ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ ಭಾಗಗಳಲ್ಲಿ ಕಾಡ್ಗಿಚ್ಚು ಉಂಟಾಗಿ ಅಪಾರ ಪ್ರಮಾಣದಲ್ಲಿ ಅರಣ್ಯ ನಾಶವಾಗಿದೆ.
ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ ತೊಡಗಿಸಿಕೊಂಡಿರುವುದಾಗಿ ಕಾಫಿ ಮಂಡಳಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಜಿ. ಜಗದೀಶ್ ಹೇಳಿದರು.
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ ದೊಡ್ಡ ರಫ್ತು ಮಾಡುವ ದೇಶವಾಗಿದೆ.
ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ನಬಾರ್ಡ್ ಸಮರ್ಪಕವಾಗಿ ಶ್ರಮಿಸುತ್ತಿದೆ.
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ ಮೂರು ದಿನಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 3 ಡಿಗ್ರಿಯವರೆಗೆ ಹೆಚ್ಚಾಗಬಹುದು.
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು ಕಡೆ ಅಡಿಕೆಗೆ ಮೈಟ್ ಹಾವಳಿ ಇದೆ. ಈ ಬಗ್ಗೆ ಕೆಲವು ಸಮಯಗಳ ಹಿಂದೆ…
ಎಲ್ಲಾ ಶಿಕ್ಷಣ ಸಂಸ್ಥೆಗಳ ಮೂಲಕ ರಾಜ್ಯ ವ್ಯಾಪ್ತಿಯಲ್ಲಿ ನೀರು ಉಳಿಸಿ ಅಭಿಯಾನವನ್ನು ಯುನಿಸೆಫ್ ಆಶ್ರಯದಲ್ಲಿ ಆಯೋಜಿಸಿದೆ.
ಕಾಡಾನೆ ಮತ್ತು ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನ ಪ್ರಯತ್ನಗಳನ್ನು ನಡೆಸಲಾಗುತ್ತಿದೆ.
ಬಾಳೆಯು ಮಾವಿನ ನಂತರ ನಮ್ಮ ದೇಶದ ಪ್ರಮುಖ ಹಣ್ಣಿನ ಬೆಳೆಯಾಗಿದ್ದು, ಭಾರತ ದೇಶವು ಪ್ರಪಂಚದಲ್ಲಿಯೇ ಅತಿ ಹೆಚ್ಚು ಉತ್ಪಾದನೆ ಮಾಡುವ ದೇಶವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಜಿಲ್ಲಾ…
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ತಪಾಸಣೆ ಸೌಲಭ್ಯ ಕಲ್ಪಿಸಲಾಗಿದೆ.