Local mirror

ಮಂಡೆಕೋಲು | ಶ್ರೀ ಮಹಾದೇವಿ ಭಜನಾ ಮಂದಿರದ ನೂತನ ಆಡಳಿತ ಸಮಿತಿ ರಚನೆ |ಮಂಡೆಕೋಲು | ಶ್ರೀ ಮಹಾದೇವಿ ಭಜನಾ ಮಂದಿರದ ನೂತನ ಆಡಳಿತ ಸಮಿತಿ ರಚನೆ |

ಮಂಡೆಕೋಲು | ಶ್ರೀ ಮಹಾದೇವಿ ಭಜನಾ ಮಂದಿರದ ನೂತನ ಆಡಳಿತ ಸಮಿತಿ ರಚನೆ |

ಮಂಡೆಕೋಲು ಶ್ರೀ ಮಹಾದೇವಿ ಭಜನಾ ಮಂದಿರ  ಮಡಿವಾಳಮೂಲೆ  ನೂತನ ಆಡಳಿತ ಸಮಿತಿ ರಚನೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು  ಸುನಿಲ್ ಶಿವಾಜಿನಗರ ವಹಿಸಿದ್ದರು. ಸಭೆಯಲ್ಲಿ ವಾರದ ಕಂತು ಭಜನೆ…

3 years ago
ಗುತ್ತಿಗಾರು ಸಹಕಾರಿ ಸಂಘದ ಮಹಾಸಭೆ | ಶೇ.7 ಡಿವಿಡೆಂಟ್ ಘೋಷಣೆ | 434 ಕೋಟಿ ರೂಪಾಯಿ ವ್ಯವಹಾರ | 1.42 ರೂಪಾಯಿ ಕೋಟಿ ಲಾಭ |ಗುತ್ತಿಗಾರು ಸಹಕಾರಿ ಸಂಘದ ಮಹಾಸಭೆ | ಶೇ.7 ಡಿವಿಡೆಂಟ್ ಘೋಷಣೆ | 434 ಕೋಟಿ ರೂಪಾಯಿ ವ್ಯವಹಾರ | 1.42 ರೂಪಾಯಿ ಕೋಟಿ ಲಾಭ |

ಗುತ್ತಿಗಾರು ಸಹಕಾರಿ ಸಂಘದ ಮಹಾಸಭೆ | ಶೇ.7 ಡಿವಿಡೆಂಟ್ ಘೋಷಣೆ | 434 ಕೋಟಿ ರೂಪಾಯಿ ವ್ಯವಹಾರ | 1.42 ರೂಪಾಯಿ ಕೋಟಿ ಲಾಭ |

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ (Guthigar PAC Bank) ಸಂಘದ ವಾರ್ಷಿಕ ಮಹಾಸಭೆಯು ಸಹಕಾರಿ  ಸಂಘದ ದೀನದಯಾಳ್ ಸಭಾಭವನದಲ್ಲಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಅಧ್ಯಕ್ಷತೆಯಲ್ಲಿ…

3 years ago
ಸಂಪಾಜೆ ಕೊಡಗು ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಸಂಪಾಜೆ ಕೊಡಗು ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ

ಸಂಪಾಜೆ ಕೊಡಗು ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ

ಕರ್ನಾಟಕ ರಾಜ್ಯದ ಅಪೆಕ್ಸ್ ಬ್ಯಾಂಕ್ ನೀಡುವ ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿನ ಪ್ರಶಸ್ತಿಯನ್ನು ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪಡೆದುಕೊಂಡಿದೆ. ಕಳೆದ ಸಾಲಿನಲ್ಲಿ…

3 years ago
ಬಿಳಿನೆಲೆ ವಲಯ ಕಾಂಗ್ರೆಸ್ ಅಧ್ಯಕ್ಷ ರಾಗಿ ನಾಗೇಶ್ | ಕಾರ್ಯದರ್ಶಿಯಾಗಿ ಪ್ರದೀಪ್ ಕಳಿಗೆ ಆಯ್ಕೆಬಿಳಿನೆಲೆ ವಲಯ ಕಾಂಗ್ರೆಸ್ ಅಧ್ಯಕ್ಷ ರಾಗಿ ನಾಗೇಶ್ | ಕಾರ್ಯದರ್ಶಿಯಾಗಿ ಪ್ರದೀಪ್ ಕಳಿಗೆ ಆಯ್ಕೆ

ಬಿಳಿನೆಲೆ ವಲಯ ಕಾಂಗ್ರೆಸ್ ಅಧ್ಯಕ್ಷ ರಾಗಿ ನಾಗೇಶ್ | ಕಾರ್ಯದರ್ಶಿಯಾಗಿ ಪ್ರದೀಪ್ ಕಳಿಗೆ ಆಯ್ಕೆ

ಬಿಳಿನೆಲೆ ವಲಯ ಕಾಂಗ್ರೆಸ್ ಸಭೆಯು ಬುಧವಾರ ಬಿಳಿನೆಲೆಯಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ವಲಯ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ…

3 years ago
ಸುಬ್ರಹ್ಮಣ್ಯ | Subrahmanya | ಭಗವದ್ಗೀತೆ ಪುಸ್ತಕ ಕೊಡುಗೆ |ಸುಬ್ರಹ್ಮಣ್ಯ | Subrahmanya | ಭಗವದ್ಗೀತೆ ಪುಸ್ತಕ ಕೊಡುಗೆ |

ಸುಬ್ರಹ್ಮಣ್ಯ | Subrahmanya | ಭಗವದ್ಗೀತೆ ಪುಸ್ತಕ ಕೊಡುಗೆ |

ನಂತೂರು ಇಸ್ಕಾನ್ ದೇವಾಲಯದ ಗುರುರಾಜ್ ಪ್ರಭು ಜೀ ಯವರ ತಂಡ ಕುಕ್ಕೆ ಸುಬ್ರಹ್ಮಣ್ಯದ ಎಸ್. ಎಸ್. ಪಿ . ಯು. ಕಾಲೇಜು, ಪ್ರೌಢಶಾಲೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು.…

3 years ago
ಸೆ.24 | ವಿವೇಕಾನಂದದಲ್ಲಿ ಹಿರಿಯ ವಿದ್ಯಾರ್ಥಿ ವೃಂದದ ವತಿಯಿಂದ ‘ಪ್ರೇರಣಾಗುರು’ವಂದನೆ ಕಾರ್ಯಕ್ರಮಸೆ.24 | ವಿವೇಕಾನಂದದಲ್ಲಿ ಹಿರಿಯ ವಿದ್ಯಾರ್ಥಿ ವೃಂದದ ವತಿಯಿಂದ ‘ಪ್ರೇರಣಾಗುರು’ವಂದನೆ ಕಾರ್ಯಕ್ರಮ

ಸೆ.24 | ವಿವೇಕಾನಂದದಲ್ಲಿ ಹಿರಿಯ ವಿದ್ಯಾರ್ಥಿ ವೃಂದದ ವತಿಯಿಂದ ‘ಪ್ರೇರಣಾಗುರು’ವಂದನೆ ಕಾರ್ಯಕ್ರಮ

ಪುತ್ತೂರು ನೆಹರೂನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ವೃಂದದ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಕಾಲೇಜಿನ ಭೌತಶಾಸ್ತ್ರ ವಿಭಾಗದ…

3 years ago
ಸುಬ್ರಹ್ಮಣ್ಯದಲ್ಲಿ ಮಹಿಳಾ ಸೊಸೈಟಿ |ಸುಬ್ರಹ್ಮಣ್ಯದಲ್ಲಿ ಮಹಿಳಾ ಸೊಸೈಟಿ |

ಸುಬ್ರಹ್ಮಣ್ಯದಲ್ಲಿ ಮಹಿಳಾ ಸೊಸೈಟಿ |

ಸುಳ್ಯ ತಾಲೂಕಿನ ಮಹಿಳೆಯರ ವಿವಿದ್ದೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ  ಕುಮಾರಧಾರ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷೆ ರಾಜೀವಿ ಆರ್ ರೈ ಸಭಾಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ  ಲೀಲಾಮನಮೋಹನ್,  ಶಶಿಕಲಾ…

3 years ago
ಸುಬ್ರಹ್ಮಣ್ಯ ಕುಕ್ಕೆಶ್ರೀ ಟ್ಯಾಕ್ಸಿ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ |ಸುಬ್ರಹ್ಮಣ್ಯ ಕುಕ್ಕೆಶ್ರೀ ಟ್ಯಾಕ್ಸಿ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ |

ಸುಬ್ರಹ್ಮಣ್ಯ ಕುಕ್ಕೆಶ್ರೀ ಟ್ಯಾಕ್ಸಿ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ |

ದ.ಕ ಜಿಲ್ಲಾ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸ್ ಕ್ಯಾಬ್ ಅಸೋಸಿಯೇಷನ್ ಮಂಗಳೂರು ಕುಕ್ಕೆ ಶ್ರೀ ಟ್ಯಾಕ್ಸಿ ಚಾಲಕ ಮಾಲಕರ ಸಂಘ ಸುಬ್ರಹ್ಮಣ್ಯ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ…

3 years ago
ಕೀಲಾರು ಶಿಕ್ಷಕರ ನಿಧಿ ವತಿಯಿಂದ ನಿವೃತ್ತ ಶಿಕ್ಷಕಿಯರಿಗೆ ಗೌರವಾರ್ಪಣೆಕೀಲಾರು ಶಿಕ್ಷಕರ ನಿಧಿ ವತಿಯಿಂದ ನಿವೃತ್ತ ಶಿಕ್ಷಕಿಯರಿಗೆ ಗೌರವಾರ್ಪಣೆ

ಕೀಲಾರು ಶಿಕ್ಷಕರ ನಿಧಿ ವತಿಯಿಂದ ನಿವೃತ್ತ ಶಿಕ್ಷಕಿಯರಿಗೆ ಗೌರವಾರ್ಪಣೆ

ಸಂಪಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ 'ಕೀಲಾರು ಶಿಕ್ಷಕರ ನಿಧಿ' ವತಿಯಿಂದ ನಿವೃತ್ತ ಶಿಕ್ಷಕಿಯರಾದ  ಯಶೋಧಾ ಎಂ. ಎಸ್. ಹಾಗೂ  ಪಾರ್ವತಿ…

3 years ago
ಸೆ.20 ಸುಳ್ಯದಲ್ಲಿ ಪವರ್‌ ಕಟ್‌ ಇಲ್ಲ |ಸೆ.20 ಸುಳ್ಯದಲ್ಲಿ ಪವರ್‌ ಕಟ್‌ ಇಲ್ಲ |

ಸೆ.20 ಸುಳ್ಯದಲ್ಲಿ ಪವರ್‌ ಕಟ್‌ ಇಲ್ಲ |

ಸೆ.20 ರಂದು ಸುಳ್ಯದಲ್ಲಿ ನಿಗದಿಯಾಗಿದ್ದ ಪವರ್‌ ಕಟ್‌ ರದ್ದು ಮಾಡಲಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಪೂರ್ವ ನಿಗದಿಯಂತೆ ವಿದ್ಯುತ್‌ ಲೈನ್‌ ಕೆಲಸ ಇರುವುದರಿಂದ ಸೆ.20 ರಂದು…

3 years ago