Advertisement

ಸಂಪಾದಕೀಯ ಆಯ್ಕೆ

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು, 43,316 ಉದ್ಯೋಗಾವಕಾಶಗಳ ನಿರೀಕ್ಷೆ ಇದೆ. ಕೃಷಿ ಉತ್ಪನ್ನಗಳಿಗೆ ಹೆಚ್ಚಿನ ಮೌಲ್ಯವರ್ಧನೆ ನೀಡಲು ಆಹಾರ…

2 months ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ ಪ್ರದೇಶಗಳಲ್ಲಿ ಭೂಕುಸಿತದ ಅಪಾಯ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧ್ಯಯನ ಎಚ್ಚರಿಸಿದೆ. ಮುಂಚಿತ…

2 months ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ ಕಳೆದ ವರ್ಷ ಹೆಚ್ಚಳ ಕಂಡಿಲ್ಲ. ಶೇ.20ರಷ್ಟು ಕುಟುಂಬಗಳು ಆದಾಯ ಕುಸಿದಿದೆ ಎಂದು ತಿಳಿಸಿದ್ದು,…

2 months ago

ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ

ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು ಕುಸಿಯುವ ಸಾಧ್ಯತೆ ಇದೆ ಎಂದು ಹೊಸ ಅಧ್ಯಯನ ಎಚ್ಚರಿಸಿದೆ. 30°Cಕ್ಕಿಂತ ಹೆಚ್ಚಿನ ಉಷ್ಣಾಂಶವು…

2 months ago

ಭಾರತದ ಕೃಷಿ ರಫ್ತು ಪಟ್ಟಿಯಲ್ಲಿ ಈಗ 500ಕ್ಕೂ ಹೆಚ್ಚು ಉತ್ಪನ್ನಗಳು..! ಭಾರತದ ಕೃಷಿ ಕ್ಷೇತ್ರಕ್ಕೆ ಇದು ದೊಡ್ಡ ಸುದ್ದಿ-ರೈತರಿಗೆ ಹೊಸ ಜಾಗತಿಕ ಅವಕಾಶ

ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61 ಲಕ್ಷ ಕೋಟಿ ಮೌಲ್ಯದ ಕೃಷಿ ರಫ್ತು ಮೂಲಕ ರೈತರಿಗೆ ಹೊಸ ಜಾಗತಿಕ ಮಾರುಕಟ್ಟೆಗಳ…

2 months ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ ನಷ್ಟ ಉಂಟಾಗುತ್ತಿದೆ. ಹಲಸಿನ ಮೌಲ್ಯವರ್ಧನೆ ಮತ್ತು ಸಂಸ್ಕರಣೆಗೆ ಸರ್ಕಾರದಿಂದ ವಿಶೇಷ ಪ್ರೋತ್ಸಾಹ ಅಗತ್ಯವಿದೆ.

2 months ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ ಉತ್ಪಾದನೆ, ಜೈವಿಕ ಗೊಬ್ಬರ ಮತ್ತು ಮಣ್ಣಿನ ಆರೋಗ್ಯಕ್ಕೆ ಆದ್ಯತೆ ನೀಡಿದರೆ ಈ ಸಂಕಷ್ಟವನ್ನು…

2 months ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ ಶೇ.40ಕ್ಕೂ ಹೆಚ್ಚು ಮಾನವಸೃಷ್ಟಿ ಹವಾಮಾನ ಬದಲಾವಣೆಯ ಪರಿಣಾಮ ಎಂದು ಹೊಸ ಅಧ್ಯಯನ ತಿಳಿಸಿದೆ.

3 months ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ. ಅವರು ಕಟ್ಟಿದ್ದು ಕೇವಲ ಸೇತುವೆಗಳಲ್ಲ, ಜನರ ಬದುಕಿನ…

3 months ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ. ಮುಂದಿನ 7–15 ದಿನಗಳಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.

3 months ago