Advertisement

ರಾಷ್ಟ್ರೀಯ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ | ಹೊಸ ಕಾರ್ಯಕರ್ತರ ಸೇರ್ಪಡೆಗೆ ಸಂಪರ್ಕ ಅಭಿಯಾನ

ರಾಷ್ಟ್ರಹಿತದ ಚಿಂತನೆಗಳನ್ನು ಜಾಗೃತಗೊಳಿಸುವ ಸಂಕಲ್ಪದೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಸಂಘದ ಚಟುವಟಿಕೆಗಳನ್ನು ವಿಸ್ತಾರಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರ್‌ಎಸ್‌ಎಸ್‌ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

1 year ago

22 ನಕ್ಸಲರು ಶರಣಾಗತಿ | ಈವರೆಗೆ 107 ನಕ್ಸಲರ ಶರಣು

ಛತ್ತೀಸ್‌ಗಢದಲ್ಲಿ ನಕ್ಸಲ್‌ ನಿಗ್ರಹ ಪ್ರಕ್ರಿಯೆಯಲ್ಲಿ ಪೊಲೀಸರಿಗೆ ದೊಡ್ಡ ಯಶಸ್ಸು ಲಭಿಸಿದ್ದು, ಬಿಜಾಪುರ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರೂ ಸೇರಿದಂತೆ 22 ನಕ್ಸಲರು ಶರಣಾಗತರಾಗಿದ್ದಾರೆ. ನಕ್ಸಲ್‌ ನಿಗ್ರಹ ಕಾರ್ಯಾಚರಣೆ ಆರಂಭವಾದ…

1 year ago

ಕೃಷಿ ತಂತ್ರಜ್ಞಾನಗಳು ಪ್ರಯೋಗಾಲಯಗಳಿಂದ ಶೀಘ್ರವಾಗಿ ಕೃಷಿ ಭೂಮಿಗೆ ವರ್ಗಾವಣೆಯಾಗಬೇಕು

ಭಾರತವನ್ನು ಕೃಷಿ ಕ್ಷೇತ್ರದಲ್ಲಿ ನಾಯಕನನ್ನಾಗಿ ಮಾಡಲು ಸಂಶೋಧನೆಯನ್ನು ಮತ್ತಷ್ಟು ಬಲಪಡಿಸಬೇಕಾಗಿದೆ, ದೇಶದ ಹಲವಾರು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಆದಾಯವನ್ನು ಹೆಚ್ಚಿಸಲು ಹೊಸತಂತ್ರಗಳು ವಿಶೇಷವಾಗಿ ಅಗತ್ಯವಾಗಿವೆ.

1 year ago

ಅಡಿಕೆ ಸಾಗಾಣಿಕೆಯ ಎರಡು ಪ್ರಕರಣ | ಮುಂದುವರಿದ ಬರ್ಮಾ ಅಡಿಕೆ ಕಳ್ಳಸಾಗಾಟ | ಮಿಜೋರಾಂನಲ್ಲಿ ಪತ್ತೆಯಾಯ್ತು ಅಡಿಕೆ |

ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಮತ್ತೆ ಮುಂದುವರಿದಿದೆ. ಈ ಬಾರಿ ಅಸ್ಸಾಂ ಹಾಗೂ ತ್ರಿಪುರಾ ರೈತರು ಕೂಡಾ ಅಡಿಕೆ ಕಳ್ಳಸಾಗಾಣಿಕೆಯ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಅಡಿಕೆ…

1 year ago

ವಿಶ್ವ ಜಲದಿನ ಆಚರಣೆ ಹಿನ್ನೆಲೆ ಮಳೆ ನೀರಿನ ಸಂಗ್ರಹ – 2025 ಅಭಿಯಾನಕ್ಕೆ ಚಾಲನೆ

ವಿಶ್ವ ಜಲದಿನ ಆಚರಣೆ ಹಿನ್ನೆಲೆಯಲ್ಲಿ ' ಜಲಶಕ್ತಿ ಅಭಿಯಾನ; ಮಳೆ ನೀರಿನ ಸಂಗ್ರಹ - 2025 ' ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಸಿ.ಆರ್. ಪಾಟೀಲ್ ಹರಿಯಾಣದ ಪಂಚಕುಲದಲ್ಲಿ…

1 year ago

ಎಲ್ಲಾ ಜಿಲ್ಲೆಗಳಲ್ಲಿ ಕ್ಯಾನ್ಸರ್ ಆರೈಕೆ ಕೇಂದ್ರ | ಮುಂದಿನ ವರ್ಷದ ವೇಳೆಗೆ ಆರಂಭ

ಮುಂದಿನ ವರ್ಷದ ವೇಳೆಗೆ ದೇಶದ ಎಲ್ಲಾ ಜಿಲ್ಲೆಗಳಲ್ಲಿ ಕ್ಯಾನ್ಸರ್ ಆರೈಕೆ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಜೆ.ಪಿ. ನಡ್ಡಾ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಅವರು,…

1 year ago

ಬಜೆಟ್ ನಲ್ಲಿ ಕೃಷಿ, ಪೂರಕ ವಲಯಕ್ಕೆಅನುದಾನ ಹೆಚ್ಚಳ | ಕೃಷಿ ಯಾಂತ್ರೀಕರಣಕ್ಕೆ ಆದ್ಯತೆ

ಕೃಷಿ ವಲಯದಲ್ಲಿ ಯಾಂತ್ರೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಸಣ್ಣ ಹಿಡುವಳಿದಾರರು ಹಾಗೂ ಅಂಚಿನ ರೈತರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ…

1 year ago

ಅಮೆರಿಕದ ಹಲವು ರಾಜ್ಯಗಳಲ್ಲಿ ಚಂಡಮಾರುತ-ಸುಳಿಗಾಳಿ; ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿ

ಅಮೆರಿಕದ  ಹಲವು ರಾಜ್ಯಗಳಲ್ಲಿ  ಅತ್ಯಂತ ಪ್ರಬಲ ಚಂಡಮಾರುತ ಹಾಗೂ  ಸುಳಿಗಾಳಿ ಉಂಟಾಗಿದ್ದು,  ಈವರೆಗೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದ್ದು, 40 ಕ್ಕೂ ಹೆಚ್ಚು ಜನರು  ಮೃತಪಟ್ಟಿದ್ದಾರೆ.  ಶುಕ್ರವಾರ…

1 year ago

ಕಾಶ್ಮೀರದಲ್ಲಿ ಹಿಮಪಾತ ಆರಂಭ | ಮಧ್ಯಭಾರತ ಹಾಗೂ  ಉತ್ತರ ಭಾರತದಲ್ಲಿ  ತಾಪಮಾನ ಗಣನೀಯ ಪ್ರಮಾಣದಲ್ಲಿ  ಏರಿಕೆ

ಕಣಿವೆ ರಾಜ್ಯ  ಕಾಶ್ಮೀರದಲ್ಲಿ  ಹಿಮಪಾತ  ಆರಂಭವಾಗಿದೆ.   ಕಾಶ್ಮೀರದ  ಹಲವು ಭಾಗಗಳಲ್ಲಿ ಎರಡು ದಿನಗಳ ಹಿಂದೆ  ಸಾಧಾರಣ  ಮಳೆಯಾಗಿತ್ತು. ಅದಾದ ಬಳಿಕ ಅನಂತನಾಗ್, ಕುಲ್ಗಾಮ್ , ಸೋಫಿಯಾನ್ ಮತ್ತು…

1 year ago

ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ಕಾಮಗಾರಿಗಳಲ್ಲಿ ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯೂ ಒಂದಾಗಿರುವ ಕಾರಣ,…

1 year ago