ರಾಷ್ಟ್ರೀಯ

ದೇಶಾದ್ಯಂತ ನಾಳೆ ನೀಟ್ – ಯುಜಿ ಪರೀಕ್ಷೆ | ರಾಜ್ಯದ 381 ಪರೀಕ್ಷಾ ಕೇಂದ್ರಗಳಲ್ಲಿ ಬಿಗಿಭದ್ರತೆದೇಶಾದ್ಯಂತ ನಾಳೆ ನೀಟ್ – ಯುಜಿ ಪರೀಕ್ಷೆ | ರಾಜ್ಯದ 381 ಪರೀಕ್ಷಾ ಕೇಂದ್ರಗಳಲ್ಲಿ ಬಿಗಿಭದ್ರತೆ

ದೇಶಾದ್ಯಂತ ನಾಳೆ ನೀಟ್ – ಯುಜಿ ಪರೀಕ್ಷೆ | ರಾಜ್ಯದ 381 ಪರೀಕ್ಷಾ ಕೇಂದ್ರಗಳಲ್ಲಿ ಬಿಗಿಭದ್ರತೆ

ದೇಶಾದ್ಯಂತ ನಾಳೆ ನೀಟ್ - ಯುಜಿ ಪರೀಕ್ಷೆ ನಡೆಯಲಿದೆ. ರಾಜ್ಯದ ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಕಲಬುರಗಿ, ಧಾರವಾಡ, ಮಂಡ್ಯ ಸೇರಿದಂತೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ…

4 weeks ago
“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್

“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್

ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ ಧರ್ಮವೆಂದೇ ಪರಿಗಣಿಸಲಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್…

1 month ago
ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರ ದಾಳಿ ಹಿನ್ನೆಲೆ | ಭಾರತದಲ್ಲಿ ಪಾಕ್ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರ ದಾಳಿ ಹಿನ್ನೆಲೆ | ಭಾರತದಲ್ಲಿ ಪಾಕ್ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರ ದಾಳಿ ಹಿನ್ನೆಲೆ | ಭಾರತದಲ್ಲಿ ಪಾಕ್ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಭಾರತ, ಪಾಕಿಸ್ತಾನದೊಂದಿಗಿನ ತನ್ನ ಎಲ್ಲಾ ಸಂಬಂಧಗಳನ್ನು ಕಡಿದುಕೊಂಡಿದೆ. ಇದೀಗ ಭಾರತದಲ್ಲಿ ಚಾಲ್ತಿಯಲ್ಲಿದ್ದ…

1 month ago
ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ

ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ

ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ ರೇಬೀಸ್, ಟೆಟನಸ್, ಹೆಪಟೈಟಿಸ್ ಬಿ ಮತ್ತು ಇತರ ಲಸಿಕೆಗಳು ಸೇರಿವೆ. ಇತ್ತೀಚೆಗೆ ಭಾರತವು ಮ್ಯಾನ್ಮಾರ್‌ಗೆ…

1 month ago
ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ ಕನ್ನಡಿಗ ಸೇರಿದಂತೆ 20 ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಭಯೋತ್ಪಾದಕರ ದಾಳಿಗೆ ಬಲಿಯಾಗಿದ್ದಾರೆ…

1 month ago
ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ | ಆಲಿಕಲ್ಲು, ಗುಡುಗು ಸಹಿತ ಭಾರಿ ಮಳೆಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ | ಆಲಿಕಲ್ಲು, ಗುಡುಗು ಸಹಿತ ಭಾರಿ ಮಳೆ

ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ | ಆಲಿಕಲ್ಲು, ಗುಡುಗು ಸಹಿತ ಭಾರಿ ಮಳೆ

ಜಮ್ಮು-ಕಾಶ್ಮೀರದಲ್ಲಿ ಸಂಭವಿಸಿದ್ದ ಮೇಘಸ್ಫೋಟ ಮತ್ತು ಭೂಕುಸಿತ ಪೀಡಿತ ರಾಂಬನ್ ಜಿಲ್ಲೆಯಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆ  ಪುನರಾರಂಭಗೊಳ್ಳಲಿವೆ. ದೇಶದ ಉಳಿದ ಭಾಗಗಳಿಗೆ ಕಾಶ್ಮೀರ ಕಣಿವೆಯನ್ನು ಸಂಪರ್ಕಿಸುವ ಪ್ರಮುಖ…

1 month ago
ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಬಯಲು | 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಬಯಲು | 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಬಯಲು | 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್‌ಗಳನ್ನು ಮಹಾರಾಷ್ಟ್ರದ ಧಾರಾಶಿವ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ…

1 month ago
ಸದ್ಯ ಮುಂಗಾರು ಮಳೆ ಆಶಾವಾದ | ಮುಂದಿರುವ ಸವಾಲುಗಳಲ್ಲಿ ತಾಪಮಾನವೇ ಪ್ರಮುಖ |ಸದ್ಯ ಮುಂಗಾರು ಮಳೆ ಆಶಾವಾದ | ಮುಂದಿರುವ ಸವಾಲುಗಳಲ್ಲಿ ತಾಪಮಾನವೇ ಪ್ರಮುಖ |

ಸದ್ಯ ಮುಂಗಾರು ಮಳೆ ಆಶಾವಾದ | ಮುಂದಿರುವ ಸವಾಲುಗಳಲ್ಲಿ ತಾಪಮಾನವೇ ಪ್ರಮುಖ |

ಈ ಬಾರಿ ಮುಂಗಾರು ಮಳೆಯಲ್ಲಿ ಸರಾಸರಿ  105% ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಆದರೆ ಮುಂದಿನ ತಾಪಮಾನ, ಬಿಸಿಗಾಳಿಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ಬದಲಾವಣೆ ಸಾಧ್ಯತೆ ಇದೆ.…

1 month ago
ಅಗ್ನಿಪಥ್ ಯೋಜನೆ | ತರಬೇತಿ ಮುಗಿಸಿದ 440 ಯೋಧರುಅಗ್ನಿಪಥ್ ಯೋಜನೆ | ತರಬೇತಿ ಮುಗಿಸಿದ 440 ಯೋಧರು

ಅಗ್ನಿಪಥ್ ಯೋಜನೆ | ತರಬೇತಿ ಮುಗಿಸಿದ 440 ಯೋಧರು

ಅಗ್ನಿಪಥ್ ಯೋಜನೆಯ ಅಗ್ನಿವೀರರ 5 ನೇ ತಂಡದ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಬೆಂಗಳೂರಿನಲ್ಲಿ ತರಬೇತಿ ಮುಗಿಸಿದ 440 ಯೋಧರು ಭಾರತೀಯ ಸೇನೆಯ ಅವಧಿ ಆಯ್ಕೆಗಾಗಿ ವಿಶೇಷ…

1 month ago
ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಹರಿಯಾಣ ಪ್ರವಾಸದಲ್ಲಿರುವ  ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು ರಾಮ್ ಉಷ್ಣ ವಿದ್ಯುತ್ ಸ್ಥಾವರದ 800 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕ ಯೋಜನೆ…

2 months ago