ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ ಕೇಳಬಾರದು. ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ…
ಮಿಜೋರಾಂ ಮುಖ್ಯಮಂತ್ರಿ ಅವರು ಭಾರತದಲ್ಲಿ ಅಡಿಕೆ ಬೆಳೆಗಳನ್ನು ನಿಷೇಧಿಸುವ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ್ದರು. ಅದಲ್ಲದೆ ಅಡಿಕೆ ನೆಡುವುದನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ ಎಂದೂ ಹೇಳಿದ್ದರು. ಇದು ಚರ್ಚೆಗೆ ಕಾರಣವಾಗಿದೆ.
ಪ್ರಜಾಪ್ರಭುತ್ವದಲ್ಲಿ ಹಣಕ್ಕಾಗಿ ಯಾರೂ ರಾಜಕೀಯಕ್ಕೆ ಬರಬಾರದು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ 45ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಹಣದ…
ಅಡಿಕೆ ಆಮದು ನಿಲ್ಲಿಸುವ ಬಗ್ಗೆ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
3 ಎಕರೆಗಿಂತ ಕಡಿಮೆ ಒತ್ತುವರಿ ಮಾಡಿದವರಿಗೆ ಪುನರ್ವಸತಿ , 2015ರ ನಂತರ ದೊಡ್ಡ ಅರಣ್ಯ ಅತಿಕ್ರಮಣವಾಗಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ - ಸಚಿವ ಈಶ್ವರ ಖಂಡ್ರೆ.
ದೇಶದ ಎಲ್ಲ ಗ್ರಾಮಗಳು ಮತ್ತು ಜಿಲ್ಲೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಮರುಜನ್ಮ ನೀಡುವ ಗುರಿಯೊಂದಿಗೆ ಪ್ರತ್ಯೇಕ ಸಹಕಾರ ಸಚಿವಾಲಯ ಆರಂಭಿಸಲಾಗಿದೆ ಎಂದು ಅಮಿತ್ ಶಾ ಹೇಳಿದರು.
ಕಿಸಾನ್ ಸಮ್ಮಾನ್ ನಿಧಿಯಿಂದ 9 ಕೋಟಿ 50 ಲಕ್ಷ ರೈತರಿಗೆ 21 ಸಾವಿರ ಕೋಟಿ ರೂಪಾಯಿ ಹಣವನ್ನು ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ ಎಂದು ಕೇಂದ್ರ…
ಭಾರತವನ್ನು ವಿಕಸಿತ ಭಾರತದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಸರ್ಕಾರದ 100 ದಿನಗಳ ಅವಧಿಯಲ್ಲಿ 2047ರ ವರೆಗೆ ಮೂಲಸೌಕರ್ಯ, ಕೃಷಿ, ಬಡವರು ಮತ್ತು ಇನ್ನಿತರ…
ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು.ಸಭೆ ಬಳಿಕ ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ,…
ಅನೇಕ ಸಮಯಗಳಿಂದ ಸಾರ್ವಜನಿಕ ಗಣೇಶ ಉತ್ಸವ ನಡೆಯುತ್ತಿದೆ. ಹೀಗಿರುವಾಗ ಈಗ ಗಣೇಶ ಪೆಂಡಾಲ್ ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂದಿರುವ ರಾಜ್ಯ…