Advertisement

Political mirror

ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ 16 ನೇ ವಿಧಾನಸಭೆಯ 31 ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ಹಾಗೂ ರಾಜ್ಯದ 9ನೇ…

3 years ago

ಕಾರ್ಯಕ್ರಮಕ್ಕೆ ಆಗಮಿಸಿದ ರಾಹುಲ್‌ಗಾಂಧಿ ಮತ್ತು ಪ್ರಿಯಾಂಕ ಗಾಂಧಿ

ಇದೀಗ ಸಿಎಂ ಮತ್ತು ಡಿಸಿಎಂ ಅಧಿಕಾರಿಗಳಾಗಿ ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲು ಕ್ಷಣಗಣನೆ ಆರಂಭವಾಗಿದೆ. ಈ ಕಾರ್ಯಕ್ರಮಕ್ಕೆ ರಾಹುಲ್‌ಗಾಂಧಿ ಮತ್ತು ಪ್ರಿಯಾಂಕ ಆಗಮಿಸಿದ್ದಾರೆ. ಟರ್ಮಿನಲ್…

3 years ago

ನೂತನ ಸಿಎಂ ಆಗಿ ಸಿದ್ಧರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ

ರಾಜ್ಯದ ನೂತನ 31ನೇ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಹಾಗೂ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಅಧಿಕಾರವನ್ನು ಸ್ವೀಕರಿಸಲು ಕ್ಷಣಗಣನೆ ಇದೀಗ ಆರಂಭವಾಗಿದೆ. ಜೊತೆಗೆ…

3 years ago

ಪುತ್ತೂರು ದೌರ್ಜನ್ಯ ಪ್ರಕರಣ | ಗಾಯಾಳುಗಳ ಭೇಟಿಯಾದ ಬಸನಗೌಡ ಪಾಟೀಲ್‌ ಯತ್ನಾಳ್‌ |

ಬ್ಯಾನರ್‌ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಲು ಬಿಜೆಪಿ ಮುಖಂಡ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್‌ ಯತ್ನಾಳ್‌ ಪುತ್ತೂರಿಗೆ ಆಗಮಿಸಿದ್ದರು. ಈ…

3 years ago

ಮತ್ತೆ ದೆಹಲಿಯತ್ತ ಸಿದ್ದರಾಮಯ್ಯ, ಡಿಕೆಶಿ ಪಯಣ | ಸಚಿವರ ಪಟ್ಟಿ ಅಂತಿಮ ಸರ್ಕಸ್

ಸಿಎಂ ಆಯ್ಕೆ ಕಗ್ಗಂಟು ಮುಗಿಯಿತು. ಈಗ ಸಚಿವರ ಅಯ್ಕೆ ಕಸರತ್ತು ಆರಂಭವಾಗಿದೆ. ಸಚಿವರ ಪಟ್ಟಿ ಅಂತಿಮಕ್ಕೆ ಸರ್ಕಸ್ ನಡೆಯುತ್ತಿದ್ದು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಂದು ಮತ್ತೆ…

3 years ago

ಸಿದ್ದರಾಮಯ್ಯ ಮನೆ ಮುಂದೆ ಅಭಿಮಾನಿಗಳ ಸಂಭ್ರಮ

ಸಿದ್ದರಾಮಯ್ಯ ಸಿಎಂ ಘೋಷಣೆ ಬೆನ್ನಲ್ಲೆ ನಿವಾಸದ ಬಳಿ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ. 2 ಬಾರಿಗೆ ಸಿಎಂ ಆಗ್ತಿರುವ ಸಿದ್ದರಾಮಯ್ಯಗೆ ಶುಭಕೋರಿ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಜೊತೆಗೆ ಸಿದ್ದರಾಮಯ್ಯ…

3 years ago

ಸಿಎಂ ಆಯ್ಕೆ ಅಧಿಕೃತ ಘೋಷಣೆ | ಗ್ಯಾರೆಂಟಿಗಳ ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು | ಗ್ಯಾರಂಟಿಗಳ ಬಗ್ಗೆ ವ್ಯಂಗ್ಯ ಬೇಡ

ಸಿದ್ದರಾಮಯ್ಯ ಅವರು ಕರ್ನಾಟಕ ಮುಖ್ಯಮಂತ್ರಿ ಎಂದು  ಎಐಸಿಸಿ ಅಧಿಕೃತವಾಗಿ ಘೋಷಣೆ ಮಾಡಿದೆ. ಇದರೊಂದಿಗೆ ಕೊನೆಗೂ ಕರ್ನಾಟಕ ಸಿಎಂ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಿದೆ.  ಸಿಎಂ ಘೋಷಣೆಗೂ ಮುನ್ನ…

3 years ago

ಚುನಾವಣೆ ಗೆದ್ದ ಖುಷಿಯಲ್ಲಿ ಕಾಂಗ್ರೆಸ್ ನಾಯಕರು ಮೈಮರೆಯಬಾರದು | ಪ್ರಶಾಂತ್ ಕಿಶೋರ್ ಎಚ್ಚರಿಕೆ

ಕರ್ನಾಟಕ ವಿಧಾನಸಭೆ ಚುನಾವಣೆ ಗೆದ್ದ ಖುಷಿಯಲ್ಲಿರುವ ಕಾಂಗ್ರೆಸ್‌ಗೆ  ರಾಜಕೀಯ ತಂತ್ರಗಾರ ಹಾಗೂ ಚುನಾವಣಾ ಚಾಣಕ್ಯ ಎಂದೇ ಕರೆಯಿಸಿಕೊಳ್ಳುವ ಪ್ರಶಾಂತ್ ಕಿಶೋರ್ ಎಚ್ಚರಿಕೆ ನೀಡಿದ್ದಾರೆ, ಗೆದ್ದ ಖುಷಿಯಲ್ಲಿ  ಮೈಮರೆತರೆ…

3 years ago

ದೌರ್ಜನ್ಯ ಎಸಗಿರುವ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿ, ತಕ್ಷಣವೇ ತಪ್ಪಿತಸ್ಥರನ್ನು ಸಸ್ಪೆಂಡ್ ಮಾಡಿ | ಶಾಸಕ ಅಶೋಕ್ ರೈ

ಬಿಜೆಪಿ ನಾಯಕರ ಬ್ಯಾನರ್‌ಗೆ ಚಪ್ಪಲಿ ಹಾರವನ್ನು ಹಾಕಿರುವ ವಿಚಾರದ ಮೇರೆಗೆ ಪುತ್ತೂರು ಪೊಲೀಸರು ಯುವಕರು ಬಂಧಿಸಿ ಮನಬಂದತೆ ದೌರ್ಜನ್ಯವನ್ನು ಎಸಗಿದ್ದಾರೆ. ಈ ದೌರ್ಜನ್ಯ ಪ್ರಕರಣದ ಕುರಿತು ಹಲ್ಲೆಗೊಳಗಾದ…

3 years ago

ಪುತ್ತೂರು | ಪೊಲೀಸ್‌ ದೌರ್ಜನ್ಯ ಪ್ರಕರಣ | ಮೂವರ ವಿರುದ್ಧ ಪ್ರಕರಣ | ತಕ್ಷಣವೇ ಇಬ್ಬರು ಅಮಾನತು |

ಪುತ್ತೂರಿನ ಬಸ್‌ ನಿಲ್ದಾಣದ ಬಳಿ  ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪುತ್ತೂರು ನಗರ ಠಾಣೆ ಯಲ್ಲಿ  ವಿಚಾರಣೆಗೆ ಒಳಪಡಿಸಿದ  ಆರೋಪಿತರಿಗೆ ಪೊಲೀಸರು ಹಲ್ಲೆ ಮಾಡಿರುವ ವಿಚಾರಕ್ಕೆ…

3 years ago