ಮಳೆ, ಪ್ರವಾಹದಿಂದ ತತ್ತರಿಸಿದ್ದ ಜಮ್ಮು ಕಾಶ್ಮೀರದ ಜನಕ್ಕೆ ಈಗ ಭೂಕಂಪ ಸಂಭವಿಸಿ ಭಾರಿ ಆತಂಕ ಸೃಷ್ಟಿಸಿದೆ.
ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಭೂಕುಸಿತ, ಪ್ರವಾಹದ ಕಂಡುಬಂದಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಈಗಿನ ಮಾಹಿತಿ ಪ್ರಕಾರ 15 ಮಂದಿ ಸಾವನ್ನಪ್ಪಿದ್ದಾರೆ.
ಪೆಟ್ರೋಲಿಯಂ ಉತ್ಪನ್ನಗಳು ದೇಶದ ಆರ್ಥಿಕತೆಗೆ ಬಹುದೊಡ್ಡ ಹೊರೆಯಾಗುತ್ತದೆ. ಅದರ ಜೊತೆಗೆ ಪರಿಸರ ಹಾನಿಗೂ ಕಾರಣವಾಗುತ್ತಿದೆ. ಅದಕ್ಕೆ ಆದಷ್ಟು ಕಡಿವಾಣ ಹಾಕಲು ಕೇಂದ್ರ ಸರ್ಕಾರ ಅನೇಕ ಪರ್ಯಾಯ ಕಂಡುಹಿಡಿಯುತ್ತಿದೆ.…
ಲೋಕಸಭೆ ಸ್ಥಾನದಿಂದ ಅನರ್ಹಗೊಂಡಿದ್ದ ರಾಹುಲ್ ಗಾಂಧಿ ಅವರಿಗೆ ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ.ರಾಹುಲ್ ಅವರಿಗೆ ಹಿನ್ನಡೆಯಾಗಿದೆ.
ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೇರಳದಲ್ಲಿ ಸತತ ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಎಲ್ಲೆಡೆ ಅಪಾರ ಹಾನಿಯಾಗಿದೆ.
ಟೊಮೊಟೋ ದರ ಏರಿಕೆಯಾಗಿದೆ. ಈ ಧಾರಣೆಯ ಕಾರಣದಿಂದ ಟೊಮೆಟೋ ಉಳಿಸಿಕೊಳ್ಳುವುದು ಕೃಷಿಕರ, ಮಾರಾಟಗಾರರ ತಲೆನೋವು.
ಭಾರೀ ಮಳೆಗೆ ನಾಗಾಲ್ಯಾಂಡ್ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದೆ. ಈ ಸಂದರ್ಭ ಕಾರುಗಳ ಮೇಲೆ ಬೃಹತ್ ಬಂಡೆ ಅಪ್ಪಳಿಸಿದೆ.
ವಾಣಿಜ್ಯ ಸಿಲಿಂಡರ್ ಬೆಲೆಯನ್ನು ತೈಲ ಮಾರುಕಟ್ಟೆ ಕಂಪನಿಗಳು 7 ರೂ. ಹೆಚ್ಚಿಸಿವೆ. ಈ ಮೂಲಕ ಇತ್ತೀಚೆಗಿನ ದಿನಗಳಲ್ಲಿ ಮೂರು ಬಾರಿ ಏರಿಕೆಯಾದಂತಾಯಿತು.
ಟೊಮ್ಯಾಟೋ ಬೆಲೆ ಏರಿಕೆ ದೇಶದಾದ್ಯಂತ ತಲೆ ನೋವಾಗಿ ಪರಿಣಮಿಸಿದೆ. ಮಾರುಕಟ್ಟೆಯಲ್ಲಿ ಟೊಮೆಟೊ ದರ ಗಗನಕ್ಕೇರಿದೆ. ಈ ಬೆಲೆ ಏರಿಕೆಯನ್ನು ಕಡಿಮೆ ಮಾಡುವುದು ಹೇಗೆ? ಅನ್ನೋ ಬಗ್ಗೆ ದೊಡ್ಡ…
ಅಯೋಧ್ಯೆ ರಾಮ ಮಂದಿರದ ಪ್ರತಿಷ್ಠಾಪನೆಗೆ ದೇಶ - ವಿದೇಶಗಳ ಜನರು ಕಾತುರದಿಂದ ಕಾಯುತ್ತಿದ್ದಾರೆ. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯವಾದ ರಾಮ ಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮನ ಬಾಲರೂಪದ ವಿಗ್ರಹವನ್ನು ಪ್ರತಿಷ್ಠಾಪಿಸಲು…