Advertisement

ರಾಷ್ಟ್ರೀಯ

ಭಾರತದ ಕೃಷಿ ಉತ್ಪಾದನೆಯಲ್ಲಿ ಏರಿಕೆ | ಕನಿಷ್ಟ 25 % ಸಾವಯವ ಮತ್ತು ನೈಸರ್ಗಿಕ ಕೃಷಿ ತಂತ್ರಗಳು ದೇಶಕ್ಕೆ ಅನಿವಾರ್ಯ |

ಭಾರತದಲ್ಲಿ ಕೃಷಿ ಬೆಳವಣಿಗೆಯಾಗುತ್ತಿದೆ. ಉತ್ಪಾದಕತೆಯೂ ಹೆಚ್ಚುತ್ತಿದೆ. ಆದರೆ ಈಗ ಬೇಕಿರುವುದು  ಪೌಷ್ಟಿಕಾಂಶವಾಗಿರುವ ಆಹಾರ. ಇದಕ್ಕಾಗಿ ಕನಿಷ್ಠ 25% ಕೃಷಿಯನ್ನು ಸಾವಯವ ಮತ್ತು ನೈಸರ್ಗಿಕ ಕೃಷಿ ತಂತ್ರಗಳನ್ನು ಬಳಸಿ…

2 years ago

ಕೃಷಿ ಕ್ಷೇತ್ರದಲ್ಲಿ ಮಹತ್ತರ ಬೆಳವಣಿಗೆ | ಬರಲಿದೆ ನ್ಯಾನೋ ಲಿಕ್ವಿಡ್ ಗೊಬ್ಬರ…!

ಇನ್ನು ಮುಂದೆ ರೈತರಿಗೆ ಗಾಡಿ ಮಾಡಿಕೊಂಡು ಪೇಟೆಗೆ ಹೋಗಿ ಚೀಲಗಟ್ಟಲೆ ಯೂರಿಯಾ, ಡಿಎಪಿ ತರುವ ತಾಪತ್ರೆಯ ಇಲ್ಲ.. ಹಾಗೆ ಕೈ ಬೀಸಿಕೊಂಡು ಹೋಗಿ ಒಂದು ಬಾಟಲ್ ಹಿಡಿದುಕೊಂಡು…

2 years ago

ಮ್ಯಾನ್ಮಾರ್ ಅಡಿಕೆ ಆಮದು ಮಣಿಪುರ ಸರ್ಕಾರದ ಆದಾಯ ಹೆಚ್ಚಿಸಬಲ್ಲುದು…! | ಮಣಿಪುರ ಸಚಿವೆ ಹೇಳಿಕೆ |

ಮಣಿಪುರದಲ್ಲಿ ಪ್ರಸ್ತುತ ಆರು ಕೈಗಾರಿಕಾ ವಲಯ ಹೊಂದಿದೆ ಮತ್ತು ಇನ್ನೂ ಎರಡು ಕೈಗಾರಿಕಾ ವಲಯ ಸ್ಥಾಪಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.  ಅದರ ಜೊತೆಗೆ ಅಡಿಕೆ ವ್ಯವಹಾರ…

2 years ago

88 ವಿವಿಧ ಉದ್ಯಮ ಆರಂಭಿಸಲು ಸರ್ಕಾರದ ಸಹಾಯ : 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ 3 ಲಕ್ಷ ಸಾಲ

ಸರ್ಕಾರ ಹಲವಾರು ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಅದರಲ್ಲಿ ಹೆಚ್ಚಾಗಿ ಮಹಿಳೆಯರನ್ನು ಸಬಲೀಕರಣಕ್ಕಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಘೋಷಣೆ ಮಾಡುತ್ತೆ.  ಮಹಿಳೆಯರು ಸ್ವಂತ ಉದ್ಯೋಗ ಮಾಡಲು…

2 years ago

ಹವಾಮಾನ ವೈಪರೀತ್ಯ ಸಮಸ್ಯೆಗೆ ಭಾರತವೇ ಪರಿಹಾರ | ಭಾರತ ನೇತೃತ್ವ ವಹಿಸಬೇಕು ಎಂದು ಬಿಲ್ಗೇಟ್ಸ್ ಕರೆ |

ಸದ್ಯ ನಮ್ಮ ದೇಶ ಮಾತ್ರವಲ್ಲ, ಇಡೀ ಪ್ರಪಂಚಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿರುವುದು ಹವಾಮಾನ ವೈಪರಿತ್ಯ. ಇಡೀ ಪ್ರಪಂಚವೇ  ಕುದಿಯುತ್ತಿದೆ. ಭಾರತ ಈ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಕೈಗೆತ್ತಿಕೊಳ್ಳುತ್ತಿದೆ…

2 years ago

ಬ್ಯಾಂಕ್ ನೌಕರರಿಗೆ ವಾರಾಂತ್ಯ 2 ದಿನ ರಜಾ ಭಾಗ್ಯ | ದಿನಕ್ಕೆ ಹೆಚ್ಚುವರಿ ಗಂಟೆ ಕೆಲಸ ಪಕ್ಕಾ..!

ಬ್ಯಾಂಕ್ ನವರಿಗೇನು..? ಬೇಕಾದಷ್ಟು ರಜೆ. ಕೈ ತುಂಬ ಸಂಬಳ.. ಅನ್ನೋ ಮಾತು ಸರ್ವೆಸಾಮಾನ್ಯ.. ಬೇರೆ ಕಡೆ ಕೆಲಸ ಮಾಡುವವರಿಗೆ ಯಾವಾಗಲೂ ಬ್ಯಾಂಕ್ ನವರ ರಜೆಯ ಮೇಲೆ ಕಣ್ಣು.…

2 years ago

ಜಿ-20 ವಿದೇಶಾಂಗ ಸಚಿವರ ಸಭೆ: ಬಹುಪಕ್ಷೀಯತೆ, ಆಹಾರ, ಇಂಧನ, ಭದ್ರತೆ ಮಹತ್ತರ ಚರ್ಚೆ ಆರಂಭ

ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಎಂಬ ಧ್ಯೇಯೋದ್ದೇಶದೊಂದಿಗೆ  ಭಾರತದ ಅಧ್ಯಕ್ಷತೆಯಲ್ಲಿ  ಜಿ -20 ಶೃಂಗ ಸಭೆ ನಡೆಯುತ್ತಿರುವುದು ನಮ್ಮಲ್ಲರ ಹೆಮ್ಮೆ. ಬಹುಪಕ್ಷೀಯತೆ, ಆಹಾರ ಮತ್ತು…

2 years ago

ಗ್ರಾಹಕರಿಗೆ ಗ್ಯಾಸ್ ಶಾಕ್ : ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ

ಮಾರ್ಚ್ ತಿಂಗಳ ಮೊದಲ ದಿನದಂದೇ ಕೇಂದ್ರ ಸರ್‍ಕಾರ ಎಲ್‍ಪಿಜಿ ಸಿಲಿಂಡರ್ ಬೆಲೆ ಏರಿಸಿ ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಭಾರೀ ದರ ಏರಿಕೆಯಾಗುವ ಮೂಲಕ ಜನಸಮಾನ್ಯರಿಗೆ ಬಿಸಿ ಮುಟ್ಟಿಸಿದೆ. ವಾಣಿಜ್ಯ…

2 years ago

ಮಹಿಳೆಯರಿಗೆ ಬಂಪರ್ ಆಫರ್ ನೀಡಿದ ರೈಲ್ವೇ ಇಲಾಖೆ : ಇನ್ನು ಮುಂದೆ ರೈಲಿನಲ್ಲಿ ರಾತ್ರಿ ಪ್ರಯಾಣ ಉಚಿತ

ರೈಲು ಪ್ರಯಾಣ ಅಂದ್ರೆ ಒಂಟಿ ಮಹಿಳೆಯರಿಗೆ ಯಾವತ್ತು ಕೊಂಚ ಭಯವೇ.. ಕೇಂದ್ರ ಸರ್ಕಾರ ಅನೇಕ ಸುಧಾರಣೆಗಳನ್ನು ತಂದಿದ್ದರು ಅಲ್ಲಿ ಇಲ್ಲಿ ಕೆಲವೊಂದು ಅಹಿತಕರ ಘಟನೆಗಳು ಕೇಳಿ ಬರುತ್ತಲೇ…

2 years ago

ಮುಂದುವರಿದ ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಾಣಿಕೆ | ಮೇಘಾಲಯದಲ್ಲಿ ಒಂದು ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶ |

ಮ್ಯಾನ್ಮಾರ್‌ನಿಂದ ಗುವಾಹಟಿಗೆ ಸಾಗಾಟ ಮಾಡಲಾಗುತ್ತಿದ್ದ ಅಡಿಕೆ ಕಳ್ಳಸಾಗಾಣಿಕೆಯನ್ನು ಮೇಘಾಲಯದಲ್ಲಿ ಗಡಿಭದ್ರತಾ ಪಡೆಯು ಪತ್ತೆ ಮಾಡಿದ್ದು. ಸುಮಾರಿ ಒಂದು ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡು ಇಬ್ಬರನ್ನು…

2 years ago