ಪ್ರಸ್ತುತ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸುತ್ತಿರುವ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಾಹಿತಿ ಮತ್ತು ದಾಖಲೆಗಳನ್ನು ಖುದ್ದಾಗಿ ತಲುಪಿಸುವಂತೆ ಅಲಹಾಬಾದ್ ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಸುಪ್ರೀಂ…
ಸಿಕ್ಕಿಂನಲ್ಲಿ ದಿಢೀರ್ ಪ್ರವಾಹ ಉಂಟಾಗಿ ನೀರಿನ ಮಟ್ಟ 15-20 ಅಡಿಗಳಿಗೆ ಒಮ್ಮೆಲೇ ಏರಿಕೆಯಾದ್ದರಿಂದ ಹಲವಾರು ಸೇನಾ ವಾಹನಗಳು ಕೊಚ್ಚಿಹೋಗಿವೆ. 23 ಮಂದಿ ಸೇನಾ ಸಿಬಂದಿಗಳು ನಾಪತ್ತೆಯಾಗಿದ್ದಾರೆ.
ತಮಿಳುನಾಡಿಗೆ ಕಾವೇರು ನೀರು ಬಿಡದಿದ್ದರೆ ರಾಜ್ಯ ಸರ್ಕಾರವನ್ನೆ ವಜಾ ಮಾಡುತ್ತಾರೆ. ಯಾವುದೇ ಸರ್ಕಾರ ಇದ್ದರೂ ಸಹ ನೀರು ಬಿಡುತ್ತಿದ್ದರು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಮ್ಯಾನ್ಮಾರ್ ಮೂಲಕ ಭಾರತದೊಳಕ್ಕೆ ಬರುವ ಅಡಿಕೆ ಈಗ ಸಮಸ್ಯೆಯಾಗುತ್ತಿದೆ. ಇದೀಗ ಮತ್ತೆ 442 ಚೀಲ ಅಡಿಕೆ ಕಳ್ಳಸಾಗಾಣಿಕೆಯನ್ನು ಅಸ್ಸಾಂ ರೈಪಲ್ಸ್ ಪಡೆ ವಶಕ್ಕೆ ಪಡೆದುಕೊಂಡಿದೆ.
ಗೋವಾ ಮತ್ತು ಮಂಗಳೂರು ನಡುವೆ ಸಂಚಾರ ಇನ್ನಷ್ಟು ಸುಲಭವಾಗುವ ನಿರೀಕ್ಷೆಯಿದೆ. ದೇಶದಲ್ಲಿ ವಂದೇ ಭಾರತ್ ರೈಲು ಕ್ರಾಂತಿಯನ್ನೇ ಮಾಡುತ್ತಿದೆ. ಕೊಂಚ ದುಬಾರಿಯಾದರೂ ಈ ಸೆಮಿ ಹೈಸ್ಪೀಡ್ ರೈಲು…
ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಹಾಗೂ ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕು ಎಂದು ಬೇಡಿಕೆ ಇಡಲಾಗಿದೆ. ಇನ್ನು ಕಾವೇರಿ ಕಾನೂನು ಹೋರಾಟ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
2,000 ರೂಪಾಯಿಯ ನೋಟುಗಳನ್ನು ಬದಲಾಯಿಸಿಕೊಳ್ಳುವ ಗಡುವನ್ನು ಅಕ್ಟೋಬರ್ 7 ರವರೆಗೆ ಆರ್‌ಬಿಐ ವಿಸ್ತರಿಸಿದೆ.
ಕನ್ನಡದ ಕನ್ನಡಿಗರೇ ನಿರ್ಮಿಸಿರುವ ಇನಾಮ್ದಾರ್ ಚಿತ್ರ ಇನ್ನು ಕೆಲವೇ ದಿನಗಳಲ್ಲಿ ತೆರೆಯ ಮೇಲೆ ಬರಲಿದೆ. ಅಕ್ಟೋಬರ್ 5ರಂದು ಬೆಂಗಳೂರಿನಲ್ಲಿ ಬಹುಭಾಷೆಯಲ್ಲಿ ಟೀಸರ್ ಬಿಡುಗಡೆ ಕಾರ್ಯಕ್ರಮವಿದ್ದು, ಅಕ್ಟೋಬರ್ 15…
ಮುಂದಿನ ಎರಡು ವರ್ಷಗಳಲ್ಲಿ ಭಾರತದಲ್ಲಿನ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಅಣೆಕಟ್ಟುಗಳು 50 ವರ್ಷಗಳನ್ನು ಪೂರೈಸಲಿವೆ. ಇದರಿಂದಾಗಿ ಶಿಥಿಲಗೊಂಡಿರುವ ಡ್ಯಾಂಗಳ ಸಂಖ್ಯೆ ಹೆಚ್ಚುವ ಮೂಲಕ ದುರಂತಗಳ ಭೀತಿ…
ನಾಗಾಲ್ಯಾಂಡ್ ರಾಜ್ಯದಲ್ಲೂ ಅಡಿಕೆ ಬೆಳೆಯುವ ಹಿನ್ನೆಲೆಯಲ್ಲಿ ಅಡಿಕೆಯ ವೈಜ್ಞಾನಿಕ ಕೃಷಿಯನ್ನು ಅಧ್ಯಯನ ಮಾಡುವ ಸಲುವಾಗಿ ವಿಟ್ಲದಲ್ಲಿರುವ ಸಿ.ಪಿ.ಸಿ.ಆರ್.ಐ ಕೇಂದ್ರಕ್ಕೆ ನಾಗಾಲ್ಯಾಂಡ್ ರಾಜ್ಯದ ನಿಯೋಗವು ಭೇಟಿ ನೀಡಿತು.