ರಾಷ್ಟ್ರ ರಾಜಧಾನಿ ದೆಹಲಿಯ ಗೋಕುಲಪುರಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 60 ಗುಡಿಸಲು ಭಸ್ಮವಾಗಿದ್ದು, 7 ಜನ ಸಾವನ್ನಪ್ಪಿದ ಘಟನೆ ನಡೆದಿದೆ. ದೆಹಲಿ ಅಗ್ನಿಶಾಮಕ ಸೇವೆಯ ಮಾಹಿತಿಯ ಪ್ರಕಾರ,…
90 ಲಕ್ಷ ಜನರಿರುವ ಈಶಾನ್ಯ ಚೀನಾದ ನಗರವನ್ನು ಶುಕ್ರವಾರ ಲಾಕ್‌ಡೌನ್ ಮಾಡಲು ಆದೇಶಿಸಲಾಯಿತು. ಜಿಲಿನ್ ಪ್ರಾಂತ್ಯದ ರಾಜಧಾನಿ ಮತ್ತು ಪ್ರಮುಖ ಕೈಗಾರಿಕಾ ನೆಲೆಯಾಗಿರುವ ಚಾಂಗ್‌ಚುನ್ ನಿವಾಸಿಗಳಿಗೆ ಮನೆಯಿಂದಲೇ…
ಜಮ್ಮು-ಕಾಶ್ಮೀರದ ಗುರೆಜ್ ಸೆಕ್ಟರ್ ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಗೊಂಡಿದೆ.ಇದರಲ್ಲಿ ಪೈಲಟ್ ಮತ್ತು ಸಹ ಪೈಲಟ್ ಇದ್ದು, ಒಬ್ಬ ಪೈಲಟ್ ಮೃತಪಟ್ಟಿದ್ದು ವರದಿಯಾಗಿದೆ. ಇನ್ನೊಬ್ಬರನ್ನು ಮಿಲಿಟರಿ…
ದೇಶದಲ್ಲಿ ಮೊಟ್ಟ ಮೊದಲ ಡ್ರೋನ್ ಶಾಲೆ ಮಾರ್ಚ್ 10 ರಂದು ಗ್ವಾಲಿಯರ್ನಲ್ಲಿ ಆರಂಭಗೊಂಡಿದೆ. ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ…
ಪ್ರಧಾನಿ ಮೋದಿ ಅವರು ಇಂದು ಗುಜರಾತ್ಗೆ ಭೇಟಿ ನೀಡಲಿದ್ದು, ಅಹಮದಾಬಾದ್ ವಿಮಾನ ನಿಲ್ದಾಣದಿಂದ ಕೋಬಾದ ಕಮಲಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿವರೆಗೆ ರೋಡ್ ಶೋ ನಡೆಸಲಿದ್ದಾರೆ. ಉತ್ತರ ಪ್ರದೇಶ,…
ವಾಷಿಂಗ್ಟನ್ ನಲ್ಲಿ ಹಂದಿ ಹೃದಯವನ್ನು ಕಸಿ ಮಾಡಿಸಿಕೊಂಡಿದ್ದ ಮೊದಲ ವ್ಯಕ್ತಿ ನಿಧನರಾಗಿದ್ದಾರೆ. 57 ವರ್ಷದ ಡೇವಿಡ್ ಬೆನೆಟ್ ಅವರು ಜನವರಿ 7 ರಂದು ಹೃದಯ ಕಸಿ ಶಸ್ತ್ರ…
ಉತ್ತರಾಖಂಡ ರಾಜ್ಯದ ಇಬ್ಬರು ಹೆಣ್ಣು ಮಕ್ಕಳು ತಮ್ಮ ತಂದೆಯ ಸೋಲಿಗೆ ಇದೀಗ ವಿಶೇಷ ರೀತಿಯಲ್ಲಿ ಸೇಡು ತೀರಿಸಿಕೊಂಡಿದ್ದಾರೆ. ಪ್ರಸ್ತುತ ವಿಧಾನಸಭೆ ಚುನಾವಣೆ ಕಣಕ್ಕಿಳಿದಿದ್ದ ಅನುಪಮಾ ರಾವತ್ ಮತ್ತು…
ಜಮ್ಮು ಮತ್ತು ಕಾಶ್ಮೀರದ ಉಧಂಪುರ ಸ್ಲಾಥಿಯಾ ಚೌಕ್‌ನಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, 14 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಗಾಯಾಳುಗಳನ್ನು ಆಸ್ಪತ್ರೆಗೆ…
ಕೇರಳದಲ್ಲಿ ಇದೇ ಮೊದಲ ಬಾರಿ ಆ್ಯಂಬುಲೆನ್ಸ್‌ಗೆ ಮಹಿಳಾ ಚಾಲಕಿಯನ್ನು ನೇಮಿಸಲಾಗಿದೆ. ಕೇರಳದ ಕೊಲ್ಲಂ ಜಿಲ್ಲೆಯ ದೀಪಮೋಳ್ ಅವರಿಗೆ ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮಂಗಳವಾರ…
ನಾಗರಿಕರ ಸ್ಥಳಾಂತರಕ್ಕೆ ಅನುಕೂಲವಾಗುವ ಮಾನವೀಯ ನೆಲೆಯಿಂದ ರಷ್ಯಾ ಬುಧವಾರ (ಮಾರ್ಚ್ 9) ಉಕ್ರೇನ್‌ನಲ್ಲಿ ಕದನ ವಿರಾಮ ಘೋಷಿಸಿರುವುದಾಗಿ ರಷ್ಯಾದ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. ರಷ್ಯಾ ಕಾಲಮಾನದ…