Political mirror

ಕೊನೆ ಹಂತಕ್ಕೆ ತಲುಪಿದ ಕರ್ನಾಟಕ ಸಿಎಂ ಕುರ್ಚಿ ಫೈಟ್: ಇಂದೇ ಘೋಷಣೆ ಸಾಧ್ಯತೆ: ಎಲ್ಲರ ಚಿತ್ತ ದೆಹಲಿಯತ್ತಕೊನೆ ಹಂತಕ್ಕೆ ತಲುಪಿದ ಕರ್ನಾಟಕ ಸಿಎಂ ಕುರ್ಚಿ ಫೈಟ್: ಇಂದೇ ಘೋಷಣೆ ಸಾಧ್ಯತೆ: ಎಲ್ಲರ ಚಿತ್ತ ದೆಹಲಿಯತ್ತ

ಕೊನೆ ಹಂತಕ್ಕೆ ತಲುಪಿದ ಕರ್ನಾಟಕ ಸಿಎಂ ಕುರ್ಚಿ ಫೈಟ್: ಇಂದೇ ಘೋಷಣೆ ಸಾಧ್ಯತೆ: ಎಲ್ಲರ ಚಿತ್ತ ದೆಹಲಿಯತ್ತ

   ಕರ್ನಾಟಕ ಈ ಬಾರಿ ಕಾಂಗ್ರೆಸ್ ಮ್ಯಾಜಿಕ್‌ ನಂಬರ್‌ ದಾಟಿ ಬಹುಮತ ಪಡೆದಿದೆ. ಆದ್ರೆ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಮಧ್ಯೆ ಸಿಎಂ ಕುರ್ಚಿಗಾಗಿ ಫೈಟ್‌ ಮಾಡುತ್ತಿದ್ದಾರೆ.…

2 years ago
ಕಾರ್ಮಿಕರ ಉಚಿತ ಬಸ್ ಪಾಸ್‌ ಯೋಜನೆ | ನವೀಕರಣ ಮಾಡಲಾಗದೆ ಪರದಾಟ ..! | ಸರ್ಕಾರದ ನಿರ್ಧಾರಕ್ಕೆ ಇನ್ನೂ ಕಾಯಬೇಕು…?ಕಾರ್ಮಿಕರ ಉಚಿತ ಬಸ್ ಪಾಸ್‌ ಯೋಜನೆ | ನವೀಕರಣ ಮಾಡಲಾಗದೆ ಪರದಾಟ ..! | ಸರ್ಕಾರದ ನಿರ್ಧಾರಕ್ಕೆ ಇನ್ನೂ ಕಾಯಬೇಕು…?

ಕಾರ್ಮಿಕರ ಉಚಿತ ಬಸ್ ಪಾಸ್‌ ಯೋಜನೆ | ನವೀಕರಣ ಮಾಡಲಾಗದೆ ಪರದಾಟ ..! | ಸರ್ಕಾರದ ನಿರ್ಧಾರಕ್ಕೆ ಇನ್ನೂ ಕಾಯಬೇಕು…?

ಕಾರ್ಮಿಕರ ಉಚಿತ ಬಸ್ ಪಾಸ್ ಅವಧಿ ಮಾರ್ಚ್ 31 ಕ್ಕೆ ಅಂತ್ಯಗೊಂಡಿದ್ದು ನವೀಕರಣ ಮಾಡದಂತೆ ಸಾರಿಗೆ ಇಲಾಖೆ ಸೂಚನೆ ನೀಡಿದೆ. ಹೌದು,  ಆರೇ ತಿಂಗಳಲ್ಲಿ ಕಾರ್ಮಿಕರ ಉಚಿತ…

2 years ago
ಕರ್ನಾಟಕ ಸಿಎಂ | ಇನ್ನೂ ನಡೆಯದ ಆಯ್ಕೆ | ನಾಳೆ ಇನ್ನೊಂದು ಸುತ್ತಿನ ಸಭೆ | ನಾಳೆಯೇ ಸಿಎಂ ಹೆಸರು ಘೋಷಣೆ ?ಕರ್ನಾಟಕ ಸಿಎಂ | ಇನ್ನೂ ನಡೆಯದ ಆಯ್ಕೆ | ನಾಳೆ ಇನ್ನೊಂದು ಸುತ್ತಿನ ಸಭೆ | ನಾಳೆಯೇ ಸಿಎಂ ಹೆಸರು ಘೋಷಣೆ ?

ಕರ್ನಾಟಕ ಸಿಎಂ | ಇನ್ನೂ ನಡೆಯದ ಆಯ್ಕೆ | ನಾಳೆ ಇನ್ನೊಂದು ಸುತ್ತಿನ ಸಭೆ | ನಾಳೆಯೇ ಸಿಎಂ ಹೆಸರು ಘೋಷಣೆ ?

ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ  ಕಾಂಗ್ರೆಸ್‌ ಬಹುಮತ ಪಡೆದಿದೆ. ಇದೀಗ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಸಿದ್ಧರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ನಡುವೆ ಪೈಪೋಟಿ ಏರ್ಪಟ್ಟಿದ್ದು ಕರ್ನಾಟಕ ಹೊಸ…

2 years ago
ಕಾಂಗ್ರೆಸ್‌ ಘೋಷಿಸಿದ ಉಚಿತ ಗ್ಯಾರಂಟಿಗಳು | ಯೋಜನೆಗಳ ಜಾರಿ ಬಗ್ಗೆ ಏನಾಂತಾರೆ..? | ಉಲ್ಟಾ ಹೊಡೆದ ಕಾಂಗ್ರೆಸ್‌ ನಾಯಕ |ಕಾಂಗ್ರೆಸ್‌ ಘೋಷಿಸಿದ ಉಚಿತ ಗ್ಯಾರಂಟಿಗಳು | ಯೋಜನೆಗಳ ಜಾರಿ ಬಗ್ಗೆ ಏನಾಂತಾರೆ..? | ಉಲ್ಟಾ ಹೊಡೆದ ಕಾಂಗ್ರೆಸ್‌ ನಾಯಕ |

ಕಾಂಗ್ರೆಸ್‌ ಘೋಷಿಸಿದ ಉಚಿತ ಗ್ಯಾರಂಟಿಗಳು | ಯೋಜನೆಗಳ ಜಾರಿ ಬಗ್ಗೆ ಏನಾಂತಾರೆ..? | ಉಲ್ಟಾ ಹೊಡೆದ ಕಾಂಗ್ರೆಸ್‌ ನಾಯಕ |

ರಾಜ್ಯ ವಿಧಾನ ಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ ಪಕ್ಷವು ತಾನು ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಭರವಸೆ ನೀಡಿತ್ತು.  ಚುನಾವಣಾ ಸಂದರ್ಭದಲ್ಲೇ ಕಾಂಗ್ರೆಸ್‌…

2 years ago
ಬಿಜೆಪಿಗೆ ಮುಳುವಾದ ಗುಜರಾತ್ ಮಾದರಿ | ಬಿಜೆಪಿಯ ತಪ್ಪು ನಡೆಗಳನ್ನು ಬಿಚ್ಚಿಟ್ಟ ಎಂಪಿ ರೇಣುಕಾಚಾರ್ಯಬಿಜೆಪಿಗೆ ಮುಳುವಾದ ಗುಜರಾತ್ ಮಾದರಿ | ಬಿಜೆಪಿಯ ತಪ್ಪು ನಡೆಗಳನ್ನು ಬಿಚ್ಚಿಟ್ಟ ಎಂಪಿ ರೇಣುಕಾಚಾರ್ಯ

ಬಿಜೆಪಿಗೆ ಮುಳುವಾದ ಗುಜರಾತ್ ಮಾದರಿ | ಬಿಜೆಪಿಯ ತಪ್ಪು ನಡೆಗಳನ್ನು ಬಿಚ್ಚಿಟ್ಟ ಎಂಪಿ ರೇಣುಕಾಚಾರ್ಯ

ಕರ್ನಾಟಕದಲ್ಲಿ ಬಿಜೆಪಿ  ಸೋಲಿಗೆ ವಿವಿಧ ಕಾರಣಗಳನ್ನು ಹೇಳಲಾಗುತ್ತಿದೆ. ಈ ನಡುವೆ ಸ್ವಪಕ್ಷದ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಪಕ್ಷದ ಸೋಲಿನ ಹಿಂದಿನ ಹಲವು ಕಾರಣಗಳನ್ನು…

2 years ago
ಚಪ್ಪಲಿ ಹಾರ ಹಾಕಿ ಸಂತೋಷ ಪಡುವ ದುಸ್ಥಿತಿಗಳು ನಮಗೆ ಬಂದಿಲ್ಲ | ಎಂ.ಬಿ ವಿಶ್ವನಾಥ ರೈಚಪ್ಪಲಿ ಹಾರ ಹಾಕಿ ಸಂತೋಷ ಪಡುವ ದುಸ್ಥಿತಿಗಳು ನಮಗೆ ಬಂದಿಲ್ಲ | ಎಂ.ಬಿ ವಿಶ್ವನಾಥ ರೈ

ಚಪ್ಪಲಿ ಹಾರ ಹಾಕಿ ಸಂತೋಷ ಪಡುವ ದುಸ್ಥಿತಿಗಳು ನಮಗೆ ಬಂದಿಲ್ಲ | ಎಂ.ಬಿ ವಿಶ್ವನಾಥ ರೈ

ಯಾರಿಗೂ ಚಪ್ಪಲಿಯನ್ನು ಹಾಕಿ ಸಂತೋಷವನ್ನು ಪಡುವ ದುಸ್ಥಿತಿಗಳು ನಮಗೆ ಬಂದಿಲ್ಲ.ಚಪ್ಪಲಿ ಹಾಕಿರುವ ಸಂಗತಿ ಖಂಡನೀಯ. ಬ್ಯಾನರ್ ವಿಷಯದಲ್ಲಿ ಬಿಜೆಪಿಯವರು ಪ್ರತಿಭಟನೆ ಎಂಬ ನಾಟಕದ ಮೂಲಕ ಕಾಂಗ್ರೆಸ್ ಪಕ್ಷದ…

2 years ago
ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ ರಮಾನಾಥ್ ರೈಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ ರಮಾನಾಥ್ ರೈ

ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ ರಮಾನಾಥ್ ರೈ

ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ರಮಾನಾಥ್ ರೈ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ. ತನ್ನ ವಯಸ್ಸಿನಿಂದಾಗಿ ನನ್ನ ಸ್ವರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ…

2 years ago
ದೇವೇಗೌಡ್ರು ಇನ್ನೂ ಏಳೆಂಟು ವರ್ಷ ಬದುಕ್ತಾರೆ | ಮತ್ತೆ ಪಾರ್ಲಿಮೆಂಟ್‍ಗೆ ಕಳಿಸ್ತೇವೆ : ರೇವಣ್ಣದೇವೇಗೌಡ್ರು ಇನ್ನೂ ಏಳೆಂಟು ವರ್ಷ ಬದುಕ್ತಾರೆ | ಮತ್ತೆ ಪಾರ್ಲಿಮೆಂಟ್‍ಗೆ ಕಳಿಸ್ತೇವೆ : ರೇವಣ್ಣ

ದೇವೇಗೌಡ್ರು ಇನ್ನೂ ಏಳೆಂಟು ವರ್ಷ ಬದುಕ್ತಾರೆ | ಮತ್ತೆ ಪಾರ್ಲಿಮೆಂಟ್‍ಗೆ ಕಳಿಸ್ತೇವೆ : ರೇವಣ್ಣ

ಮಾಜಿ ಪಿಎಂ ಎಚ್.ಡಿ ದೇವೇಗೌಡರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್‍ಗೆ ಕರೆದುಕೊಂಡು ಹೋಗಿಯೇ ಹೋಗ್ತೀವಿ. ದೇವೇಗೌಡರನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸುತ್ತೇವೆ ಎಂದು ಮಾಜಿ…

2 years ago
71 ಸಾವಿರ ಯುವಕರಿಗೆ ನೇಮಕಾತಿ ಪತ್ರವನ್ನು ವಿತರಿಸಿದ ಪ್ರಧಾನಿ ಮೋದಿ71 ಸಾವಿರ ಯುವಕರಿಗೆ ನೇಮಕಾತಿ ಪತ್ರವನ್ನು ವಿತರಿಸಿದ ಪ್ರಧಾನಿ ಮೋದಿ

71 ಸಾವಿರ ಯುವಕರಿಗೆ ನೇಮಕಾತಿ ಪತ್ರವನ್ನು ವಿತರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಉದ್ಯೋಗ ಮೇಳದಡಿ 71 ಸಾವಿರ ಯುವಕರಿಗೆ ಸೇರ್ಪಡೆ ಪತ್ರಗಳನ್ನು ವಿಡಿಯೋ ಕಾನ್ಪರೆನ್ಸಿಂಗ್ ವಿತರಿಸಿದರು. ಕೇಂದ್ರ ಸರ್ಕಾರದ ‘ರೋಜ್‌ಗಾರ್ ಮೇಳ’ದ ಅಡಿಯಲ್ಲಿ ಸರ್ಕಾರದ…

2 years ago
ಸಿಎಂ ಪಟ್ಟಕ್ಕೆ ಸಿದ್ದು ಪಟ್ಟು – ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ ಪ್ರದರ್ಶನಸಿಎಂ ಪಟ್ಟಕ್ಕೆ ಸಿದ್ದು ಪಟ್ಟು – ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ ಪ್ರದರ್ಶನ

ಸಿಎಂ ಪಟ್ಟಕ್ಕೆ ಸಿದ್ದು ಪಟ್ಟು – ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ ಪ್ರದರ್ಶನ

ಚುನಾವಣೆ ಮುಗಿದು ಕಾಂಗ್ರೆಸ್ ಭಾರಿ ಬಹುಮತದೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮುಖ್ಯಮಂತ್ರಿ ಪಟ್ಟಕ್ಕೆ ಪಟ್ಟು ಹಿಡಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ…

2 years ago