City mirror

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ವರ್ಗಾವಣೆಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ವರ್ಗಾವಣೆ

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ವರ್ಗಾವಣೆ

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರನ್ನು ರೈಲ್ವೇ ಡಿಐಜಿಯಾಗಿ ತಕ್ಷಣ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಬೆಂಗಳೂರು ಪಶ್ಚಿಮ ಸಂಚಾರ…

2 years ago
ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಉದ್ಘಾಟನಾ ಸಮಾರಂಭಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಉದ್ಘಾಟನಾ ಸಮಾರಂಭ

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಉದ್ಘಾಟನಾ ಸಮಾರಂಭ

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಭಾರತ ಸೇವಾದಳ ಸುಳ್ಯ ತಾಲೂಕು ಸಮಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪಯಸ್ವಿನಿ ಪ್ರೌಢ ಶಾಲೆ ಜಾಲ್ಸೂರು ಇವರ ಸಂಯೋಜಕತ್ವದಲ್ಲಿ…

2 years ago
ಆಳ್ವಾಸ್ ಜಾಂಬೂರಿಗೆ ಸಕಲ ಸಿದ್ಧತೆ | ಹರಿದು ಬರುತ್ತಿರುವ ಹೊರೆ ಕಾಣಿಕೆಆಳ್ವಾಸ್ ಜಾಂಬೂರಿಗೆ ಸಕಲ ಸಿದ್ಧತೆ | ಹರಿದು ಬರುತ್ತಿರುವ ಹೊರೆ ಕಾಣಿಕೆ

ಆಳ್ವಾಸ್ ಜಾಂಬೂರಿಗೆ ಸಕಲ ಸಿದ್ಧತೆ | ಹರಿದು ಬರುತ್ತಿರುವ ಹೊರೆ ಕಾಣಿಕೆ

ಮೂಡಬಿದಿರೆ ಆಳ್ವಾಸ್ ವಿದ್ಯಾಗಿರಿಯಲ್ಲಿ ಬುಧವಾರದಿಂದ ನಡೆಯಲಿರುವ 25ನೇ ಅಂತಾರಾಷ್ಟ್ರೀಯ ಸ್ಕೌಟ್ಸ್‌ ಗೈಡ್ಸ್‌ ಸಾಂಸ್ಕೃತಿಕ ಜಾಂಬೂರಿಯಲ್ಲಿ ಪಾಲ್ಗೊಳ್ಳಲಿರುವ ಲಕ್ಷ ಲಕ್ಷ ಮಂದಿಯ ಆತಿಥ್ಯಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. 50,000…

2 years ago
ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ | 7 ಮಂದಿ ಮೀನುಗಾರರ ರಕ್ಷಣೆಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ | 7 ಮಂದಿ ಮೀನುಗಾರರ ರಕ್ಷಣೆ

ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ | 7 ಮಂದಿ ಮೀನುಗಾರರ ರಕ್ಷಣೆ

ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು, 7 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆಯೊಂದು ಪಡುಬಿದ್ರಿಯ ಉಚ್ಚಿಲದಲ್ಲಿ ಸೋಮವಾರ ನಡೆದಿದೆ. ಉಚ್ಚಿಲದ ನಿವಾಸಿ ವಿಮಲಾ ಸಿ.ಪುತ್ರನ್ ಮಾಲಕತ್ವದ…

2 years ago
ಏಜೆ ಆಸ್ಪತ್ರೆಗೆ ಭೇಟಿ ನೀಡಿ ಸಂಸದ ನಳಿನ್ ಕುಮಾರ್ ಅವರ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಬೊಮ್ಮಾಯಿಏಜೆ ಆಸ್ಪತ್ರೆಗೆ ಭೇಟಿ ನೀಡಿ ಸಂಸದ ನಳಿನ್ ಕುಮಾರ್ ಅವರ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಏಜೆ ಆಸ್ಪತ್ರೆಗೆ ಭೇಟಿ ನೀಡಿ ಸಂಸದ ನಳಿನ್ ಕುಮಾರ್ ಅವರ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಗರದ ಏಜೆ ಆಸ್ಪತ್ರೆಗೆ ಭೇಟಿ ನೀಡಿ ಸಂಸದರಾದ ನಳಿನ್ ಕುಮಾರ್ ಕಟೀಲ್…

2 years ago
ಕರಾವಳಿಯಲ್ಲಿ ಹೆಚ್ಚುತ್ತಿದೆ ವೈರಲ್ ಜ್ವರ ಸೇರಿದಂತೆ ಕೆಂಗಣ್ಣು| ಸಮಸ್ಯೆಯಿದ್ದವರು ಶಾಲೆಗೆ ಬರದಿರಲು ಸೂಚನೆಕರಾವಳಿಯಲ್ಲಿ ಹೆಚ್ಚುತ್ತಿದೆ ವೈರಲ್ ಜ್ವರ ಸೇರಿದಂತೆ ಕೆಂಗಣ್ಣು| ಸಮಸ್ಯೆಯಿದ್ದವರು ಶಾಲೆಗೆ ಬರದಿರಲು ಸೂಚನೆ

ಕರಾವಳಿಯಲ್ಲಿ ಹೆಚ್ಚುತ್ತಿದೆ ವೈರಲ್ ಜ್ವರ ಸೇರಿದಂತೆ ಕೆಂಗಣ್ಣು| ಸಮಸ್ಯೆಯಿದ್ದವರು ಶಾಲೆಗೆ ಬರದಿರಲು ಸೂಚನೆ

ಕರಾವಳಿ ಜಿಲ್ಲೆಯಲ್ಲಿ ಕಣ್ಣು ನೋವು ಕೆಂಗಣ್ಣು ಸಮಸ್ಯೆ ತೀವ್ರವಾಗಿ ಹಬ್ಬಿದೆ. ಇದು ಬರೀ ಮಕ್ಕಳಲ್ಲಿ ಮಾತ್ರವಲ್ಲದೇ ಹಿರಿಯರನ್ನು ಬಿಟ್ಟು ಬಿಡದೆ ಕಾಡುತ್ತಿದೆ. ಆರೋಗ್ಯ ತಜ್ಞರ ಪ್ರಕಾರ ಎಲ್ಲದಕ್ಕೂ…

2 years ago
12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ರಿಕ್ಷಾದಲ್ಲಿ ಬಾಕಿ | ಪ್ರಾಮಾಣಿಕತೆ ಮೆರೆದ ಚಾಲಕ |12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ರಿಕ್ಷಾದಲ್ಲಿ ಬಾಕಿ | ಪ್ರಾಮಾಣಿಕತೆ ಮೆರೆದ ಚಾಲಕ |

12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ರಿಕ್ಷಾದಲ್ಲಿ ಬಾಕಿ | ಪ್ರಾಮಾಣಿಕತೆ ಮೆರೆದ ಚಾಲಕ |

ರಿಕ್ಷಾದಲ್ಲಿ ಮಹಿಳೆ ಬಿಟ್ಟು ಹೋಗಿದ್ದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಾರೀಸುದಾರರಿಗೆ ಮರಳಿಸುವ ಮೂಲಕ ರಿಕ್ಷಾ ಚಾಲಕ ಪ್ರಾಮಾಣಿಕತೆ ಮೆರೆದ ಘಟನೆಯೊಂದು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ…

2 years ago
ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಟ್ರೋಲ್‌ | ಪ್ರತಿಭಾ ಕುಳಾಯಿ ತಿರುಗೇಟು | ಪ್ರಕರಣ ದಾಖಲು | ಅವಹೇಳನಕ್ಕೆ ಹಲವರಿಂದ ಖಂಡನೆ | ಆರೋಪಿಗಳ ಬಂಧನಕ್ಕೆ ಒತ್ತಾಯ |ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಟ್ರೋಲ್‌ | ಪ್ರತಿಭಾ ಕುಳಾಯಿ ತಿರುಗೇಟು | ಪ್ರಕರಣ ದಾಖಲು | ಅವಹೇಳನಕ್ಕೆ ಹಲವರಿಂದ ಖಂಡನೆ | ಆರೋಪಿಗಳ ಬಂಧನಕ್ಕೆ ಒತ್ತಾಯ |

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಟ್ರೋಲ್‌ | ಪ್ರತಿಭಾ ಕುಳಾಯಿ ತಿರುಗೇಟು | ಪ್ರಕರಣ ದಾಖಲು | ಅವಹೇಳನಕ್ಕೆ ಹಲವರಿಂದ ಖಂಡನೆ | ಆರೋಪಿಗಳ ಬಂಧನಕ್ಕೆ ಒತ್ತಾಯ |

ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ಟ್ರೋಲ್‌ ಮಾಡಿದವರಿಗೆ ಕಾಂಗ್ರೆಸ್ ನಾಯಕಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೋರೇಟರ್‌, ಬಿಲ್ಲವ ಮುಖಂಡೆ ಪ್ರತಿಭಾ ಕುಳಾಯಿ ತಿರುಗೇಟು ನೀಡಿದ್ದಾರೆ. ಅಶ್ಲೀಲವಾಗಿ ಬರೆದವರ…

2 years ago
ನಿವೃತ್ತ ಶಿಕ್ಷಕರಿಗೆ ಅಭಿವಂದನೆ | ಸೈನಿಕರು ದೇಶ ರಕ್ಷಿಸಿದರೆ ಶಿಕ್ಷಕರು ದೇಶ ಕಟ್ಟುವವರು : ಟಿ.ನಾರಾಯಣ ಭಟ್ |ನಿವೃತ್ತ ಶಿಕ್ಷಕರಿಗೆ ಅಭಿವಂದನೆ | ಸೈನಿಕರು ದೇಶ ರಕ್ಷಿಸಿದರೆ ಶಿಕ್ಷಕರು ದೇಶ ಕಟ್ಟುವವರು : ಟಿ.ನಾರಾಯಣ ಭಟ್ |

ನಿವೃತ್ತ ಶಿಕ್ಷಕರಿಗೆ ಅಭಿವಂದನೆ | ಸೈನಿಕರು ದೇಶ ರಕ್ಷಿಸಿದರೆ ಶಿಕ್ಷಕರು ದೇಶ ಕಟ್ಟುವವರು : ಟಿ.ನಾರಾಯಣ ಭಟ್ |

ಪುತ್ತೂರಿನ ಭಾರತೀಯ ಜೀವ ವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಬಾಲಕೃಷ್ಣ ಕೆ.ಆರ್. ಹಾಗೂ ಅವರ ಪ್ರತಿನಿಧಿಗಳ ಬಳಗದಿಂದ ಪುತ್ತೂರು ಹಾಗೂ ಕಡಬ ತಾಲೂಕಿನ ನಿವೃತ್ತ ಶಿಕ್ಷಕರಿಗೆ ‘ಗುರುವಂದನಾ…

2 years ago
ಸೀಮೆಎಣ್ಣೆ ಗೋದಾಮಿನಲ್ಲಿ ಬೆಂಕಿ ಅನಾಹುತ | ಅಪಾರ ನಷ್ಟಸೀಮೆಎಣ್ಣೆ ಗೋದಾಮಿನಲ್ಲಿ ಬೆಂಕಿ ಅನಾಹುತ | ಅಪಾರ ನಷ್ಟ

ಸೀಮೆಎಣ್ಣೆ ಗೋದಾಮಿನಲ್ಲಿ ಬೆಂಕಿ ಅನಾಹುತ | ಅಪಾರ ನಷ್ಟ

ಸೀಮೆಎಣ್ಣೆ ಗೋದಾಮಿನಲ್ಲಿ ಭಾರೀ ಬೆಂಕಿ ಅನಾಹುತ ಉಂಟಾಗಿದ್ದು, ಅಪಾರ ನಾಶ ನಷ್ಟ ಉಂಟಾಗಿದೆ. ಕಾಸರಗೋಡು ನಗರದ  ವಿದ್ಯಾನಗರದ ಬಳಿ ಗೋದಾಮಿನಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ದುರಂತ…

2 years ago