ವೈದ್ಯಕೀಯ ವಿದ್ಯಾರ್ಥಿಗಳು ಜೀನ್ಸ್ ಹಾಗೂ ಟೀ ಶರ್ಟ್ ಧರಿಸುವಂತಿಲ್ಲ ಎಂದು ಯಾವುದೇ ಆದೇಶ ಮಾಡಿಲ್ಲ ಎಂದು ಆಂಧ್ರಪ್ರದೇಶದ ರಾಜ್ಯ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಸ್ಪಷ್ಟಪಡಿಸಿದೆ. ಕೆಲವು ವಿದ್ಯಾರ್ಥಿಗಳು, ವೈದ್ಯರು…
ನ್ಯೂ ಡೆಲ್ಲಿ ಟೆಲಿವಿಷನ್‌ನ (ಎನ್‌ಡಿಟಿವಿಯ) ಪೋಷಕ ಸಂಸ್ಥೆ ಆರ್‌ಆರ್‌ಪಿಆರ್ ಹೋಲ್ಡಿಂಗ್ ಲಿಮಿಟೆಡ್‌ನ ನಿರ್ದೇಶಕ ಸ್ಥಾನಕ್ಕೆ ಸಂಸ್ಥಾಪಕರಾದ ಪ್ರಣಯ್ ರಾಯ್ ಹಾಗೂ ಅವರ ಪತ್ನಿ ರಾಧಿಕಾ ರಾಯ್ ರಾಜೀನಾಮೆ…
ತನ್ನ ಪ್ರವಾಸದ ಸಂದರ್ಭ ಮಿತ್ರರಿಗೆ ಉಡುಗೊರೆಯಾಗಿ ಅಡಿಕೆ ಪ್ಯಾಕೆಟ್ ಸಾಗಾಟ ಮಾಡಿದ ಆರೋಪದ ಮೇಲೆ ಟರ್ಕಿಯಲ್ಲಿ ಬಂಧಿಸಲ್ಪಟ್ಟಿದ್ದ ಪಾಕಿಸ್ತಾನದ ಲಾಹೋರ್‌ನ 26 ವರ್ಷದ ನಿವಾಸಿ ಮುಹಮ್ಮದ್ ಅವೈಸ್…
ಭಾರತದ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಮಂಗಳವಾರ ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್ ಕೊಡುಗೆಯಾಗಿ ನೀಡಲಾಯಿತು.ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40…
ಉತ್ತರ ಪ್ರದೇಶದ ಮದರಸಾಗಳಲ್ಲಿ 1 ರಿಂದ 8 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ. ಪ್ರತಿ ಶೈಕ್ಷಣಿಕ ವರ್ಷ…
ಚುನಾವಣಾ ಆಯುಕ್ತರಾಗಿ ನೂತನವಾಗಿ ನೇಮಕಗೊಂಡಿದ್ದ ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯಲ್ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಪಂಜಾಬ್ ಕೇಡರ್ ಮತ್ತು 1985ನೇ ಬ್ಯಾಚ್ ನ ಗೋಯಲ್ ಅವರನ್ನು…
ಹೊಸ ಸಂಚಾರ ನಿಯಮಗಳ ಪ್ರಕಾರ, ಹೆಲ್ಮೆಟ್ ಧರಿಸಿದ್ದರೂ ಸಹ, ಸರಿಯಾಗಿ ಧರಿಸದಿದ್ದರೆ 2000 ರೂ.ಗಳ ವರೆಗೆ ದಂಡ ವಿಧಿಸಲು ಅವಕಾಶ ಇದೆ. ಮೋಟಾರು ವಾಹನ ಕಾಯ್ದೆಯ ಪ್ರಕಾರ, ನೀವು…
ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಸಂಭವಿಸಿದ ಸ್ಫೋಟದ ಹಿಂದೆ ಉಗ್ರರ ಕೈವಾಡದ ಶಂಕೆಯನ್ನು ಪೊಲೀಸ್ ಇಲಾಖೆ ವ್ಯಕ್ತಪಡಿಸಿದ್ದು, ತನಿಖೆ ಚರುಕುಗೊಳಿಸಿದೆ. ಮಂಗಳೂರಿನ ನಾಗುರಿಯಲ್ಲಿ ಶನಿವಾರ ಸಂಜೆ ಸುಮಾರು 4.30…
ಈ ಹಳ್ಳಿಯಲ್ಲಿ 18 ವರ್ಷದೊಳಗಿನವರು ಮೊಬೈಲ್ ಬಳಸುವಂತಿಲ್ಲ.ಮಕ್ಕಳು ಮೊಬೈಲ್ ಬಳಸಿದರೆ ದಂಡ ವಿಧಿಸಲು ಹಿಂಜರಿಯುವುದಿಲ್ಲ ಎಂಬ ನಿರ್ಧಾರವನ್ನು ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಬನ್ಸಿ ಗ್ರಾಮಪಂಚಾಯತ್ ನಿರ್ಧಾರ ಕೈಗೊಂಡಿದೆ. ಈ…
ಶಾಲೆಯಲ್ಲಿ ನಡೆಯುವ ಪಾಲಕರ ಸಭೆಯನ್ನು ತಪ್ಪಿಸುವುದಕ್ಕಾಗಿ ವಿದ್ಯಾರ್ಥಿಯೊಬ್ಬ ಆತ್ನಹತ್ಯೆಗೆ ಯತ್ನಿಸಿದ ಘಟನೆ ಲಕ್ನೋದಲ್ಲಿ ನಡೆದಿದೆ. ಪಾಲಕರ ಸಭೆಯಲ್ಲಿ ಪಾಲಕರು ಶಿಕ್ಷಕರನ್ನು ಭೇಟಿಯಾಗುವುದನ್ನು ತಪ್ಪಿಸುವುದಕ್ಕಾಗಿ ಲಕ್ನೋದ 9 ನೇ ತರಗತಿಯ…