ಮುಖ್ಯಮಂತ್ರಿ ಬೊಮ್ಮಾಯಿ ಇಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ನಟ ಸುದೀಪ್ ಸೇರಿ 10ಕ್ಕೂ ಹೆಚ್ಚು ಸಚಿವರು ಭಾಗವಹಿಸಿದ್ದರು. ಇದು ಶಿಗ್ಗಾಂವಿ, ಹಾವೇರಿಯಷ್ಟೇ…
ಕರ್ನಾಟಕ ವಿಧಾನಸಭಾ ಚುನಾವಣೆಯ ರಣಕಣ ದಿನಕಳೆಯುತ್ತಿದ್ದಂತೆ ರಂಗೇರುತ್ತಿದೆ. ಹಾಸನದಲ್ಲಿ ಜೆಡಿಎಸ್ ಟಿಕೆಟ್ ವಿಚಾರವಾಗಿ ಎಚ್‌ಡಿ ರೇವಣ್ಣ ಮತ್ತು ಎಚ್‌ಡಿ ಕುಮಾರಸ್ವಾಮಿ ಕುಟುಂಬದ ಮಧ್ಯೆ ಉಂಟಾದ ವೈಮನಸ್ಸಿನಿಂದ ಎಚ್‌ಡಿ…
ಮೊದಲ ಮಗ ರಾಕೇಶ್ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಬೆಳೆಸಲು ಸಿದ್ದರಾಮಯ್ಯ ಭಾರೀ ಕನಸು ಕಂಡಿದ್ದರು. ಆದ್ರೆ, ರಾಕೇಶ್ ಅಕಾಲಿಕ ಮರಣಕ್ಕೆ ತುತ್ತಾದ ನಂತರ ಸಿದ್ದರಾಮಯ್ಯ ಅವರು…
ನಾಮಪತ್ರ ಸಲ್ಲಿಕೆಗೆ ಎರಡೇ ದಿನ ಬಾಕಿ ಉಳಿದಿದೆ. ಹೀಗಾಗಿ ಚುನಾವಣಾ ಕಣ ರಂಗೇರುತ್ತಿದ್ದು ಪದ್ಮನಾಭನಗರದ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ.ಕಾಂಗ್ರೆಸ್ ಈಗಾಗಲೇ ರಘುನಾಥ್ ನಾಯ್ಡು,…
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, 7 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಶನಿವಾರವಷ್ಟೇ ಮೂರನೇ ಪಟ್ಟಿ ಬಿಡುಗಡೆ…
ಜೆಡಿಎಸ್ ಮಂಡ್ಯ ಜಿಲ್ಲೆಯ ಜನತೆಯ ದಳ. ಇಂತಹ ಜೆಡಿಎಸ್ ಅನ್ನು ಧೂಳೀಪಟ ಮಾಡುತ್ತೇನೆ ಎಂದು ಕೆಲವರು ದುರಹಂಕಾರದಲ್ಲಿ ಹೇಳುತ್ತಾ ಇದ್ದಾರೆ ಎನ್ನುವ ಮೂಲಕ ಸಂಸದೆ ಸುಮಲತಾ ಅಂಬರೀಶ್…
ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ತೆರಳಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ವೇಳೆ ಪ್ರವೀಣ್…
ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಎಎಪಿ ಕಾರ್ಯಕರ್ತರ ಜೊತೆ ಮೆರವಣಿಗೆಯಲ್ಲಿ ಬಂದ ಸುಮನಾ ಅವರು…
ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು.ಕಾಂಗ್ರೆಸ್ ಚುನಾವಣಾ ಕಚೇರಿಯಿಂದ ಮೆರವಣಿಗೆ ಮೂಲಕ ಆಗಮಿಸಿ ಕ್ಷೇತ್ರದ ಚುನಾವಣಾಧಿಕಾರಿ ಅವರಿಗೆ ನಾಮಪತ್ರ ಸಲ್ಲಿಸಿದರು.…