ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ಮಂಜೂರು ಮಾಡಿದ್ದ ಜಮೀನನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ತಡೆಯಾಗಿದೆ.
ಪುತ್ತೂರು ತಾಲೂಕಿನ ಎರಡು ಗ್ರಾಪಂ ಸ್ಥಾನಗಳಿಗೆ ನಡೆಯುವ ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಫರ್ಧೆ ಮಾಡಿದೆ. ಎರಡೂ ಕಡೆ ನಾಮಪತ್ರ ಸಲ್ಲಿಕೆ ಮಾಡಿದೆ.
ಭ್ರಷ್ಟಾಚಾರ ವಿರೋಧಿ ಅಭಿಯಾನಗಳಿಗೆ ನನ್ನ ಬೆಂಬಲ ಇದೆ. ಆದರೆ ಜಾಹೀರಾತು ನೀಡಿದರೆ ಮಾತ್ರವೇ ನ್ಯೂಸ್ ಹಾಕುವುದು ಎನ್ನುವುದು ಕೂಡಾ ಭ್ರಷ್ಟಾಚಾರದ ಇನ್ನೊಂದು ಮುಖವಾಗಿದೆ. ಇಂತಹದ್ದಕ್ಕೆ ನನ್ನ ಬೆಂಬಲವಿಲ್ಲ.…
ಗ್ರಾಮಪಂಚಾಯತ್ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ನಿಡ್ಪಳ್ಳಿ ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದರು.
ಅನ್ನಭಾಗ್ಯದ ಜೊತೆಗೆ ಕಾಂಗ್ರೆಸ್ ಸರ್ಕಾರವು ಹಣಭಾಗ್ಯ ಕಲ್ಪಿಸಿದೆ. ಇಂದಿನಿಂದ ಬಿಪಿಎಲ್ ಕಾರ್ಡ್ ದಾರರ ಖಾತೆಗೆ ಹಂತ ಹಂಂತವಾಗಿ ಜಮೆಯಾಗಲಿದೆ.
ಗ್ರಾಪಂ ಉಪಚುನಾವಣೆ ಘೋಷಣೆಯಾಗಿದ್ದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಪುತ್ತೂರು ತಾಲೂಕಿನ ಗ್ರಾಪಂ ಸ್ಥಾನಗಳಿಗೆ ಪುತ್ತಿಲ ಪರಿವಾರ ಸ್ಫರ್ಧಿಸುತ್ತಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಬಜೆಟ್ ಮಂಡಿಸಿದ್ದಾರೆ. ಕೃಷಿಕರಿಗೆ ಈ ಬಾರಿ ನೆರವಾಗುತ್ತಿದ್ದಾರೆ. ತೆರಿಗೆ ಸಂಗ್ರಹದ ಕಡೆಗೂ ಗಮನಹರಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಇಂದು 14ನೇ ಬಾರಿ ಬಜೆಟ್ ಮಂಡನೆ ನಡೆಯಲಿದೆ. ಸರ್ಕಾರದ 5 ಗ್ಯಾರಂಟಿಗಳ ನಡುವೆ ನಿರೀಕ್ಷೆಗಳು ಹೆಚ್ಚಿದೆ. ಈ ಯೋಜನೆಗಳಿಗೆ ಹಣ ಹೇಗಿ ಹೊಂದಿಸುವರು…
ಶಿಕ್ಷಣ ಇಲಾಖೆಯು ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ಜನಪದ ನೃತ್ಯಗಳ ಜೊತೆಗೆ ದೈವಾರಾಧನೆ ಕೂಡ ಸೇರಿಸಲಾಗಿದೆ. ದೈವಾರಾಧನೆ ಪ್ರದರ್ಶನದ ವಸ್ತು ಅಲ್ಲ…
ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.