Advertisement

Political mirror

ಚುನಾವಣಾ ಕಣ | ಪುತ್ತೂರಿನಲ್ಲಿ ಅರುಣ್‌ ಕುಮಾರ್‌ ಪುತ್ತಿಲ ಬೆಂಬಲಿಗರಿಂದ ಸಭೆ | ಕಿಕ್ಕಿರಿದು ತುಂಬಿದ ಸಭಾಂಗಣ | ಪಕ್ಷೇತರ ಸ್ಫರ್ಧೆಯ ಸುಳಿವು ?

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಅರುಣ್‌ ಕುಮಾರ್‌ ಪುತ್ತಿಲ ಬೆಂಬಲಿಗರು ಪುತ್ತೂರಿನಲ್ಲಿ ಸಭೆ ನಡೆಸಿದ್ದಾರೆ. ಬುಧವಾರ ಸಂಜೆ ಕೊಟೆಚಾ ಸಭಾಂಗಣದಲ್ಲಿ…

2 years ago

ಬಿಜೆಪಿ ಟಿಕೆಟ್ ಘೋಷಣೆ ಬಳಿಕ ಅಸಮಾಧಾನ ಸ್ಫೋಟ | ರಾಜಕೀಯ ನಿವೃತ್ತಿ ಘೋಷಿಸಿದ ಎಸ್‌ ಅಂಗಾರ | ಪಕ್ಷ ನಡೆಸಿಕೊಂಡ ರೀತಿ ಸರಿ ಇಲ್ಲ ಎಂದ ಅಂಗಾರ |

ಮಂಗಳವಾರ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ಘೋ‍ಷಣೆ ಮಾಡಿದ ಮೇಲೆ ಪಕ್ಷದಲ್ಲಿ ಅಸಮಾಧಾನದ ಕಿಚ್ಚು ಹೆಚ್ಚುತ್ತಲೇ ಇದೆ. ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ಅವರಿಗೆ…

2 years ago

8 ಜನ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ | ಇಲ್ಲಿದೆ ಪಟ್ಟಿ

ಮೇ 10 ರಂದು ನಡೆಯಲಿರುವ ಕರ್ನಾಟಕದ ಚುನಾವಣೆಗೆ ಭಾರಿ ಕಸರತ್ತು ನಡೆಸಿದ ಬಿಜೆಪಿ ಕೊನೆಗೂ 189 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಸುಮಾರು 20 ರಿಂದ 30 ಹಾಲಿ…

2 years ago

ಶಾಲಾ ಮೇಸ್ಟ್ರಾಗಿದ್ದವರು ಭಾಗೀರಥಿ ಮುರುಳ್ಯ | ಸಾಮಾನ್ಯ ಮಹಿಳೆ ಸುಳ್ಯ ಬಿಜೆಪಿ ಅಭ್ಯರ್ಥಿ

ಸುಳ್ಯ ಮೀಸಲು ಕ್ಷೇತ್ರಕ್ಕೆ ಸಾಮಾನ್ಯ ಕಾರ್ಯಕರ್ತೆಗೆ ಮಣೆ ಹಾಕಿದೆ. ಭಾಗೀರಥಿ ಮುರುಳ್ಯ ಅವರಿಗೆ ಬಿಜೆಪಿ ಟಿಕೆಟ್  ಘೋಷಣೆ ಮಾಡುವ ಮೂಲಕ ಪಕ್ಷವು ಹೊಸ ಭಾಷ್ಯ ಬರೆದಿದೆ. ಭಾಗೀರಥಿ…

2 years ago

ಬಿಜೆಪಿ ಟಿಕೆಟ್ | ಜಗದೀಶ್ ಶೆಟ್ಟರ್ ಅಸಮಾಧಾನ ಸ್ಪೋಟ | ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ |

ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಆರಂಭಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ಈ ನಡುವಲ್ಲೇ ಬಿಜೆಪಿ ಕೊನೆಗೂ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ…

2 years ago

ಚುನಾವಣಾ ಕಣ | ರೈತರಿಗೆ ಉಚಿತ ಆರೋಗ್ಯ, ರಸಗೊಬ್ಬರದ ಭರವಸೆ ನೀಡಿದ ಕುಮಾರಣ್ಣ |

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ವಂತ ಬಲದಿಂದ ಸರ್ಕಾರ ರಚಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು, ಜೋಯಿಡಾ…

2 years ago

ಚುನಾವಣಾ ಕಣ | ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಅವರಿಂದ ಕಡಬದಲ್ಲಿ ಪ್ರಚಾರ |

ಆಮ್ ಆದ್ಮಿ ಪಾರ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ನೇತೃತ್ವದಲ್ಲಿ ಕಡಬ ತಾಲೂಕಿನ  ಆಲಂಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಲಾಯಿತು.‌ 2-3 ಗ್ರಾಮ…

2 years ago

ಚುನಾವಣಾ ಕಣ | ಸುಳ್ಯದಲ್ಲಿ ಮೊದಲ ಬಾರಿಗೆ ಇಬ್ಬರು ಮಹಿಳಾ ಅಭ್ಯರ್ಥಿಗಳು | ಜಿದ್ದಿನ ನಡುವಿನ “ನೋಟಾ” | ಬಿಜೆಪಿ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಇನ್ನೊಂದು ಚರ್ಚೆ… ! |

ಕರ್ನಾಟಕ ವಿಧಾನಸಭಾ ಚುನಾವಣೆಗೆ ವೇದಿಕೆ ಸಿದ್ಧವಾಗುತ್ತಿದೆ. ಇದೀಗ ಬಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆಯಾಗಿದೆ. ಸುಳ್ಯ ಕ್ಷೇತ್ರಕ್ಕೆ ಭಾಗೀರಥಿ ಮುರುಳ್ಯ ಹೆಸರು ಘೋಷಣೆಯಾಗಿದೆ. ಇದೀಗ ಬಿಜೆಪಿಯಲ್ಲೂ ಚರ್ಚೆ ಆರಂಭವಾಗಿದೆ.…

2 years ago

ಬಿಜೆಪಿ 190 ಮಂದಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ | ಸುಳ್ಯಕ್ಕೆ ಭಾಗೀರಥಿ ಮುರುಳ್ಯ | ಪುತ್ತೂರಿಗೆ ಆಶಾ ತಿಮ್ಮಪ್ಪ |

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದೆ. ಮೊದಲ ಪಟ್ಟಿಯಲ್ಲಿ 190 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ …

2 years ago

ಚುನಾವಣಾ ಕಣ | ಸುಳ್ಯದಲ್ಲಿ ಏನೇನಾಗ್ತಿದೆ ? | ನೋಟಾ ಅಭಿಯಾನ ಒಂದು ಕಡೆ | ಮತದಾನ ಬಹಿಷ್ಕಾರ ಮತ್ತೊಂದು ಕಡೆ |

ವಿಧಾನಸಭಾ ಚುನಾವಣಾ ಕಣ ಸಿದ್ಧವಾಗುತ್ತಿದೆ. ಸುಳ್ಯ ವಿಧಾನಸಭಾ ಕ್ಷೇತ್ರವು ಈ ಬಾರಿ ಗಮನ ಸೆಳೆಯುತ್ತಿದೆ. ಈಗಾಗಲೇ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ ಮಾಡಿದೆ, ಆಮ್‌ ಆದ್ಮಿ ಪಕ್ಷವು ಕೂಡಾ…

2 years ago