Advertisement

Political mirror

ಇಂದಿನಿಂದ ಎರಡು ದಿನ ಬಿಜೆಪಿ ಕೋರ್ ಕಮಿಟಿ ಸಭೆ | ಏ.8ಕ್ಕೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ | ಸುಳ್ಯಕ್ಕೆ ಹೊಸಮುಖ ? |

ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಏಪ್ರಿಲ್ 8 ರಂದು ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಕೆಲವು ಅಭ್ಯರ್ಥಿಗಳ ಬದಲಾವಣೆಯ ಸೂಚನೆ…

2 years ago

ಚುನಾವಣಾ ಕಣ | ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರ ಹಿಡಿಯಲು ತಂತ್ರ | 20 ರ್‍ಯಾಲಿಗಳಲ್ಲಿ ಪ್ರಧಾನಿ ಮೋದಿ ಭಾಗವಹಿಸುವ ಸಾಧ್ಯತೆ |

ಕರ್ನಾಟಕ ಚುನಾವಣೆಗೆ ದಿನಾಂಕ ಘೋಷಣೆ ಬಳಿಕ ರಾಜಕೀಯ ಪಕ್ಷಗಳು ಚುನಾವಣೆ ರ್‍ಯಾಲಿಗಳನ್ನು ನಡೆಸಿ ಮತದಾರರನ್ನು ಸೆಳೆಯಲು ಮುಂದಾಗುತ್ತಿವೆ. ಇದೇ ವೇಳೆ ಬಿಜೆಪಿ ಸಹ ತಮ್ಮ ಪಕ್ಷದ ಸ್ಟಾರ್…

2 years ago

ಚುನಾವಣಾ ಕಣ | ಅಂತರರಾಜ್ಯ ಗಡಿಯಲ್ಲಿ ಕಟ್ಟೆಚ್ಚರ | ಅಕ್ರಮ ಹಣ ಸಾಗಾಟ ಮೇಲೆ ನಿಗಾ |

ಮೇ 13ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಕರ್ನಾಟಕಕ್ಕೆ ಹಣದ ಹರಿವು ಮತ್ತು ಉಚಿತ ಕೊಡುಗೆಗಳನ್ನು ತಡೆಯಲು ದಕ್ಷಿಣ ಕನ್ನಡ ಜಿಲ್ಲಾಡಳಿತವು ಕೇರಳದ ಗಡಿ ಭಾಗಗಳಲ್ಲಿ ಕಟ್ಟೆಚ್ಚರ…

2 years ago

ಚುನಾವಣೆ ನೀತಿಸಂಹಿತೆ ಜಾರಿ | ಎಲ್ಲೆಲ್ಲೂ ಮತದಾರರ ಓಲೈಕೆಗಾಗಿ ಉಡುಗೊರೆ ವಿತರಣೆ | ಮಕ್ಕಳ ಬಳಕೆ..!

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮತದಾರರ ಓಲೈಸಲು ಮದ್ಯ, ನಗದು, ಉಡುಗೊರೆ ಮತ್ತು ಇತರೆ ವಸ್ತುಗಳನ್ನು ನೀಡಲು…

2 years ago

ಸುಳ್ಯ | ಬಿಜೆಪಿ ಅಭ್ಯರ್ಥಿ ಘೋಷಣೆ ಬಾಕಿ | ಕಾಂಗ್ರೆಸ್‌ಗೆ ಬಂಡಾಯದ ಬಿಸಿ | ಪ್ರಚಾರ ಆರಂಭಿಸಿದ ಎಎಪಿ ಅಭ್ಯರ್ಥಿ ಸುಮನ |

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಸುಳ್ಯ ವಿಧಾನಸಭಾ ಕ್ಷೇತ್ರ ಈ ಬಾರಿ ಕುತೂಹಲ ಮೂಡಿಸಿದ ಕ್ಷೇತ್ರಗಳಲ್ಲಿ  ಒಂದು. ಕ್ಷೇತ್ರದ ಅಲ್ಲಲ್ಲಿ ಮತದಾನ ಬಹಿಷ್ಕಾರ, ಪ್ರತಿಭಟನೆಯ ಬಿಸಿ ಒಂದು ಕಡೆಯಾದರೆ…

2 years ago

ಬೆಂಗಳೂರಿನಲ್ಲಿ ನೆಲೆಸಿರುವ ಸುಳ್ಯ ವಿಧಾನ ಸಭಾ ಕ್ಷೇತ್ರದ ಜನತೆಯ ಸ್ನೇಹ ಸಮ್ಮಿಲನ |

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಶಿಕ್ಷಣ. ಉದ್ಯೋಗ ವ್ಯಾಪಾರ ಹಾಗೂ ಇನ್ನಿತರ ಉದ್ದೆಶದಿಂದ ನೆಲೆಸಿರುವ ಸುಳ್ಯದವರಿಗಾಗಿ ಸ್ನೇಹ ಸಮ್ಮಿಲನ ಕಾರ್ಯವನ್ನು ಈಚೆಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯದ…

2 years ago

ಕರ್ನಾಟಕ ಬಿಜೆಪಿಯಲ್ಲಿ ಹೊಸ ತಂತ್ರ | ಹೊಸಬರಿಗೆ ಆದ್ಯತೆ | ಗುಂಪುಗಾರಿಕೆ ತಡೆಯಲು ತಂತ್ರಗಾರಿಕೆ |

ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆ ಬಳಿಕ ರಾಜಕೀಯ ಚಟುವಟಿಕೆ ಗರಿಗೆದರಿದೆ. ಎಲ್ಲಾ ಪಕ್ಷಗಳಲ್ಲೂ ಗುಂಪುಗಾರಿಕೆ, ಅಸಮಾಧಾನಗಳು ಕಂಡುಬರುತ್ತಿದೆ. ಇದೇ ಕಾರಣದಿಂದ ಕಾಂಗ್ರೆಸ್‌ ಪಕ್ಷವು ಮೊದಲೇ ಒಂದು ಹಂತದ…

2 years ago

ಚುನಾವಣಾ ಕಣ | ಬಹಿರಂಗವಾದ ಇನ್ನೊಂದು ಚುನಾವಣಾ ಸಮೀಕ್ಷೆ | ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್‌ ಪರವಾದ ಅಲೆ… ? |

ಚುನಾವಣೆ ಘೋಷಣೆಯ ಹೊತ್ತಿಗೆ ಹಲವು ಸಂಸ್ಥೆಗಳು ಸಮೀಕ್ಷೆ ನಡೆಸಿವೆ. ಇದೀಗ ಸ್ಮಾಲ್‌ ಬಾಕ್ಸ್‌ ಇಂಡಿಯಾ ಎನ್ನುವ ಸ್ವತಂತ್ರ ಸಂಸ್ಥೆಯೊಂದು ಚುನಾವಣಾ ಸಮೀಕ್ಷೆ ನಡೆಸಿದ್ದು ಈ ಬಾರಿ ಕಾಂಗ್ರೆಸ್‌…

2 years ago

ಚುನಾವಣಾ ಕಣ | ಎಬಿಪಿ-ಸಿ ವೋಟರ್‌ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದ್ದೇನು ? | ರಾಜ್ಯದಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತವೇ ? | ಬಿಜೆಪಿ ಮತ್ತೆ ಅಧಿಕಾರ ಪಡೆಯುತ್ತಾ… ? | ರಾಜ್ಯದ ಬಿಜೆಪಿ ಸರ್ಕಾರ ಕಳಪೆ ಎಂದ ಜನ..! |

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಲಭ್ಯವಾಗಲಿದೆ ಎಂದು ಎಬಿಪಿ ಹಾಗೂ ಸಿ ವೋಟರ್‌ ನಡೆಸಿದ ಸಮೀಕ್ಷೆಯಲ್ಲಿ  ವರದಿ ಬಹಿರಂಗ ಪಡಿಸಿದೆ.  ಇದೇ ವೇಳೆ  ಜೀ…

2 years ago

ಚುನಾವಣೆ ಘೋಷಣೆ | ಕೂಡಲೇ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಗಳನ್ನು ತೆರವು ಮಾಡಲು ಸೂಚನೆ*

ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು ,  ಮಾದರಿ ಸಂಹಿತೆ ಜಾರಿಗೊಂಡ ಕಾರಣ ಸರ್ಕಾರದ ಅನುದಾನವನ್ನು ಬಳಸಿಕೊಂಡು ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್ ಗಳನ್ನು ಜಿಲ್ಲೆಯಾದ್ಯಂತ ಕೂಡಲೇ…

2 years ago