Advertisement

City mirror

ಒಮಿಕ್ರಾನ್ ಬೆನ್ನಲ್ಲೇ ರೂಪಾಂತರಿ “ಡೆಲ್ಮಿಕ್ರಾನ್ “

ಕೊರೋನಾ ವೈರಸ್‌ ರೂಪಾಂತರಿ ಒಮಿಕ್ರಾನ್‌ ನಂತರ ಇದೀಗ ಇನ್ನೊಂದು ರೂಪಾಂತರಿ ವೈರಸ್ ಡೆಲ್ಮಿಕ್ರಾನ್‌ ಪತ್ತೆಯಾಗಿದೆ. ಭಾರತದಲ್ಲಿ ಸದ್ಯ ಒಮಿಕ್ರಾನ್‌ ಹರಡುವ ಕಳವಳ ತಜ್ಞರಲ್ಲಿದ್ದರೆ, ಇದೀಗ ಇನ್ನೊಂದು ರೂಪಾಂತರಿ…

3 years ago

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರ ನಿಷೇಧ

ರಾಷ್ಟ್ರೀಯ ಹೆದ್ದಾರಿ-73 ಮಂಗಳೂರು-ತುಮಕೂರು ರಸ್ತೆಯ 75 ಕಿಮೀ. (ಚಾರ್ಮಾಡಿ ಗ್ರಾಮ) ದಿಂದ 86.20 ಕಿ.ಮೀ (ದಕ್ಷಿಣ ಕನ್ನಡ ಜಿಲ್ಲಾ ಗಡಿ)ವರೆಗಿನ ಚಾರ್ಮಾಟಿ ಘಾಟ್ ರಸ್ತೆಯಲ್ಲಿ 2021ರ ಡಿ.18…

3 years ago

ಸಾಹಸ ಶಿಬಿರ | ಮುಳಿಯ ಫಾರ್ಮ್‍ನಲ್ಲಿ ಫೇಮ್ ಎಡ್ವೆಂಚರ್ ತರಬೇತಿ

ಮುಳಿಯ ಜುವೆಲ್ಸ್ ಸಿಬ್ಬಂದಿಗಳಿಗೆ ಎರಡು ದಿನದ ಸಾಹಸ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ  ಮುಖ್ಯಅತಿಥಿಯಾಗಿ ಆಗಮಿಸಿದ ವೇಣುಗೋಪಾಲ್,"ಸಾಹಸ ಪ್ರವೃತ್ತಿ ಪ್ರತಿಯೊಬ್ಬರಲ್ಲಿ ಬಂದಾಗ ಧನಾತ್ಮಕ ಚಿಂತನೆ ಬರುತ್ತದೆ" ಎಂದರು. ಫೇಮ್…

3 years ago

ಸಕಾರಾತ್ಮಕ ಸುದ್ದಿಗಳನ್ನು ಸಮಾಜದೆಡೆಗೆ ಹರಿಸಬೇಕಿದೆ

ಪತ್ರಿಕೋದ್ಯಮವನ್ನು ತರಗತಿಯಲ್ಲಿ ಕಲಿಯುವುದರೊಂದಿಗೆ ಬಾಹ್ಯವಾಗಿ ಕಲಿಯಬೇಕಾದದ್ದು ಕೂಡ ಬಹಳಷ್ಟಿದೆ. ಇಂದಿನ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಯುಟ್ಯೂಬ್, ಫೇಸ್‍ಬುಕ್, ಇನ್ಸ್ಟಾಗ್ರಾಂನಂತಹ ಸಾಮಾಜಿಕ ಮಾಧ್ಯಮಗಳು ವರದಾನವಾಗಿ ಪರಿಣಮಿಸಿವೆ. ಇಂತಹ ಆಧುನಿಕ ಮಾಧ್ಯಮಗಳನ್ನು…

3 years ago

ಗುತ್ತಿಗಾರು ಚರ್ಚ್‌ನಲ್ಲಿ ಸೌಹಾರ್ದ ಕೂಟ | ಸ್ನೇಹಮಯ ವಾತಾವರಣದಿಂದಲೇ ಭಗವಂತ ನೆಲೆಯಾಗಲು ಸಾಧ್ಯ |

ಸಮಾಜದಲ್ಲಿ ಸ್ನೇಹಮಯ ವಾತಾವರಣ ಇದ್ದಾಗ ಮಾತ್ರವೇ ಭಗವಂತ ಆಲಯಗಳಲ್ಲಿ ನೆಲೆಸಲು ಸಾಧ್ಯ. ಧರ್ಮಗಳ ಒಳಗೆ ಸಂಘರ್ಷ, ಸಮಾಜದಲ್ಲಿ ಸಂಘರ್ಷ ಇದ್ದಾಗ ಯಾವತ್ತೂ ಶಾಂತಿ ಇರಲು ಸಾಧ್ಯವಿಲ್ಲ. ಶಾಂತಿ…

3 years ago

ಬಿಜೆಪಿಯು ಸರ್ವವ್ಯಾಪಿ, ಸರ್ವಸ್ಪರ್ಶಿ, ಸರ್ವಗ್ರಾಹಿಯಾಗಿ ಬೆಳೆಯಬೇಕು – ಬಿ ಎಲ್‌ ಸಂತೋಷ್

 ಬಿಜೆಪಿ ಪ್ರಾಬಲ್ಯ ಹೆಚ್ಚಾಗಲು ಸರ್ವವ್ಯಾಪಿಯಾಗಬೇಕು, ಸರ್ವಸ್ಪರ್ಶಿಯಾಗಬೇಕು ಹಾಗೂ ಸರ್ವಗ್ರಾಹಿಯಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು, ಬೂತ್‌ ಮಟ್ಟದಿಂದಲೂ ಬಿಜೆಪಿಯು ಯಾವತ್ತೂ ಸಂಘಟನಾತ್ಮಕವಾಗಿ ಬೆಳೆಯಬೇಕು ಎಂದು ಬಿಜೆಪಿ ರಾಷ್ಟ್ರೀಯ…

3 years ago

ನ.13 : ಸೌಗಂಧಿಕಾದಲ್ಲಿ ಪತ್ರಕರ್ತ ಶಿವಸುಬ್ರಹ್ಮಣ್ಯ ಕಲ್ಮಡ್ಕ ಅವರ ಛಾಯಾಚಿತ್ರ ಪ್ರದರ್ಶನ

ಪುತ್ತೂರು ತಾಲೂಕಿನ ಪರ್ಪುಂಜದಲ್ಲಿರುವ ಸೌಗಂಧಿಕಾ ದಲ್ಲಿ ಹಿರಿಯ ಪತ್ರಕರ್ತ ಮತ್ತು ವನ್ಯಜೀವಿ ಛಾಯಾಗ್ರಾಹಕ ಕೆ.ಶಿವಸುಬ್ರಹ್ಮಣ್ಯ ಅವರು ಸೆರೆಹಿಡಿದಿರುವ ಛಾಯಾಚಿತ್ರ ಪ್ರದರ್ಶನದ ಉದ್ಘಾಟನೆಯು ನ.13 ರಂದು ಶನಿವಾರ ಸಂಜೆ…

3 years ago

ನ.10 : ಮುಳಿಯ ಜ್ಯುವೆಲ್ಸ್ ಆಭರಣ ಸಂಸ್ಥೆಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿಶೇಷ ಕಾರ್ಯಕ್ರಮ

ಈ ಕನ್ನಡದ ಮಣ್ಣಿನ, ಕನ್ನಡ ನಾಡಿನ ಹೆಮ್ಮೆಯ ಆಭರಣ ಸಂಸ್ಥೆ ಮುಳಿಯ ಜ್ಯುವೆಲ್ಸ್ ಈ ಬಾರಿಯ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡತನವನ್ನು ವಿಶೇಷವಾಗಿ ನ.10 ರಂದು ಬೆಳಿಗ್ಗೆ…

3 years ago

| ಮತ್ತೆ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಸೋಮವಾರ ಸಂಜೆ ಮತ್ತೆ ಭಾರೀ ಮಳೆ ಸುರಿದಿದೆ. ಮಧ್ಯಾಹ್ನ ನಂತರ ಸುರಿದ ಮಳೆ ನಿರಂತರವಾಗಿ ಎಡೆಬಿಡದೆ ಸುರಿಯುತ್ತಿದೆ. ದೀಪಾವಳಿ ಬಳಿಕ ಮಳೆ…

3 years ago

ವಿವೇಕಾನಂದ ಸಿಬಿಎಸ್‍ಇ ನೂತನ ಕಟ್ಟಡದ ಉದ್ಘಾಟನೆ | ಮಕ್ಕಳಿಗೆ ಕಲಿಕಾ ಸ್ವಾತಂತ್ರ್ಯವನ್ನು ನೀಡಬೇಕು: ಬಿ.ಸಿ. ನಾಗೇಶ್

ಹೊಸ ಶಿಕ್ಷಣ ಈ ದೇಶಕ್ಕೆ ಹೊಸ ದಿಕ್ಕನ್ನು ನೀಡಬಲ್ಲದು. ಮಕ್ಕಳಿಗೆ ಕಲಿಕಾ ಸ್ವಾತಂತ್ರ್ಯವನ್ನು ನೀಡಬೇಕು. ವಿದ್ಯೆ ದಾನಕ್ಕಿರುವುದು, ಮಾರಾಟಕ್ಕಲ್ಲ ಎಂಬ ನಿಲುವು ನಮ್ಮದಾಗಬೇಕು. ಭಾರತೀಯ ಶಿಕ್ಷಣದೊಂದಿಗೆ, ಸಂಸ್ಕಾರಯುತ…

3 years ago