮಾಹಿತಿ ನೀಡಿರುವುದೇಕೆ… ? | ಸಮಗ್ರ ತನಿಖೆಗೆ ಎಸ್‌ಡಿಪಿಐ ಆಗ್ರಹ |

ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಶನಿವಾರ ರಾತ್ರಿ ವೇಳೆಯಲ್ಲಿ ಕಾರು ಹೊಳೆಗೆ ಬಿದ್ದ ಪ್ರಕರಣವು ಸಾರ್ವಜನಿಕವಾಗಿ ಹಲವಾರು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ, ಇದರ ಬಗ್ಗೆ…

4 years ago

ತಗ್ಗಿದ ಮಳೆಯಬ್ಬರ | ಮಲೆನಾಡು ಪ್ರದೇಶದಲ್ಲಿ 100 ಮಿಮೀ ಗಿಂತ ಅಧಿಕ ಮಳೆ ದಾಖಲು | ಚೆಂಬು ಪ್ರದೇಶದಲ್ಲಿ ಸತತ ಉತ್ತಮ ಮಳೆ ದಾಖಲು |

ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ಇದ್ದರೂ ಇದೀಗ ಮಳೆ ಕಡಿಮೆಯಾಗಿದೆ. ಕೆಲವು ಕಡೆ ಬಿಸಿಲು ಕಂಡಿದೆ. ವಾರದ ಬಳಿಕ ಬಿಸಿಲಿನ ವಾತಾವರಣ ಕಂಡುಬಂತು. ಆದರೆ ಇಂದು…

4 years ago

ಕಾಣಿಯೂರು | ಕಾರು ಅಪಘಾತ ಪ್ರಕರಣ | ಹೊಳೆಯಲ್ಲಿ ವ್ಯಕ್ತಿಯ ಶವ ಪತ್ತೆ |

ಕಾಣಿಯೂರು ಬಳಿಯ ಬೈತಡ್ಕ ಮಸೀದಿ ಸಮೀಪದ ಸೇತುವೆಯಿಂದ ಕೆಳಗೆ ಕಾರೊಂದು ಬಿದ್ದ ಪ್ರಕರಣದಲ್ಲಿ ಬೈತಡ್ಕದಿಂದ ಸುಮಾರು 200 ಮೀಟರ್‌ ದೂರದಲ್ಲಿ ಹೊಳೆಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಮರದ ದಿಮ್ಮಿಯಲ್ಲಿ…

4 years ago

ಜು.12 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ದ ಕ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಯಿ ಅವರು ಜು.12 ರಿಂದ  ದ ಕ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಜು.12ರ ಮಂಗಳವಾರ ಮಧ್ಯಾಹ್ನ 2.30ಕ್ಕೆ ಕೊಡಗು ಜಿಲ್ಲೆಯ ಮಡಿಕೇರಿಯಿಂದ ನಿರ್ಗಮಿಸಿ,…

4 years ago