ಅಡಿಕೆ ಆಮದು ತಡೆಯ ಬಗ್ಗೆ ಸೂಕ್ತ ಕ್ರಮದ ಜೊತೆಗೆ ಅಡಿಕೆ ಬೇಡಿಕೆ ಹಾಗೂ ಪೂರೈಕೆಯ ವ್ಯತ್ಯಾಸದ ಕಡೆಗೂ ಗಮನಹರಿಸಬೇಕಿದೆ.
Lok Sabha Election 2024 ಕ್ಕೆ ನಾಳೆ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ನಡೆಯಲಿದೆ.
ರಾಜ್ಯದಲ್ಲಿ ಅಡಿಕೆ ಧಾರಣೆ ಏರಿಕೆ ಕಾಣುತ್ತಿದೆ. ಚುನಾವಣೆಯ ಹೊತ್ತಿಗೆ ಇನ್ನಷ್ಟು ಏರಿಕೆಯಾಗುವ ನಿರೀಕ್ಷೆ ಇದೆ.
ಗೋವು ಉಳಿಯಬೇಕು ಏಕೆ ಎಂಬುದರ ಬಗ್ಗೆ ಪ್ರಬಂಧ ಅಂಬುತೀರ್ಥ ಅವರ ಅಭಿಪ್ರಾಯ..
ಎರಡು ದಿನಗಳಿಂದ ಅಡಿಕೆ ಆಮದು ಬಗ್ಗೆ ಚರ್ಚೆಯಾಗುತ್ತಿತ್ತು. ಇದೀಗ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಅಡಿಕೆ ಆಮದು…
ಗ್ರಾಮೀಣ ಭಾಗದಲ್ಲಿ ಅನೇಕ ಸಾಧಕ ಮಹಿಳೆಯರು ಇದ್ದಾರೆ. ಅನೇಕ ಮಹಿಳೆಯರಿಗೆ ಶ್ರಮ ಎನ್ನುವುದು ಅವರ ಬದುಕಿನ ಭಾಗವೂ ಆಗಿರುತ್ತದೆ. ಅದೇ ಸಾಧನೆಯಾಗಿಯೂ ಬೆಳೆದಿರುತ್ತದೆ. ಗುರುತಿಸುವ ಮನಸ್ಸುಗಳು, ಕಣ್ಣುಗಳು…
ಸುಳ್ಯ ಮೂಲದ ಗುಜರಾತ್‌ನಲ್ಲಿ ಉದ್ಯಮಿಯಾಗಿರುವ ಗ್ರೀನ್ ಹೀರೋ ಆಫ್ ಇಂಡಿಯಾದ , ಭಾರತದ ಸುಪ್ರಸಿದ್ಧ ಪರಿಸರ ತಜ್ಞ ಡಾ.ಆರ್ ಕೆ ನಾಯರ್ ಅವರಿಗೆ ದುಬೈನಲ್ಲಿ ಅರಣ್ಯ ಬೆಳೆಸಲು…
ಮಾರ್ಚ್ ನಿಂದ ಮೇ ತಿಂಗಳ ಕೊನೆಯ ತನಕ ಭಾರತದ ಹೆಚ್ಚಿನ ಭಾಗಗಳಲ್ಲಿಉಷ್ಣ ಮಾರುತ ಬೀಸುವ ಆತಂಕ ಇದೆ. ರಾಜ್ಯದಲ್ಲಿ ಏನೇನು ಪರಿಣಾಮವಾಗಬಹುದು ?
ಅಡಿಕೆ ಬೆಳೆಯ ರೋಗ, ಧಾರಣೆ, ಮಾರುಕಟ್ಟೆಯ ಬಗ್ಗೆ ಚರ್ಚೆಯಾಗುತ್ತಿರುವಾಗಲೇ ಸದ್ದಿಲ್ಲದೆ ಕಾಳುಮೆಣಸು ಕೃಷಿಯಲ್ಲಿ ವಿಶೇಷ ಪ್ರಯತ್ನ ಮಾಡುತ್ತಿರುವ ಕೃಷಿಕ ಕರುಣಾಕರ ಅವರ ಕೃಷಿ ಸಾಧನೆಯ ಪರಿಚಯ ಇಲ್ಲಿದೆ...
ರಾಜ್ಯದೆಲ್ಲೆಡೆ ವಾತಾವರಣದ ಉಷ್ಣತೆ ಏರಿಕೆಯಾಗುತ್ತಿದೆ. ಹೀಟ್‌ವೇವ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಸುಬ್ರಹ್ಮಣ್ಯ ಸೇರಿದಂತೆ ಮಲೆನಾಡು ಭಾಗದಲ್ಲಿ ಕೂಡಾ ಕಳೆದ ಕೆಲವು ವರ್ಷಗಳಿಂದ ವಾತಾವರಣದ ಉಷ್ಣತೆ ಏರಿಕೆಯಾಗುತ್ತಿದೆ.