ಬಳ್ಳಾರಿ ಜಿಲ್ಲೆಯ ಕಂಪ್ಲಿ, ಕುರುಗೋಡು, ಸಿರುಗುಪ್ಪ ಮತ್ತು ಬಳ್ಳಾರಿ ಗ್ರಾಮೀಣ ಭಾಗದಲ್ಲಿ ಬೆಳೆದು ನಿಂತಿರುವ ಭತ್ತದ ಬೆಳೆ ಸಂರಕ್ಷಣೆಗಾಗಿ ತುಂಗಭದ್ರ ಬಲದಂಡೆ ಕಾಲುವೆಯಿಂದ ಏಪ್ರಿಲ್ 10 ರವರೆಗೆ…
ನಮ್ಮ ಭವಿಷ್ಯಕ್ಕಾಗಿ ನಾವೆಲ್ಲರೂ ಜಲ ಸಂರಕ್ಷಣೆಯ ಕಡೆಗೆ ಮನಸ್ಸು ಮಾಡಬೇಕಿದೆ. ಈ ಮೂಲಕ ನಮ್ಮದೇ ಪೀಳಿಗೆಗೆ ಸಮೃದ್ಧ ಜಲ, ಪರಿಸರವನ್ನು ಕೊಡುಗೆಯಾಗಿ ನೀಡಬೇಕಿದೆ.
ಭಾರತೀಯ ಮೂಲದ ಅಮರಿಕನ್ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಿಂದ ಭೂಮಿಗೆ ಸುರಕ್ಷಿತವಾಗಿ ಮರಳಿದ್ದಾರೆ.
ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ ಕಳೆದ ಒಂದೆರಡು ತಿಂಗಳಿನಿಂದ ಮಂಗನಕಾಯಿಲೆ ಸೋಂಕು ಪತ್ತೆಯಾಗಿದೆ. (Photo:File)
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ ಮೂಲದ ಅಮೆರಿಕ ಗಗನಯಾನಿ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರನ್ನು ಮಂಗಳವಾರ…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197 ಗ್ರಾಮಗಳನ್ನು ಗುರುತಿಸಲಾಗಿದ್ದು, ಸಮಸ್ಯೆ ಪರಿಹಾರಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್…
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6 ದಾಖಲಾಗಿದೆ. ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.
ಬಿಸಿಲಿನ ಅವಧಿಯಲ್ಲಿ ಕೊಡೆ ಇಲ್ಲದೆ ಹೊರಗೆ ಹೋಗಬೇಡಿ, ಕಪ್ಪು /ಘಾಡ ಬಣ್ಣದ, ಹಾಗೂ ಸಿಂಥಟಿಕ್ ಉಡುಪುಗಳನ್ನು ಧರಿಸಬೇಡಿ. ನೇರವಾಗಿ ಬಿಸಿಲಿನ ಝಳಕ್ಕೆ ತಲೆ ಒಡ್ಡಬೇಡಿ. ಹೆಚ್ಚಿನ ಬಿಸಿಲು…
ಮಹಾ ಕುಂಭಮೇಳದಲ್ಲಿ ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು ಎಂದು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಲೋಕಸಭೆಯಲ್ಲಿ ಹೇಳಿದ್ದಾರೆ.
ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಬಿಸಿ ತಾಪಮಾನವಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.