City mirror

ಅಂಬಿಕಾದಲ್ಲಿ ಅಗ್ನಿಪಥ್ ಹಾಗೂ ಎನ್.ಡಿ.ಎ. ಮಾಹಿತಿ ಕಾರ್ಯಕ್ರಮಅಂಬಿಕಾದಲ್ಲಿ ಅಗ್ನಿಪಥ್ ಹಾಗೂ ಎನ್.ಡಿ.ಎ. ಮಾಹಿತಿ ಕಾರ್ಯಕ್ರಮ

ಅಂಬಿಕಾದಲ್ಲಿ ಅಗ್ನಿಪಥ್ ಹಾಗೂ ಎನ್.ಡಿ.ಎ. ಮಾಹಿತಿ ಕಾರ್ಯಕ್ರಮ

ಜಗತ್ತಿನಲ್ಲಿ ತಾಯಿ ಮತ್ತು ತಾಯ್ನಾಡಿಗೆ ಸೇವೆ ಸಲ್ಲಿಸುವ ಮಹಾನ್ ವ್ಯಕ್ತಿ ಯೋಧ. ‘ಆತ್ಮ ಹೋದ ಮೇಲೆ ಹುತಾತ್ಮನೆನಿಸಿಕೊಳ್ಳುವವನು ಒಬ್ಬ ಯೋಧ, ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದವನು ಮಾತ್ರ’ ಎಂದು …

3 years ago
ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ | ವಿವೇಕಾನಂದ ಪದವಿಪೂರ್ವ ಕಾಲೇಜಿನ ಕುಸುಮ ಪ್ರಥಮರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ | ವಿವೇಕಾನಂದ ಪದವಿಪೂರ್ವ ಕಾಲೇಜಿನ ಕುಸುಮ ಪ್ರಥಮ

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ | ವಿವೇಕಾನಂದ ಪದವಿಪೂರ್ವ ಕಾಲೇಜಿನ ಕುಸುಮ ಪ್ರಥಮ

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ದಿಶಾ ಭಾರತ ಆಯೋಜಿಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಿಯುಸಿ ವಿದ್ಯಾರ್ಥಿಗಳ ವಿಭಾಗದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ…

3 years ago
KSRTC ವತಿಯಿಂದ ಮಂಗಳೂರು ದಸರಾ ದರ್ಶನ ಪ್ರವಾಸಕ್ಕಾಗಿ ವಿಶೇಷ ಪ್ಯಾಕೇಜ್KSRTC ವತಿಯಿಂದ ಮಂಗಳೂರು ದಸರಾ ದರ್ಶನ ಪ್ರವಾಸಕ್ಕಾಗಿ ವಿಶೇಷ ಪ್ಯಾಕೇಜ್

KSRTC ವತಿಯಿಂದ ಮಂಗಳೂರು ದಸರಾ ದರ್ಶನ ಪ್ರವಾಸಕ್ಕಾಗಿ ವಿಶೇಷ ಪ್ಯಾಕೇಜ್

ಕೆಎಸ್‌ಆರ್ ಟಿಸಿಯ ಮಂಗಳೂರು ವಿಭಾಗವು ಈ ಬಾರಿ ಮಂಗಳೂರು ದಸರಾ ದರ್ಶನ ಪ್ರವಾಸಕ್ಕಾಗಿ ವಿಶೇಷ ಪ್ಯಾಕೇಜ್  ಯೋಜಿಸಿದೆ. ದಕ್ಷಿಣ ಕನ್ನಡದ ಒಂಭತ್ತು ಪ್ರಮುಖ ದೇವಾಲಯಗಳನ್ನು ಒಳಗೊಂಡಿದ್ದು, ಸೆ. 26…

3 years ago
ಸುಳ್ಯದಲ್ಲಿ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರ | ವ್ಯಾಪಾರಸ್ಥರಿಗೆ ಮಾಹಿತಿ |ಸುಳ್ಯದಲ್ಲಿ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರ | ವ್ಯಾಪಾರಸ್ಥರಿಗೆ ಮಾಹಿತಿ |

ಸುಳ್ಯದಲ್ಲಿ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರ | ವ್ಯಾಪಾರಸ್ಥರಿಗೆ ಮಾಹಿತಿ |

ಪುತ್ತೂರಿನ ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯ ತೂಕ, ಅಳತೆ ಮತ್ತು ತೂಕದ ಸಾಧನಗಳ 2022ನೇ ಸಾಲಿನ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರವು ಸುಳ್ಯದ ಗಾಂಧಿನಗರದ ಸರ್ಕಾರಿ ಪ್ರೌಢಶಾಲೆ…

3 years ago
Job opportunity | ಸೆ.23 – ಮಂಗಳೂರಿನಲ್ಲಿ ಖಾಸಗಿ ಕಂಪೆನಿಗಳ ನೇರ ಸಂದರ್ಶನJob opportunity | ಸೆ.23 – ಮಂಗಳೂರಿನಲ್ಲಿ ಖಾಸಗಿ ಕಂಪೆನಿಗಳ ನೇರ ಸಂದರ್ಶನ

Job opportunity | ಸೆ.23 – ಮಂಗಳೂರಿನಲ್ಲಿ ಖಾಸಗಿ ಕಂಪೆನಿಗಳ ನೇರ ಸಂದರ್ಶನ

 ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಸೆ.23 ರ ಶುಕ್ರವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ನಗರದ ಮಂಗಳೂರು ಮಹಾನಗರ…

3 years ago
Bellare | ದೂರವಾಣಿ ಕರೆ ಮೂಲಕ ಬೆದರಿಕೆ ಪ್ರಕರಣ | ಆರೋಪಿಗೆ ಜಾಮೀನು |Bellare | ದೂರವಾಣಿ ಕರೆ ಮೂಲಕ ಬೆದರಿಕೆ ಪ್ರಕರಣ | ಆರೋಪಿಗೆ ಜಾಮೀನು |

Bellare | ದೂರವಾಣಿ ಕರೆ ಮೂಲಕ ಬೆದರಿಕೆ ಪ್ರಕರಣ | ಆರೋಪಿಗೆ ಜಾಮೀನು |

ಹಿಂದೂ ಸಂಘಟನೆಯ ಕಾರ್ಯಕರ್ತ  ಪ್ರಶಾಂತ್ ಪೂಂಜಾ ಎಂಬವರಿಗೆ ಮೊಬೈಲ್‌ ಕರೆ ಮೂಲಕ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ನಿನ್ನೆ ಸಂಜೆ ದೂರು ದಾಖಲಾಗಿತ್ತು.…

3 years ago
Bellare | ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಬೆದರಿಗೆ ಆರೋಪ | ಆರೋಪಿ ಪೊಲೀಸರ ವಶಕ್ಕೆBellare | ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಬೆದರಿಗೆ ಆರೋಪ | ಆರೋಪಿ ಪೊಲೀಸರ ವಶಕ್ಕೆ

Bellare | ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಬೆದರಿಗೆ ಆರೋಪ | ಆರೋಪಿ ಪೊಲೀಸರ ವಶಕ್ಕೆ

ಹಿಂದೂ ಸಂಘಟನೆಯ ಕಾರ್ಯಕರ್ತ  ಪ್ರಶಾಂತ್ ರೈ ಎಂಬವರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ನಿನ್ನೆ ಸಂಜೆ ದೂರು ದಾಖಲಾಗಿತ್ತು. ಇದೀಗ ಬೆದರಿಕೆ ಹಾಕಿದ…

3 years ago
ಜನರೆಡೆಗೆ ಆಮ್‌ ಆದ್ಮಿ | ನಾಗರಿಕ ಸಮಸ್ಯೆಗಳ ಪರಿಹಾರದ ಕಡೆಗೆ ಹೆಜ್ಜೆ | ಸಾರ್ವಜನಿಕ ಗುಂಪು ಚರ್ಚೆ |ಜನರೆಡೆಗೆ ಆಮ್‌ ಆದ್ಮಿ | ನಾಗರಿಕ ಸಮಸ್ಯೆಗಳ ಪರಿಹಾರದ ಕಡೆಗೆ ಹೆಜ್ಜೆ | ಸಾರ್ವಜನಿಕ ಗುಂಪು ಚರ್ಚೆ |

ಜನರೆಡೆಗೆ ಆಮ್‌ ಆದ್ಮಿ | ನಾಗರಿಕ ಸಮಸ್ಯೆಗಳ ಪರಿಹಾರದ ಕಡೆಗೆ ಹೆಜ್ಜೆ | ಸಾರ್ವಜನಿಕ ಗುಂಪು ಚರ್ಚೆ |

ನಾಗರಿಕ ಸಮಸ್ಯೆಗಳ ಬಗ್ಗೆ ಪ್ರಜೆಗಳ ಸಮಾಲೋಚನೆ, ಸಂವಾದ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮೂಲಕ ಆಮ್‌ ಆದ್ಮಿ ಪಾರ್ಟಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸದೊಂದು ಪ್ರಯೋಗ ನಡೆಸುತ್ತಿದೆ.…

3 years ago
ಭಾಷಾ ಸಂರಚನೆಯ ಕ್ರಮವನ್ನು ಅರಿಯಬೇಕು : ಶಕುಂತಲಾ ನಾಯಕ್ | ಅಂಬಿಕಾದಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿಗಳಿಗೆ ಚಾಲನೆ |ಭಾಷಾ ಸಂರಚನೆಯ ಕ್ರಮವನ್ನು ಅರಿಯಬೇಕು : ಶಕುಂತಲಾ ನಾಯಕ್ | ಅಂಬಿಕಾದಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿಗಳಿಗೆ ಚಾಲನೆ |

ಭಾಷಾ ಸಂರಚನೆಯ ಕ್ರಮವನ್ನು ಅರಿಯಬೇಕು : ಶಕುಂತಲಾ ನಾಯಕ್ | ಅಂಬಿಕಾದಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿಗಳಿಗೆ ಚಾಲನೆ |

ಪ್ರತಿಯೊಂದು ಭಾಷೆಗೂ ಅದರದ್ದೇ ಆದ ರಚನೆ ಇರುತ್ತದೆ. ಆ ಸಂರಚನೆಯ ಕ್ರಮವನ್ನು ಅರಿತಾಗ ಭಾಷಾ ಕಲಿಕೆ ಸುಲಭಸಾಧ್ಯವೆನಿಸುತ್ತದೆ. ಗ್ರಾಮಾಂತರ ಭಾಗದ ಮಕ್ಕಳು ಇಂಗ್ಲಿಷ್ ಭಾಷಾ ಕೌಶಲ್ಯವನ್ನು ವೃದ್ಧಿಸಿಕೊಳ್ಳಬೇಕು.…

3 years ago
ಬೆಳ್ಳಾರೆಯಲ್ಲಿ ಭಾರೀ ಮಳೆಗೆ ರಸ್ತೆಯಲ್ಲಿ ಹರಿಯುತ್ತಿರುವ ನೀರುಬೆಳ್ಳಾರೆಯಲ್ಲಿ ಭಾರೀ ಮಳೆಗೆ ರಸ್ತೆಯಲ್ಲಿ ಹರಿಯುತ್ತಿರುವ ನೀರು

ಬೆಳ್ಳಾರೆಯಲ್ಲಿ ಭಾರೀ ಮಳೆಗೆ ರಸ್ತೆಯಲ್ಲಿ ಹರಿಯುತ್ತಿರುವ ನೀರು

ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಇಂದು ಸಂಜೆ ಭಾರೀ ಮಳೆಯಾಗಿದೆ.  ಬೆಳ್ಳಾರೆಯಲ್ಲಿ ಸಂಜೆ ಸುರಿದ ಭಾರೀ ಮಳೆಗೆ ಬೆಳ್ಳಾರೆ ಪೇಟೆಯ ರಸ್ತೆಯಲ್ಲಿ ಚರಂಡಿಯಿಂದ ಮೇಲೆ ನೀರು ಹರಿದಿದೆ.…

3 years ago