ಮಣಿಪುರದ ವಿವಿಧ ಗ್ರಾಮಗಳಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ 13,365 ಚೀಲಗಳಲ್ಲಿ ಪ್ಯಾಕ್ ಮಾಡಲಾದ ಅಕ್ರಮ ಸಾಗಾಟದ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ.
ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಶುಕ್ರವಾರದವರೆಗೆ 22ಪತ್ರಕರ್ತರು ಮೃತಪಟ್ಟಿದ್ದಾರೆ. ಅದರಲ್ಲಿ 18 ಮಂದಿ ಪ್ಯಾಲೆಸ್ತೀನ್, ಮೂವರು ಇಸ್ರೇಲಿ ಮತ್ತು ಒಬ್ಬ ಲೆಬನಾನಿನವರು ಎಂದು ಪತ್ರಕರ್ತರ ಸಮಿತಿ ವರದಿ ಮಾಡಿದೆ.
ರಾಜ್ಯಗಳು ಅಭಿವೃದ್ಧಿಯಾದರೆ ದೇಶ ಉದ್ಧಾರವಾದಂತೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ನೀಡುತ್ತಲೇ ಬಂದಿದೆ. ಇದೀಗ ಕರ್ನಾಟಕದ ಸಾರಿಗೆ ಸಂಪರ್ಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು…
ಹೆಣ್ಣು ಭ್ರೂಣ ಹತ್ಯೆ ತಡೆಯಲು ಸಮಾಜ ಸೇವಕ ಹೊನ್ನಾಳಿ ನಗರದ ಚನ್ನೇಶ್.ಸಿ.ಎಂ ಜಕ್ಕಾಳಿ ಕನ್ಯಾಕುಮಾರಿಯಿಂದ ಸೆ 23 ರಿಂದ ದೆಹಲಿಯವರೆಗೂ ಪಾದಯಾತ್ರೆ ಮೂಲಕ ಜನ ಜಾಗೃತಿ ಮೂಡಿಸಿ…
2035 ರ ವೇಳೆಗೆ ಅಂತರಿಕ್ಷದಲ್ಲಿ ಭಾರತೀಯ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆ. 2040 ರ ವೇಳೆಗೆ ಮೊದಲ ಭಾರತೀಯನನ್ನು ಚಂದ್ರನ ಅಂಗಳಕ್ಕೆ ಕಳುಹಿಸುವುದು ಸೇರಿದಂತೆ ಹೊಸ ಮತ್ತು ಮಹತ್ವಾಕಾಂಕ್ಷೆಯ…
ರಾಷ್ಟ್ರೀಯ ಗ್ರಾಹಕ ಆಯೋಗವು ಬಿರ್ಲಾ ಸನ್ ಲೈಫ್ ಇನ್ಶುರೆನ್ಸ್ ಕಂಪನಿಗೆ ಕಾಂದಿವಲಿ ಮೂಲದ ವಿಧವೆ ₹ 5 ಕೋಟಿಯನ್ನು ವಿಮಾ ಹಕ್ಕು ಮೊತ್ತವಾಗಿ ನೀಡುವಂತೆ ನಿರ್ದೇಶಿಸಿದೆ. ಅ.11,…
ಆಂಧ್ರಪ್ರದೇಶದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮಾನವಸಹಿತ ಗಗನಯಾನ ಮಿಷನ್ನ ಮೊದಲ ಪರೀಕ್ಷಾರ್ಥ ಹಾರಾಟವನ್ನು ಅಕ್ಟೋಬರ್ 21 ರಂದು ನಡೆಸಲಿದೆ ಎಂದು ಸೋಮವಾರ ಇಸ್ರೋ ಮಾಹಿತಿ ನೀಡಿದೆ.…
ನಮ್ಮ ಯುದ್ಧ ಪ್ಯಾಲೇಸ್ತೀನ್ ನಾಗರಿಕರ ವಿರುದ್ಧ ಅಲ್ಲ, ಕೇವಲ ಹಮಾಸ್ ಉಗ್ರರ ವಿರುದ್ಧ ಮಾತ್ರವೇ. ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವುದೇ ನಮ್ಮ ಗುರಿ ಎಂದು ಇಸ್ರೇಲ್ (Isrel) ಹೇಳಿದೆ.
ವಿಶ್ವಕಪ್ನ ಪಾಕಿಸ್ತಾನದ ವಿರುದ್ಧದ ಎಂಟನೇ ಮುಖಾಮಖಿಯಲ್ಲೂ ಟೀಮ್ ಇಂಡಿಯಾ ಜಯ ಭೇರಿ ಬಾರಿಸಿ ಅಜೇಯವಾಗಿ ಮುಂದುವರೆದಿದೆ. 2023ರ ವಿಶ್ವಕಪ್ನ ಲೀಗ್ ಹಂತದಲ್ಲಿ ಭಾರತಕ್ಕೆ ಮೂರನೇ ಗೆಲುವು ಇದಾಗಿದೆ.…
ಯಾವುದೇ ದೇಶವು ಬಾಹ್ಯ ಶತ್ರುಗಳಿಂದಲ್ಲ, ಬದಲಾಗಿ ಆಂತರಿಕ ಶತ್ರುಗಳಿಂದ ಕುಸಿಯುತ್ತದೆ. ಆದ್ದರಿಂದ ನಾವು ಪಾಕಿಸ್ತಾನ ಮತ್ತು ಚೀನಾ ಈ ಎರಡು ಶತ್ರುಗಳೊಂದಿಗೆ ಭಾರತದಲ್ಲಿರುವ ಆಂತರಿಕ ಶತ್ರುಗಳ ಬಗ್ಗೆಯೂ…