ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದಾಗಿ ಬಾದಿತವಾಗಲಿರುವ ಸುಳ್ಯ ತಾಲೂಕಿನ 10 ಗ್ರಾಮ ಪಂಚಾಯತ್ ಗಳಲ್ಲಿ ಯೋಜನೆ ಕೈಬಿಡುವಂತೆ ಆಗ್ರಹಿಸಿ ನ.9 ರಂದು ಪ್ರತೀ ಗ್ರಾಮ ಪಂಚಾಯತ್ ಮೂಲಕ…
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಪ್ರಸ್ತಾಪವನ್ನು ಕೈಬಿಟ್ಟಿರುವ ರಾಜ್ಯ ಸರಕಾರ, ಪ್ರಾಧಿಕಾರ ರಚನೆಯ ಪೂರ್ವಭಾವಿಯಾಗಿ ಅಭಿವೃದ್ಧಿ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ. ಪಿ.ಜಿ.ಎಸ್. ಎನ್…
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮತ್ತೊಂದು ಮಾದರಿ ಹೆಜ್ಜೆ ಇರಿಸಿದೆ. ಈಗಾಗಲೇ ಪೆಟ್ರೋಲ್ ಪಂಪ್ ಮೂಲಕ ರಾಜ್ಯದಲ್ಲೇ ಗುರುತಿಸಿಕೊಂಡಿರುವ ಸಹಕಾರಿ ಸಂಘವು ಈಗ ಸುವರ್ಣ…
ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಇದರ ದಕ್ಷಿಣ ಕನ್ನಡ ಜಿಲ್ಲಾ ಸಂಘದ ಜೊತೆ ಕಾರ್ಯದರ್ಶಿಯಾಗಿ ಸಾವಿತ್ರಿ ರಾಮ್ ಕಣೆಮರಡ್ಕ ಆಯ್ಕೆಯಾಗಿದ್ದಾರೆ. ಸುಳ್ಯ ತಾಲೂಕು ನೌಕರರ…
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ-ಮೊಗ್ರ ಪ್ರದೇಶದ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಗುತ್ತಿಗಾರು ಗ್ರಾಮ ಪಂಚಾಯತ್ ಮುಂದೆ ನಾಗರಿಕ ಕ್ರಿಯಾ ಸಮಿತಿ ವತಿಯಿಂದ ಅ.28 ರಂದು ಶಾಂತಿಯುತವಾಗಿ…
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದ ಶ್ರೀ ರಕ್ತೇಶ್ವರಿ ಸಾನ್ನಿಧ್ಯದಲ್ಲಿ ಸಾಮೂಹಿಕ ಶ್ರೀ ದುರ್ಗಾಪೂಜೆ ವೇ.ಮೂ. ಶ್ಯಾಮ ಭಟ್ ಹೊಸವಳಿಕೆ ಇವರ ನೇತೃತ್ವದಲ್ಲಿ ನಡೆಯಿತು. ಕೊರೋನಾ ಮುಂಜಾಗ್ರತಾ ಕ್ರಮಗಳಂತೆ…
ಸುಳ್ಯ ಪಶು ಆಸ್ಪತ್ರೆಯ ಜಾನುವಾರು ಅಭಿವೃದ್ಧಿ ಅಧಿಕಾರಿ ಡಾ. ದೇವಿ ಪ್ರಸಾದ್ ಕಾನತ್ತೂರು ಅವರ ಅಮಾನತು ಆದೇಶ ತೆರವಾಗಿದ್ದು ಮತ್ತೆ ಕರ್ತವ್ಯಕ್ಕೆ ಹಾಜರಾಗುವಂತೆ ಪಶುಪಾಲನೆ ಮತ್ತು ಪಶುವೈದ್ಯಕೀಯ…
ಅರಂತೋಡು ಬಿಳಿಯಾರಿನಲ್ಲಿ ವಿದ್ಯಾರ್ಥಿ ನಿಲಯದಲ್ಲಿ ಪತ್ತೆಯಾದ ಕಾಳಿಂಗ ಸರ್ಪವನ್ನು ಅರಂತೋಡು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಉರಗ ತಜ್ಞ ಶಿವಾನಂದ ಕುಕ್ಕುಂಬಳರವರು ಹಿಡಿದು ಸುಳ್ಯ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ಘಟಕದ ಪಂಜ ವಲಯದ ಯುವಕರ ತಂಡವು ಕೂತ್ಕುಂಜ ಗ್ರಾಮದ ಬಸ್ತಿಕಾಡು ಎಂಬಲ್ಲಿನ ಕಿಂಡಿಅಣೆಕಟ್ಟು ನಡುವೆ ಸಿಲುಕಿದ್ದ ಮರದ…
ಗುತ್ತಿಗಾರು ವಿಪತ್ತು ನಿರ್ವಹಣಾ ಘಟಕದಿಂದ ಅಂತರರಾಷ್ಟ್ರೀಯ ವಿಪತ್ತು ತಡೆ ದಿನಾಚರಣೆಯ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಶ್ರಮದಾನ ನಡೆಸಲಾಯಿತು. ಗುತ್ತಿಗಾರು ಸಾರ್ವಜನಿಕ ಶೌಚಾಲಯ ಮಲಿನಗೊಂಡು ಜನತೆಗೆ ಬಹಳ ತೊಂದರೆಯಾಗಿ…