ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್ ಗೆ ಪುಡ್ ಸೇಫ್ಟಿ ಅಂಡ್ ಸ್ಟಾಂಡಡ್ರ್ಸ್ ಅಥಾರಿಟಿ ಆಫ್ ಇಂಡಿಯಾ ಸಂಸ್ಥೆಯಿಂದ ಪ್ರಮಾಣಪತ್ರ ದೊರೆತಿದೆ.
ಮಂಗಳೂರು ಜಿಲ್ಲೆಯಲ್ಲೂ ಪರಿಸರದ ಬಗ್ಗೆ ಕಾಳಜಿ ಹೆಚ್ಚಾಗಬೇಕಿದೆ. ವಾಯುಮಾಲಿನ್ಯ ಹೆಚ್ಚಾಗುತ್ತಿದೆ, ಪರಿಸರ ನಾಶವಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲೂ ಈಚೆಗೆ ತಾಪಮಾನ ಅಧಿಕವಾಗುತ್ತಿದೆ.
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ, ತುಳಸಿಪೂಜೆ ಮತ್ತು ಕ್ರಿಸ್ಮಸ್ ಹಬ್ಬಗಳ ಸಂಧರ್ಭದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯ ಸಾರ್ವಜನಿಕರಲ್ಲಿ ಆದೇಶ ಮತ್ತು…
ಬೆಂಗಳೂರಿನಲ್ಲಿ ಮಳೆಗಾಲದಲ್ಲೂ ಮಳೆ ಸುರಿಯುತ್ತಿಲ್ಲ. ದಿನೇ ದಿನೇ ತಾಪಮಾನ ನಿಧಾನವಾಗಿ ಹೆಚ್ಚಾಗುತ್ತಿದೆ. ಈ ಕುರಿತು ಮಹತ್ವದ ವರದಿಯೊಂದು ಹೊರಬಿದ್ದಿದೆ.
ಸೌಜನ್ಯ ಪ್ರಕರಣವನ್ನು ಸರ್ಕಾರ ಮರುತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಆ.14 ರಂದು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನಲ್ಲಿ ಪಾದಯಾತ್ರೆ ಹಾಗೂ ಬೃಹತ್ ಪ್ರತಿಭಟನೆ…
ಪುತ್ತೂರಿನ ಪರ್ಲಡ್ಕ ಅಂಗನವಾಡಿ ಗೇಟ್ ಬಳಿ ಮಣ್ಣು ರಾಶಿ ಹಾಕಿ ತಿಂಗಳು ಕಳೆದರೂ ಯಾವುದೇ ಕ್ರಮವಾಗದ ಹಿನ್ನೆಲೆಯಲ್ಲಿ ಪುತ್ತಿಲ ಪರಿವಾರ ಶ್ರಮದಾನದ ಮೂಲಕ ತೆರವು ಮಾಡಿತು.
ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಭಾರಿ ಭದ್ರತಾ ವೈಫಲ್ಯ ಉಂಟಾಗಿರವುದು ಬೆಳಕಿಗೆ ಬಂದಿದೆ. ದೇವಾಸ್ಥಾನದ ಒಳಗೆ ಯಾವುದೇ ರೀತಿಯ ಎಲೆಕ್ಟಾನಿಕ್ ಸಾಧನಗಳನ್ನು ತೆಗೆದುಕೊಂಡು ಹೋಗಲು ನಿಷೇಧಿಸಲಾಗಿದ್ದರೂ, ಭಕ್ತನೊಬ್ಬ ಚಿನ್ನದ…
ಬೇಸಿಗೆಯ ಬೇಗೆಗೆ ಜನ ತತ್ತರಿಸುತ್ತಿದ್ದಾರೆ. ಇದರ ನಡುವೆ ರಾಜ್ಯದ ಹಲವೆಡೆ ನೀರಿಗೆ ಹಾಹಾಕಾರ ಎದುರಾಗಿದೆ. ಮಂಗಳೂರು ನಗರ ಹಾಗೂ ಸುತ್ತಾಮುತ್ತಲಿನ ಪ್ರದೇಶಗಳಿಗೆ ನೀರು ಪೂರೈಸುವ ತುಂಬೆ ಡ್ಯಾಂನಲ್ಲಿ…
ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿವಿದೆಡೆ ಸಭೆ ನಡೆಸಿದರು. ಉಪ್ಪಿನಂಗಡಿಯ ನೆಕ್ಕಿಲಾಡಿಯಲ್ಲಿ ಕಾರ್ಯಕರ್ತರ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು .ಈ ಸಭೆಯಲ್ಲಿ…
ಮಂಗಳೂರು ಪ್ರೆಸ್ ಕ್ಲಬ್ ನ 2023-2026ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ಹಿರಿಯ ವರದಿಗಾರ ಪಿ.ಬಿ.ಹರೀಶ್ ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರ…