Advertisement

Political mirror

EXCLUSIVE : ಅಡ್ಡ ಮತದಾನದ ಕಗ್ಗಂಟು : ರಾಜಿನಾಮೆಗೆ ಮುಗಿದ ಗಡುವು – ಕ್ರಮಕ್ಕೆ ಮುಂದಾಗಿದೆ ಬಿಜೆಪಿ

* ಸ್ಪೆಷಲ್ ಕರೆಸ್ಪಾಂಡೆಂಟ್, ಸುಳ್ಯನ್ಯೂಸ್.ಕಾಂ ಸುಳ್ಯ:  ಎಸ್‍ಸಿಡಿಸಿಸಿ ಬ್ಯಾಂಕ್‍ನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಸಂಘಗಳ ಪ್ರತಿನಿಧಿಗಳು ಅಡ್ಡ ಮತದಾನ ಮಾಡಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ…

7 years ago

ಟ್ವೀಟ್ ಮೂಲಕ ಸ್ಪಷ್ಟನೆ : ವಿವಾದಕ್ಕೆ ತೆರೆ ಎಳೆದ ಡಿ ವಿ ಸದಾನಂದ ಗೌಡ

ಸುಳ್ಯ: ಬೆಂಗಳೂರಿನಲ್ಲಿ  ಭಾರತ ಜ್ಞಾನಾಭಿವೃದ್ಧಿ ಟ್ರಸ್ಟ್‌ ಹಾಗೂ ಕೃಷಿಕ ಸಾಹಿತ್ಯಪರಿಷತ್ತು  ವತಿಯಿಂದ ಬೆಂಗಳೂರಿನ ಕನ್ನಡ ಸಾಹಿತ್ಯಪರಿಷತ್ತಿನಲ್ಲಿ ಶನಿವಾರ ಆಯೋಜಿಸಿದ್ದ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಹಾಗೂ ‘ಕೆಂಪೇಗೌಡರ ಯಲಹಂಕ…

7 years ago

ರೈತರಿಗೆ ಕಡಿಮೆ ದರದಲ್ಲಿ ರಸ ಗೊಬ್ಬರ ಪೂರೈಕೆಗೆ ಕಾಂಗ್ರೆಸ್ ಒತ್ತಾಯ

ಸುಳ್ಯ: ರೈತರ ಆದಾಯವನ್ನು ದುಪ್ಪಟ್ಟು ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದರೂ ರಸಗೊಬ್ಬರ ದರವನ್ನು ದುಪ್ಪಟ್ಟು ಏರಿಸಿರುವುದು ಕೇಂದ್ರದ ಬಿಜೆಪಿ ಸರಕಾರದ ಸಾಧನೆ. ರೈತರ ಬಗ್ಗೆ ಸರಕಾರಕ್ಕೆ ನಿಜವಾದ…

7 years ago

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಕಾಂಕ್ಷಿ ಅಲ್ಲ- ಎಂ.ವೆಂಕಪ್ಪ ಗೌಡ

  ಸುಳ್ಯ. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಹೇಳಿದ್ದಾರೆ. ಕೆಪಿಸಿಸಿ ಕಾರ್ಯದರ್ಶಿ ಯಾಗಿ ಕರ್ತವ್ಯ…

7 years ago

ಅಧ್ಯಕ್ಷರ ರಾಜೀನಾಮೆಯ ಬೆನ್ನಲ್ಲೆ ಸುಳ್ಯಕ್ಕೆ ಕೆಪಿ‌ಸಿ‌ಸಿ ಕಾರ್ಯದರ್ಶಿ ಹುದ್ದೆಗಳೂ ನಷ್ಟ

  * ಸ್ಪೆಷಲ್ ಕರೆಸ್ಪಾಂಡೆಂಟ್, ಸುಳ್ಯನ್ಯೂಸ್.ಕಾಂ ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ರಾಜಿನಾಮೆ ಬೆನ್ನಲ್ಲೇ ಸುಳ್ಯಕ್ಕೆ ಇದ್ದ ಕೆಪಿಸಿಸಿ ಕಾರ್ಯದರ್ಶಿ ಹುದ್ದೆಗಳು ಕೂಡ ನಷ್ಟವಾಗಿದೆ. ಲೋಕಸಭಾ…

7 years ago

ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಅಡ್ಡಿಪಡಿಸುವ ಉದ್ದೇಶವಿರಲಿಲ್ಲ: ರಿಯಾಝ್ ಕಟ್ಟೆಕ್ಕಾರ್ ಸ್ಪಷ್ಟನೆ

ಸುಳ್ಯ: ಕಾಂಗ್ರೆಸ್ ಸಭೆಗೆ ತೆರಳಿ ಕಾಂಗ್ರೆಸ್ ಸಭೆಯನ್ನು ಅಡ್ಡಿಪಡಿಸುವ ಉದ್ದೇಶ ಇರಲಿಲ್ಲ ಎಂದು ನಗರ ಪಂಚಾಯತ್ ಪಕ್ಷೇತರ ಸದಸ್ಯ ರಿಯಾಝ್ ಕಟ್ಟೆಕ್ಕಾರ್ ತಿಳಿಸಿದ್ದಾರೆ. ಕಂದಾಯ ಇಲಾಖೆಯ ಪ್ರಗತಿ…

7 years ago

‘ಕಾಂಗ್ರೆಸ್ ಸಭೆ ಅಂಗಡಿಯಲ್ಲಿ ನಡೆಯುತ್ತಿದೆ’- ಎಂಬ ಹೇಳಿಕೆ ಭಿನ್ನಮತ ಸ್ಫೋಟಕ್ಕೆ ಕಾರಣವಾಯಿತು…!

ಸುಳ್ಯ: 'ಸುಳ್ಯದ ಕಾಂಗ್ರೆಸ್ ಕಚೇರಿ ತೆರೆಯುತ್ತಿಲ್ಲ. ಪಕ್ಷದ ಸಭೆಗಳು ಅಂಗಡಿಯಲ್ಲಿ ನಡೆಯುತ್ತಿದೆ' ಎಂಬ ಕಾಂಗ್ರೆಸ್ ನಾಯಕರೋರ್ವರ ಟೀಕೆ ರಾಜ್ಯ ನಾಯಕರ ಎದುರಿನಲ್ಲೇ ಕಾಂಗ್ರೆಸ್ ಎರಡು ಬಣಗಳ ನಡುವೆ…

7 years ago

ಪಕ್ಷಗಳಲ್ಲಿ ಇನ್ನು ನಾಯಕತ್ವ ಬದಲಾವಣೆ ಪರ್ವ…..!

ಪೊಲಿಟಿಕಲ್ ರೌಂಡ್ ಅಪ್ * ಸ್ಪೆಷಲ್ ಕರೆಸ್ಪಾಂಡೆಂಟ್ ಸುಳ್ಯ: ಕಳೆದ ಕೆಲವು ತಿಂಗಳಿನಿಂದ ಎಲ್ಲೆಡೆ ಚುನಾವಣೆಯದ್ದೇ ಭರಾಟೆ. ಸುಳ್ಯದಲ್ಲಿ ಲೋಕಸಭೆ, ನಗರ ಪಂಚಾಯತ್ ಹೀಗೆ ಸಾಲು ಸಾಲು…

7 years ago

ಸಾರಥಿಗಾಗಿ ಕಾಯುತ್ತಿದೆ ಸುಳ್ಯ ನಗರ ಪಂಚಾಯತ್

ಸುಳ್ಯ: ಚುನಾವಣೆಯ ಅಬ್ಬರ, ಫಲಿತಾಂಶದ ಕಾತರ ಕೊನೆಗೊಂಡ ಕೂಡಲೇ ಈಗ ನಗರ ಪಂಚಾಯತ್ ನ ಆಡಳಿತವನ್ನು ಯಾರು ಮುನ್ನಡೆಸುತ್ತಾರೆ ಎಂಬ ಕುತೂಹಲ ಎಲ್ಲೆಡೆ ಮನೆ ಮಾಡಿದೆ. ಫಲಿತಾಂಶ,…

7 years ago

ಜಯಪ್ರಕಾಶ್ ರೈ ರಾಜೀನಾಮೆ ಅಂಗೀಕಾರವಾಗಿಲ್ಲ : ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್‌.ಜಯಪ್ರಕಾಶ್ ರೈ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ಅದನ್ನು ಅಂಗೀಕಾರ ಮಾಡಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ‌.ಹರೀಶ್…

7 years ago