ಇಂದು ರಾಷ್ಟ್ರೀಯ ರೈತ ದಿನ. ಈ ದೇಶದಲ್ಲಿ ಕೃಷಿಯ ಪ್ರಾಧಾನ್ಯತೆ ಬಹಳಷ್ಟಿದೆ. ಕೃಷಿಗಾಗಿ , ರೈತರಿಗಾಗಿ ಸರ್ಕಾರವು ಏಕೆ ನೆರವು ನೀಡುತ್ತಿದೆ..? ರೈತ ಈ ದೇಶದಲ್ಲಿ ನೆಮ್ಮದಿಯಾಗಿದ್ದರೆ…
ಹವಾಮಾನದ ಕಾರಣದಿಂದ ಕೃಷಿ ಹಾನಿ ಉಂಟಾಗಿ ನಷ್ಟವಾದ ಸಂದರ್ಭದಲ್ಲಿ ಅಥವಾ ಬೆಲೆ ಕುಸಿತದಂತಹ ಸಂದರ್ಭದಲ್ಲಿ ಬೆಂಬಲ ಬೆಲೆ ಯೋಜನೆ ರೈತರಿಗೆ ತೀರಾ ಅನುಕೂಲವಾಗಿದೆ.ಈ ಬಗ್ಗೆ ರೈತರು ಉತ್ತಮ…
ಪರಿಸರ ಆಧಾರಿತವಾದ ಹೂಡಿಕೆಗಳು ಹಾಗೂ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಅಗತ್ಯ ಇದೆ. ಭವಿಷ್ಯದಲ್ಲಿ ಪರಿಸರ ಮತ್ತು ಹವಾಮಾನ ಬದಲಾವಣೆಯ ನಿಯಂತ್ರಣದ ಅಗತ್ಯ ಇರುವುದರಿಂದ ಈಗಲೇ ನೀತಿ ನಿರೂಪಕರು ಎಚ್ಚರಿಕೆ…
ಯಾದಗಿರಿ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿಜೋಳಗಳನ್ನು ಖರೀದಿಸಲು ನಾಲ್ಕು ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ ತಿಳಿಸಿದ್ದಾರೆ. ಯಾದಗಿರಿ, ಸುರಪುರ,…
ಹವಾಮಾನ ಬದಲಾವಣೆ ಹಾಗೂ ಹವಾಮಾನ ವೈಪರೀತ್ಯವು ಜಾಗತಿಕ ಆರ್ಥಿಕತೆಯ ಮೇಲೆ ಗಂಭೀರವಾದ ಪರಿಣಾಮ ಬೀರಲಿದೆ. ಈಗಾಗಲೇ ವಾತಾವರಣದ ಉಷ್ಣತೆ ಏರಿಕೆಯೊಂದು ಬಹುದೊಡ್ಡ ಸವಾಲಾಗಿದೆ. ಈ ಕಾರಣದಿಂದ ಭವಿಷ್ಯದ…
"ಅಡಿಕೆಯ ಕುರಿತು ವೈಜ್ಞಾನಿಕ ಸಂಶೋಧನೆ ಮತ್ತು ಮಾನವ ಆರೋಗ್ಯ" ಎಂಬ ಶೀರ್ಷಿಕೆಯಲ್ಲಿ ಅಧ್ಯಯನವನ್ನು ಕೈಗೊಳ್ಳಲು ಯೋಜಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ ಬಂಟ್ವಾಳದ ಮಾಣಿಲದ ಕೃಷಿಕ. ಕೃಷಿಕ ಜಾನ್ ಮೊಂತೆರೋ ಅವರ ಈ ಸಾಹಸಗಾಥೆಯ ಪರಿಚಯ…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ ಕೇಂದ್ರ ಕ್ಯೂಆರ್ ಕೋಡ್ ಆಧಾರಿತ ವ್ಯವಸ್ಥೆಯನ್ನು ರೂಪಿಸಿದೆ. ಇಲ್ಲಿನ ಗೇರು ನರ್ಸರಿಯಲ್ಲಿ ಮಾರಾಟ…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ ಭಾರತೀಯ ವಿಜ್ಞಾನ ಸಂಸ್ಥೆಯಂತಹ ಸರಕಾರಿ ಮಾನ್ಯತೆ ಪಡೆದ ಹಾಗೂ ನುರಿತ ಸಂಶೋಧನಾ ಸಂಸ್ಥೆಗಳಲ್ಲಿ…
ರಬ್ಬರ್ ಬೆಲೆ ಆಗಸ್ಟ್ ತಿಂಗಳಲ್ಲಿ ಪ್ರತಿ ಕಿಲೋಗ್ರಾಂಗೆ 247 ರೂಪಾಯಿ ತಲುಪಿದ್ದು, ಈಗ 175-185 ರ ಆಸುಪಾಸಿಗೆ ಇಳಿದಿದೆ, ಇದು ಈಚೆಗಿನ ಕನಿಷ್ಟ ಧಾರಣೆಯಾಗಿದೆ.