ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ. ಈ ಮೂಲಕ ಯುವ ಸಮುದಾಯಕ್ಕೂ ಮಾದರಿಯಾಗಿದ್ದಾರೆ.
ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನ ಆಚರಿಸಲಾಗುತ್ತದೆ. ರಕ್ತದಾನದ ಮಹತ್ವ ತಿಳಿಸಲು ಮತ್ತು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಜನರನ್ನು…
ಅಡಿಕೆ ಬೆಳೆಗಾರರಿಗೆ ಜೂನ್ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ ಔಷಧಿ ಸಿಂಪಡಣೆ ಬಳಿಕವೂ ಅಡಿಕೆ ಬೀಳುವುದಕ್ಕೆ ಹವಾಮಾನ ವೈಪರೀತ್ಯವೇ ಕಾರಣ ಇರಬಹುದು ಎಂದು…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ ಪ್ರಮಾಣದಲ್ಲಿ ಘಟಕವನ್ನು ಆರಂಭ ಮಾಡಿರುವ ಶಂಕರ್ ಭಟ್ ಅವರು ದೇಶದ ವಿವಿದೆಡೆಗೆ ತೆಂಗಿನ…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ ಭಾರತದ ಯಾವುದೇ ರೈಲ್ವೆ ಯೋಜನೆ ಎದುರಿಸುತ್ತಿರುವ ಅತಿದೊಡ್ಡ ಸಿವಿಲ್-ಎಂಜಿನಿಯರಿಂಗ್ ಸವಾಲು" ಎಂದು ಬಣ್ಣಿಸಿದೆ.ವಿಶ್ವದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ ನೀರು ಸಂಗ್ರಹವಾಗುತ್ತಿರುವ ಕಾರಣ ಡೆಂಗ್ಯೂ ಪ್ರಕರಣ ಪತ್ತೆ ಸಂಖ್ಯೆ ಅಧಿಕವಾಗಿದೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಮೇ ತಿಂಗಳಿನಲ್ಲಿ ದಾಖಲೆಯ ಮಳೆಯಾಗಿದೆ.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿಗೆ ಸೂರ್ಯಕಾಂತಿ ಖರೀದಿಗೆ ಕೇಂದ್ರ ಅನುಮತಿ ನೀಡಿದ್ದು, ಶೀಘ್ರ ಖರೀದಿ ಆರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವನಂದ ಪಾಟೀಲ್…
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು ಪಾಕಿಸ್ತಾನ ಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಪಹಲ್ಗಾಮ್ ಹತ್ಯಾಕಾಂಡದ ನಂತರ ಭಾರತ ನಡೆಸಿದ…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ ಬಿಡಬೇಕು ಎಂಬ ಅಂತಾರಾಷ್ಟ್ರೀಯ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಅವರ ಮನವಿಯನ್ನು ಸರ್ಕಾರ…