ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಮಹಾಕುಂಭಮೇಳ ಶಿವರಾತ್ರಿಯಂದು(ಇಂದು) ಸಂಪನ್ನಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಪ್ರಯಾಗ್ರಾಜ್ಗೆ ಆಗಮಿಸಿದ್ದಾರೆ. ನಿನ್ನೆ ಸಹ ಕೋಟ್ಯಂತರ ಶ್ರದ್ಧಾಳುಗಳು ಪುಣ್ಯಸ್ನಾನದಲ್ಲಿ ಭಾಗಿಯಾದರು. ಈಗಾಗಲೇ 60…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ ಪರಿಣಾಮ ಬೀರಲಿದೆ. ತಾಪಮಾನ ಹೆಚ್ಚಳವು ಕೃಷಿ ಉತ್ಪಾದನೆ ಮತ್ತು ಆದಾಯದ ಮೇಲೆ ಪರಿಣಾಮ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು ನಾಮ ನಿರ್ದೇಶನ ಮಾಡಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು ಸದೃಢ ದೇಶದ ನಿರ್ಮಾಣದ ಹಾದಿಯಲ್ಲಿ ಸ್ಥೂಲಕಾಯತೆ ಒಂದು ಸವಾಲಾಗಿದೆ ಎಂದುಪ್ರಧಾನಮಂತ್ರಿ ನರೇಂದ್ರ ಮೋದಿ…
ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ (ಬಿಎಸ್ಎನ್ಎಲ್ ) ಪ್ರಸ್ತುತ ಹಣಕಾಸು ವರ್ಷದ ಮೂರನೇ ಅವಧಿಯಲ್ಲಿ 269 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಇದು ದೂರಸಂಪರ್ಕ…
ಮಹಾದಾಯಿ ನದಿ ನೀರಿನ ವಿಷಯದಲ್ಲಿ ಪಕ್ಷಬೇಧ ಮರೆತು ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಕಳಸಾ ಬಂಡೂರಿಯಿಂದ 3.5 ಟಿಎಂಸಿ…
ಕಳೆದ 5 ವರ್ಷಗಳಲ್ಲಿ ತಮಿಳುನಾಡಿನಲ್ಲಿ ಅಡಿಕೆ ಕೃಷಿ ಶೇ. 50 ರಷ್ಟು ಹೆಚ್ಚಾಗಿದೆ.ಇದುವರೆಗೂ ಉತ್ತಮ ಧಾರಣೆಯೂ ಇತ್ತು. ಈ ಬಾರಿ ಧಾರಣೆ ಕುಸಿತವಾಗಿದೆ.ಹೀಗಾಗಿ ಅಲ್ಲಿನ ಅಡಿಕೆ ಬೆಳೆಗಾರರು…
ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್ಐ ಪತ್ತೆ ಮಾಡಿದೆ.26.32 ಮೆಟ್ರಿಕ್ ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗಿತ್ತು.
ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ ನಾಯ್ಡು ತಿಳಿಸಿದ್ದಾರೆ
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ತಪಾಸಣೆ ಸೌಲಭ್ಯ ಕಲ್ಪಿಸಲಾಗಿದೆ.