ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಿರ್ಮಾಣದ ಹಂತದ ಸುರಂಗದಲ್ಲಿ ಸಿಲುಕಿರುವ 40 ಜನ ಕಾರ್ಮಿಕರನ್ನು ಹೊರತೆಗೆಯಲು ರಕ್ಷಣಾ ತಂಡಗಳು ತಮ್ಮ ಸಂಪೂರ್ಣ ಪ್ರಯತ್ನ ನಡೆಸುತ್ತಿದ್ದಾರೆ
ಹವಾಮಾನದ ಕಾರಣದಿಂದ ಭಾರತದಲ್ಲಿ ಈ ಬಾರಿ ಅಕ್ಕಿ ಉತ್ಪಾದನೆ ಭಾರಿ ಕುಂಠಿತಗೊಂಡಿದೆ. ಇದರಿಂದ ಕೇಂದ್ರದ ದಾಸ್ತಾನಿನಲ್ಲಿ ಕಡಿಮೆ ಪ್ರಮಾಣದಲ್ಲಿ ಅಕ್ಕಿ ಸಂಗ್ರಹವಾಗಿದೆ.
ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ದೀಪಾವಳಿ ಹಬ್ಬದ (Deepavali Featival) ಸಂಭ್ರಮ ಮುಗಿಲು ಮುಟ್ಟಿದೆ. ಎಲ್ಲೆಲ್ಲೂ ದೀಪಗಳ ಬೆಳಕಿನಲ್ಲಿ ರಾಮನಾಮದ ಘೋಷಣೆ ಮೊಳಗಿದೆ. ಉತ್ತರ ಪ್ರದೇಶ (Uttar…
ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿಯನ್ನು ಸೈನಿಕರೊಂದಿಗೆ ಆಚರಿಸಲು ಚೀನಾ ಗಡಿಗೆ ಹೊಂದಿಕೊಂಡಿರುವ ಹಿಮಾಚಲ ಪ್ರದೇಶದ ಲೆಪ್ಚಾಗೆ ತೆರಳಿದ್ದಾರೆ.
ವಿಪರೀತ ಪಟಾಕಿ ಸಿಡಿಸುವ ಕಾರಣದಿಂದ ವಾಯುಮಾಲಿನ್ಯ ಅಧಿಕವಾಗುತ್ತಿದೆ. ನಗರ ಪ್ರದೇಶದಲ್ಲಿ ಈಗ ವಾಯು ಮಾಲಿನ್ಯ ಮಟ್ಟ ಹೆಚ್ಚಾಗುತ್ತಿದೆ.
ಕಾಸರಗೋಡು ಕುಂಬಳೆ ಬಳಿಯ ಅನಂತಪುರ ಕ್ಷೇತ್ರದಲ್ಲಿ ಮೊಸಳೆ ಕಂಡುಬಂದಿದೆ.
ಡಾ. ಸಲೀಂ ಅಲಿ(Salim Ali) ವಿಶ್ವಪ್ರಸಿದ್ಧ ಪಕ್ಷಿತಜ್ಞ(, ವಿಜ್ಞಾನಿ, ಪರಿಸರವಾದಿ ಹಾಗೂ ಛಾಯಾಗ್ರಾಹಕರು. ಅವರು ‘ಭಾರತದ ಪಕ್ಷಿ ಮನುಷ್ಯ (Bird man of India) ಎಂದೇ ಚಿರಪರಿಚಿತರು.…
ವಾಯುಮಾಲಿನ್ಯವನ್ನು ತಡೆಯುವ ನಿಟ್ಟಿನಲ್ಲಿ "ಕೃಷಿಕರು ಬೆಳೆಯ ಉಳಿಕೆಯನ್ನು ಸುಡುವುದು ನಿಲ್ಲಿಸಬೇಕು” ಎಂದು ನ್ಯಾಯಾಲಯ ಹೇಳಿದೆ.
‘ಸ್ವಚ್ಛ ದೀಪಾವಳಿ, ಶುಭ ದೀಪಾವಳಿ’ ಅಭಿಯಾನವು ಈಗ ಆರಂಭಗೊಂಡಿದೆ.
ದೀಪಾವಳಿಯಂದು ಅಯೋಧ್ಯೆಯಲ್ಲಿ ಏಕಕಾಲದಲ್ಲಿ 24 ಲಕ್ಷ ದೀಪಗಳನ್ನು ಬೆಳಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.