Political mirror

ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ |ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ |ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್

ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ |ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್

ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ ಕೇಳಬಾರದು. ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ…

9 months ago
ಅಡಿಕೆ ಬೆಳೆ ವಿಸ್ತರಣೆ ಚರ್ಚೆ | ಭಾರತದಲ್ಲಿ ಅಡಿಕೆ ಗಿಡ ನಾಟಿ ನಿಷೇಧ ಹೇಳಿಕೆಗೆ ಮಿಜೋರಾಂನಲ್ಲಿ ವಿರೋಧ |ಅಡಿಕೆ ಬೆಳೆ ವಿಸ್ತರಣೆ ಚರ್ಚೆ | ಭಾರತದಲ್ಲಿ ಅಡಿಕೆ ಗಿಡ ನಾಟಿ ನಿಷೇಧ ಹೇಳಿಕೆಗೆ ಮಿಜೋರಾಂನಲ್ಲಿ ವಿರೋಧ |

ಅಡಿಕೆ ಬೆಳೆ ವಿಸ್ತರಣೆ ಚರ್ಚೆ | ಭಾರತದಲ್ಲಿ ಅಡಿಕೆ ಗಿಡ ನಾಟಿ ನಿಷೇಧ ಹೇಳಿಕೆಗೆ ಮಿಜೋರಾಂನಲ್ಲಿ ವಿರೋಧ |

ಮಿಜೋರಾಂ ಮುಖ್ಯಮಂತ್ರಿ ಅವರು ಭಾರತದಲ್ಲಿ ಅಡಿಕೆ ಬೆಳೆಗಳನ್ನು  ನಿಷೇಧಿಸುವ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ್ದರು. ಅದಲ್ಲದೆ ಅಡಿಕೆ ನೆಡುವುದನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ ಎಂದೂ ಹೇಳಿದ್ದರು. ಇದು ಚರ್ಚೆಗೆ ಕಾರಣವಾಗಿದೆ.

9 months ago
ಹಣಕ್ಕಾಗಿ ಯಾರೂ ರಾಜಕೀಯಕ್ಕೆ ಬರಬಾರದು – ಸಂತೋಷ್ ಹೆಗ್ಡೆಹಣಕ್ಕಾಗಿ ಯಾರೂ ರಾಜಕೀಯಕ್ಕೆ ಬರಬಾರದು – ಸಂತೋಷ್ ಹೆಗ್ಡೆ

ಹಣಕ್ಕಾಗಿ ಯಾರೂ ರಾಜಕೀಯಕ್ಕೆ ಬರಬಾರದು – ಸಂತೋಷ್ ಹೆಗ್ಡೆ

ಪ್ರಜಾಪ್ರಭುತ್ವದಲ್ಲಿ ಹಣಕ್ಕಾಗಿ ಯಾರೂ ರಾಜಕೀಯಕ್ಕೆ ಬರಬಾರದು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ 45ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಹಣದ…

9 months ago
ಅಡಿಕೆ ಆಮದು ನೀತಿಯಿಂದ ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಪಕ್ಷಾತೀತ ಹೋರಾಟ ಅಗತ್ಯ – ಶಾಸಕ ಅಶೋಕ್‌ ಕುಮಾರ್‌ ರೈ |ಅಡಿಕೆ ಆಮದು ನೀತಿಯಿಂದ ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಪಕ್ಷಾತೀತ ಹೋರಾಟ ಅಗತ್ಯ – ಶಾಸಕ ಅಶೋಕ್‌ ಕುಮಾರ್‌ ರೈ |

ಅಡಿಕೆ ಆಮದು ನೀತಿಯಿಂದ ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಪಕ್ಷಾತೀತ ಹೋರಾಟ ಅಗತ್ಯ – ಶಾಸಕ ಅಶೋಕ್‌ ಕುಮಾರ್‌ ರೈ |

ಅಡಿಕೆ ಆಮದು ನಿಲ್ಲಿಸುವ ಬಗ್ಗೆ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.

9 months ago
ಅರಣ್ಯ ಅತಿಕ್ರಮಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಅರಣ್ಯ ಅತಿಕ್ರಮಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

ಅರಣ್ಯ ಅತಿಕ್ರಮಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

3 ಎಕರೆಗಿಂತ ಕಡಿಮೆ ಒತ್ತುವರಿ ಮಾಡಿದವರಿಗೆ ಪುನರ್ವಸತಿ , 2015ರ ನಂತರ ದೊಡ್ಡ ಅರಣ್ಯ ಅತಿಕ್ರಮಣವಾಗಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ - ಸಚಿವ ಈಶ್ವರ ಖಂಡ್ರೆ.

9 months ago
ದೇಶದಲ್ಲಿ ಸಹಕಾರಿ ವಲಯ ಬಲಗೊಳ್ಳುತ್ತಿದೆ | ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ |ದೇಶದಲ್ಲಿ ಸಹಕಾರಿ ವಲಯ ಬಲಗೊಳ್ಳುತ್ತಿದೆ | ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ |

ದೇಶದಲ್ಲಿ ಸಹಕಾರಿ ವಲಯ ಬಲಗೊಳ್ಳುತ್ತಿದೆ | ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ |

ದೇಶದ ಎಲ್ಲ ಗ್ರಾಮಗಳು ಮತ್ತು ಜಿಲ್ಲೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಮರುಜನ್ಮ ನೀಡುವ ಗುರಿಯೊಂದಿಗೆ ಪ್ರತ್ಯೇಕ ಸಹಕಾರ ಸಚಿವಾಲಯ ಆರಂಭಿಸಲಾಗಿದೆ ಎಂದು ಅಮಿತ್‌ ಶಾ ಹೇಳಿದರು.

9 months ago
ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ ಕೋಟಿ ರೂಪಾಯಿ ಹಣವನ್ನು ಅವರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ  ವರ್ಗಾಯಿಸಲಾಗಿದೆ ಎಂದು  ಕೇಂದ್ರ…

9 months ago
ಮೂಲಸೌಕರ್ಯ ಯೋಜನೆಗಳಿಗೆ 15 ಲಕ್ಷ ಕೋಟಿ ರೂ. ಹೂಡಿಕೆಮೂಲಸೌಕರ್ಯ ಯೋಜನೆಗಳಿಗೆ 15 ಲಕ್ಷ ಕೋಟಿ ರೂ. ಹೂಡಿಕೆ

ಮೂಲಸೌಕರ್ಯ ಯೋಜನೆಗಳಿಗೆ 15 ಲಕ್ಷ ಕೋಟಿ ರೂ. ಹೂಡಿಕೆ

ಭಾರತವನ್ನು ವಿಕಸಿತ ಭಾರತದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಸರ್ಕಾರದ 100 ದಿನಗಳ ಅವಧಿಯಲ್ಲಿ 2047ರ ವರೆಗೆ ಮೂಲಸೌಕರ್ಯ, ಕೃಷಿ, ಬಡವರು ಮತ್ತು ಇನ್ನಿತರ…

9 months ago
ಮುಖ್ಯಮಂತ್ರಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ | ಕಲ್ಯಾಣ ಕರ್ನಾಟಕಕ್ಕೆ 11 ಸಾವಿರದ 770 ಕೋಟಿ |ಮುಖ್ಯಮಂತ್ರಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ | ಕಲ್ಯಾಣ ಕರ್ನಾಟಕಕ್ಕೆ 11 ಸಾವಿರದ 770 ಕೋಟಿ |

ಮುಖ್ಯಮಂತ್ರಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ | ಕಲ್ಯಾಣ ಕರ್ನಾಟಕಕ್ಕೆ 11 ಸಾವಿರದ 770 ಕೋಟಿ |

ಕಲಬುರಗಿಯಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ   ಕಲಬುರಗಿಯಲ್ಲಿ  ಸಚಿವ ಸಂಪುಟ ಸಭೆ  ನಡೆದಿತ್ತು.ಸಭೆ ಬಳಿಕ ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ,…

9 months ago
ಗಣೇಶೋತ್ಸವ | ದೇವರ ಪ್ರಸಾದಕ್ಕೆ FSSAI ಪರವಾನಗಿ ಕಡ್ಡಾಯ | ಖಂಡನೆ-ಸಾರ್ವಜನಿಕರಿಂದ ಅಸಮಾಧಾನ |ಗಣೇಶೋತ್ಸವ | ದೇವರ ಪ್ರಸಾದಕ್ಕೆ FSSAI ಪರವಾನಗಿ ಕಡ್ಡಾಯ | ಖಂಡನೆ-ಸಾರ್ವಜನಿಕರಿಂದ ಅಸಮಾಧಾನ |

ಗಣೇಶೋತ್ಸವ | ದೇವರ ಪ್ರಸಾದಕ್ಕೆ FSSAI ಪರವಾನಗಿ ಕಡ್ಡಾಯ | ಖಂಡನೆ-ಸಾರ್ವಜನಿಕರಿಂದ ಅಸಮಾಧಾನ |

ಅನೇಕ ಸಮಯಗಳಿಂದ ಸಾರ್ವಜನಿಕ ಗಣೇಶ ಉತ್ಸವ ನಡೆಯುತ್ತಿದೆ. ಹೀಗಿರುವಾಗ  ಈಗ ಗಣೇಶ ಪೆಂಡಾಲ್ ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂದಿರುವ ರಾಜ್ಯ…

10 months ago