Advertisement

Political mirror

ಚುನಾವಣಾ ಕಣ | ಪುತ್ತೂರಿನಲ್ಲಿ ಸೀತಾಪರಿವಾರ | ಅರುಣ್ ಪುತ್ತಿಲ ಪರವಾಗಿ ಮಹಿಳಾ ಸಮಾವೇಶ |ನಾವೂ ಮೋದಿ-ಯೋಗಿ ಮೊಡೆಲ್ ನೋಡಲೇ ಅರುಣೋದಯವಾಗಲಿ |

ಪುತ್ತೂರು ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿದ ಅರುಣ್ ಕುಮಾರ್ ಪುತ್ತಿಲ ಪರವಾಗಿ ಸೀತಾ ಪರಿವಾರ ಮಹಿಳಾ‌ ಸಮಾವೇಶ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಅಕ್ಷಯ ಗೋಖಲೆ…

2 years ago

ಅಧಿಕೃತವಾಗಿ ಕಾಂಗ್ರೆಸ್ ಸೇರಿದ ದೊಡ್ಮನೆ ಸೊಸೆ ಗೀತಾ ಶಿವರಾಜ್ ಕುಮಾರ್

ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್  ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಗೆ  ಅಧಿಕೃತವಾಗಿ ಸೇರ್ಪಡೆಗೊಂಡರು. ಕಾಂಗ್ರೆಸ್ ತತ್ವ ಮತ್ತು…

2 years ago

ದೇಶದಲ್ಲಿ ರೇಡಿಯೋ ಸಂಪರ್ಕ ಹೆಚ್ಚಿಸಲು 91 ಎಫ್​ಎಂ ಟ್ರಾನ್ಸ್​ಮಿಟರ್​ಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ದೇಶದಲ್ಲಿ ರೇಡಿಯೋ(Radi0)ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ 91 ಎಫ್​ಎಂ ಟ್ರಾನ್ಸ್​ಮಿಟರ್​ಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ದೇಶದಲ್ಲಿ ಎಫ್‌ಎಂ ಸಂಪರ್ಕವನ್ನು ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ. 91 ಹೊಸ 100…

2 years ago

ಮುಂಬೈ ತಲುಪಿದ ಆಪರೇಷನ್ ಕಾವೇರಿ 2ನೇ ವಿಮಾನ, ಸುಡಾನ್‌ನಿಂದ ತವರಿಗೆ ಮರಳಿದ 246 ಭಾರತೀಯರು

ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ ಸಿಲುಕಿ, ಸ್ಥಳಾಂತರಗೊಂಡಿದ್ದ ಎರಡನೇ ತಂಡದ ಭಾರತೀಯರು ಗುರುವಾರ ಮಧ್ಯಾಹ್ನ ಮುಂಬೈ ತಲುಪಿದ್ದಾರೆ. ಇಂದು ಮುಂಜಾನೆ ಜಿದ್ದಾದಿಂದ ಟೇಕಾಫ್ ಆದ ಭಾರತೀಯ ವಾಯುಪಡೆಯ ವಿಮಾನದ…

2 years ago

ವರುಣಾ ಕ್ಷೇತ್ರದಲ್ಲಿ ಮಾವ ಸಿದ್ದರಾಮಯ್ಯ ಪರ ಮತಯಾಚನೆಗಿಳಿದ ಸ್ಮಿತಾ ರಾಕೇಶ್

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಚುನಾವಣಾ ಪ್ರಚಾರ ರಂಗೇರಿದೆ. ಅಭ್ಯರ್ಥಿಗಳು ಮತ್ತು ಅವರ ನಾಯಕರ ನಂತರ ಕುಟುಂಬ ವರ್ಗದವರು ಕಣಕ್ಕಿಳಿದು ಪ್ರಚಾರದಲ್ಲಿ…

2 years ago

ಬಿಜೆಪಿ ಪಕ್ಷದ ಬೆನ್ನಿಗೆ ಚೂರಿ ಹಾಕಿದ ಶೆಟ್ಟರ್‌, ಸವದಿ: ಸೋಲಿಸಿಯೇ ಶತ ಸಿದ್ಧ – ಬಿ ಎಸ್ ಯಡಿಯೂರಪ್ಪ

ಜಗದೀಶ ಶೆಟ್ಟರ್‌ ಮತ್ತು ಲಕ್ಷ್ಮಣ ಸವದಿ ಬಿಜೆಪಿ ಪಕ್ಷದ ಬೆನ್ನಿಗೆ ಚೂರಿ ಹಾಕಿದವರು. ಅವರು ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಗೆಲ್ಲುವುದಿಲ್ಲ. ಲಕ್ಷ್ಮಣ ಸವದಿ ಅವರಿಗೆ ಪಕ್ಷದಲ್ಲಿ ವಿಧಾನ…

2 years ago

ನಮಗೆ ರಾಹುಲ್ ಗಾಂಧಿ ರಕ್ತದ ಬಗ್ಗೆ ಸಂಶಯವಿದೆ : ಕಟೀಲ್

ನಮಗೆ ರಾಹುಲ್ ಗಾಂಧಿ ರಕ್ತದ ಬಗ್ಗೆ ಸಂಶಯಗಳಿದ್ದಾವೆ. ರಾಹುಲ್ ಗಾಂಧಿ ಯಾವ ಹೋರಾಟದವರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದರು. ಸ್ವಾತಂತ್ರ್ಯಕ್ಕಾಗಿ ಬಿಜೆಪಿ ಕೊಡುಗೆ…

2 years ago

ಕಾಂಗ್ರೆಸ್​ ಅಧಿಕಾರಿಕ್ಕೆ ಬಂದರೆ ಮೀಸಲಾತಿ ಮಿತಿ ಶೇ 75ಕ್ಕೆ ಹೆಚ್ಚಳ: ಸಿದ್ಧರಾಮಯ್ಯ ಭರವಸೆ

ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಕೋರ್ಟ್​ ತಡೆ ನೀಡಿದೆ. ಇದನ್ನೇ ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡಿರುವ ವಿರೋಧ ಪಕ್ಷದ ನಾಯಕರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ರಾಜ್ಯ…

2 years ago

ನಾನು ರಕ್ತದಲ್ಲಿ ಬರೆದು ಕೊಡುತ್ತೇನೆ.. ಕಾಂಗ್ರೆಸ್ 150 ಸ್ಥಾನ ಪಡೆಯಲಿದೆ: ಡಿ.ಕೆ ಶಿವಕುಮಾರ್

ನನ್ನ ರಕ್ತದಲ್ಲಿ ಬರೆದು ಕೊಡುತ್ತೇನೆ, ಇನ್ನು 15 ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ತಿರುಗೇಟು…

2 years ago

ಯಡಿಯೂರಪ್ಪ ಎಷ್ಟೇ ಬೈದರು ಆಶೀರ್ವಚನ ಎಂದು ಭಾವಿಸುತ್ತೇನೆ: ಶೆಟ್ಟರ್

ಯಡಿಯೂರಪ್ಪ ನನ್ನ ಟಿಕೆಟ್ ಸಲುವಾಗಿ ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಆದರೆ ಅವರು ಅಸಹಾಯಕರಾದರು. ಈಗ ನನ್ನ ಮೇಲೆ ಯಡಿಯೂರಪ್ಪ ಮಾಡಿರುವ ಟೀಕೆಗಳನ್ನು ಆಶೀರ್ವಾದ ಎಂದು ಭಾವಿಸುತ್ತೇನೆ. ಯಡಿಯೂರಪ್ಪ…

2 years ago