ಸುಮಾರು 800 ಪುಟಗಳಷ್ಟು ವಿಸ್ತಾರವಾಗಿ ಬರೆದಿರುವ ಕೃತಿ "ಶ್ರೀಕೃಷ್ಣ ಚರಿತಾಮೃತ -ಕಾವ್ಯಮಾಲೆ". ಇದರ ಕೃತಿಕಾರರು ನಿವೃತ್ತ ಮುಖ್ಯೋಪಾಧ್ಯಾಯರಾದಗೋಪಾಲ ಭಟ್ ಸಿಎಚ್. ಇದರ ವಿಶೇಷತೆ ಏನು ಎಂಬುದರ ಬಗ್ಗೆ…
ಕರಾವಳಿ ಜಿಲ್ಲೆಯಿಂದ ರಾಜಧಾನಿ ಸಂಪರ್ಕ ಮಾಡುವ ರಾಷ್ಟ್ರೀಯ ಹೆದ್ದಾರಿ....!. ಈ ಹೆದ್ದಾರಿ ಬಗ್ಗೆ ಇಲಾಖೆಗಳು, ಸರ್ಕಾರಗಳು ಬಹಳ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. ಕರಾವಳಿ ಜಿಲ್ಲೆಯಿಂದ ರಾಜಧಾನಿ ಸಂಪರ್ಕದ…
ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉದ್ಘಾಟಿಸಿದರು. ಸುಮಾರು 5,000 ಹೆಕ್ಟೇರ್ ಪ್ರದೇಶದಲ್ಲಿ ನಿರ್ಮಾಣವಾಗುವ ಪ್ರಧಾನಮಂತ್ರಿಯವರ ಕನಸಿನ ಯೋಜನೆ ಇದಾಗಿದೆ. ವಾರಣಾಸಿಯಲ್ಲಿರುವ ಕಾಶಿ…
ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಭಾರತದ ಸಶಸ್ತ್ರ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಇತರ ಸೇನಾ ಅಧಿಕಾರಿಗಳಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಸುಳ್ಯದಲ್ಲಿ ನಡೆಯಿತು. ಬಿಪಿನ್ ರಾವತ್ ಅವರ…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯ ಸಡಗರ. ಈ ನಡುವೆ ಯುವಶಕ್ತಿಯ ತೇಜಸ್ಸು ಎಲ್ಲೆಡೆಯೂ ಕಂಡಿತು. ಅದು ಆರೋಗ್ಯದ ಸೇವೆಯ ಮೂಲಕ...!. ಸುಬ್ರಹ್ಮಣ್ಯದಲ್ಲಿ ಯುವ ತೇಜಸ್ಸು ಟ್ರಸ್ಟ್ ವತಿಯಿಂದ ಅಂಬ್ಯುಲೆನ್ಸ್…
ಭಾರತೀಯ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಹಿರಿಯ ಅಧಿಕಾರಿಗಳನ್ನೊಳಗೊಂಡಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಕುನೂರು ಬಳಿ ಪತನವಾಗಿತ್ತು.ಈ ಘಟನೆಯನ್ನು ಪ್ರತ್ಯಕ್ಷದರ್ಶಿಗಳು ಹೀಗೆ ವಿವರಿಸುತ್ತಾರೆ...... ಮಧ್ಯಾಹ್ನ…
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಗುರುವಾರ ನಡೆಯಿತು. ಬೆಳಗ್ಗೆ 6.58ರ ವೃಶ್ಚಿಕ ಲಗ್ನ ಸುಮೂಹುರ್ತದಲ್ಲಿ ಶ್ರೀ ಕುಕ್ಕೆಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೂಢರು. ಬಳಿಕ ವಿವಿಧ ವೈದಿಕ ಕಾರ್ಯದ…
ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಮೂವರ ರಕ್ಷಣೆ ಮಾಡಲಾಗಿದ್ದು, ಮತ್ತೊಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಆ ಹೆಲಿಕಾಪ್ಟರ್ ನಲ್ಲಿ…
ಬ್ಲೂ ಇಂಕ್ ಪ್ಯಾಡ್ ಸಹಾಯದೊಂದಿಗೆ ಹೆಬ್ಬೆರಳು ಮತ್ತು ತೋರು ಬೆರಳುಗಳನ್ನು ಬಳಸಿಕೊಂಡು 20 ನಿಮಿಷದಲ್ಲಿ ಗಾಂಧೀಜಿಯ ಭಾವಚಿತ್ರ, 3.12 ಸೆಕೆಂಡುಗಳಲ್ಲಿ ಪ್ರಧಾನಿ ಮೋದಿಯವರ ಚಿತ್ರ, 5 ನಿಮಿಷಗಳಲ್ಲಿ…
ಒಂದು ಪ್ರಸಂಗದ ಪಾತ್ರವನ್ನು ವಿಭಿನ್ನರೀತಿಯಲ್ಲಿ ಪ್ರದರ್ಶನ ಮಾಡಬಹುದು. ಆದರೆ ಆ ಪಾತ್ರವನ್ನು ಅರ್ಥೈಸಿಕೊಂಡು ಜೀವತುಂಬುವ ಸಾಮಥ್ರ್ಯ ನಮ್ಮಲ್ಲಿರಬೇಕು.ಎಂದು ಮಂಗಳೂರು ವಿಶ್ವವಿದ್ಯಾಲಯದ ಐಕ್ಯೂಎಸಿ ನಿರ್ದೇಶಕ ಮತ್ತು ಮೆಟೀರಿಯಲ್ ಸೈನ್ಸ್…