ಸುಳ್ಯ ತಾಲೂಕಿನಲ್ಲಿ ಅಡಿಕೆ ಬೆಳೆ ವಿವಿಧ ರೋಗಗಳಿಂದ ಸಮಸ್ಯೆಗೆ ಸಿಲುಕುತ್ತಿರುವ ನಡುವೆ ಹಣ್ಣಿನ ಕೃಷಿಯ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.
ಮಳೆಗಾಲದಲ್ಲಿ ನಿರೀಕ್ಷೆಯಷ್ಟು ಮಳೆ ಬರದೇ ಹೋಯಿತು. ಬರದ ಛಾಯೆ ಆವರಿಸಿತು. ಚಳಿಗಾಲ ಬಂದಾಗಲೂ ಚಳಿ ದೂರವಾಯಿತು. ಈ ಬಾರಿ 18 ಡಿಗ್ರಿಗಿಂತ ಕಡಿಮೆ ಚಳಿ ಇಲ್ಲದೇ ಹೋಯಿತು.…
ಪ್ರಕೃತಿಯ ಮುನಿಸನ್ನು(Natural Disaster) ತಡೆಯುವ ಶಕ್ತಿ ಈ ಮಾನವನಿಗೆ(Human) ಅಸಾಧ್ಯದ ಮಾತು. ವಿಜ್ಞಾನ ಎಷ್ಟೇ ಮುಂದುವರೆದರು ಇದು ಮಾತ್ರ ಅಸಾಧ್ಯ. ಪರಿಸರವನ್ನು ನಾಶ ಮಾಡಬಹುದೇ ವಿನಃ ಅದರ…
ಶಾಲಾ ಬಾಲಕ ಆಶಿಷ್ ಬರಹ ಪತ್ರಿಕೆಯ ಮೂಲಕ ವೈರಲ್ ಆಗಿದೆ. ಈಗ ಇಲ್ಲಿನ ಜನಪ್ರತಿನಿಧಿಗಳು ಇಲಾಖೆಯ ವಿರುದ್ಧ, ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಧೈರ್ಯ ತೋರಿಸಿಯಾರೇ..?
ಬೆಂಗಳೂರು ಎಂಬ ಮಹಾನಗರಿಯಲ್ಲಿ ಕೃಷಿ ಮಾಡಲು ಸಾಧ್ಯವೇ...? ಇದೊಂದು ದೊಡ್ಡ ಪ್ರಶ್ನೆ... ಇನ್ನೊಂದು ಪ್ರಮುಖವಾದ ಪ್ರಶ್ನೆ ಹಾಗೂ ಸಮಸ್ಯೆ.. ಮನೆಯಲ್ಲಿ ಉತ್ಪಾದನೆಯಾಗುವ ತ್ಯಾಜ್ಯಗಳ ವಿಲೇವಾರಿ ಹೇಗೆ...? ಇದೆಲ್ಲದಕ್ಕೂ…
ಜೀವನದಿ ಕಾವೇರಿ ಬರಿದಾಗಿದ್ದಾಳೆ. ಹಿಂದೆ ಕಂಡು ಕೇಳರಿಯದಷ್ಟು ಕಾವೇರಿ ನದಿಯ ಒಡಲು ಖಾಲಿಯಾಗಿದೆ. ಈ ಬಾರಿ ಮುಂಗಾರು ಹಾಗೂ ಹಿಂಗಾರು ಎರಡೂ ಕೈಕೊಟ್ಟ ಹಿನ್ನೆಲೆ KRS ಆಣೆಕಟ್ಟೆಯಲ್ಲಿ…
ಅಡಿಕೆ ಧಾರಣೆಯಲ್ಲಿ ಏರಿಳಿತ ಕಂಡುಬಂದಿದೆ. ಮಾರುಕಟ್ಟೆ ಸ್ಥಿರತೆ ಹಾಗೂ ನಿಯಂತ್ರಣಕ್ಕೆ ಅಡಿಕೆ ಆಮದು ತಡೆಗೆ ಕಠಿಣ ಕ್ರಮ ಆಗಬೇಕಿದೆ.
ರಬ್ಬರ್ ಬೆಳೆಗಾರರ ಸಮಸ್ಯೆ ಕುರಿತು ರಬ್ಬರ್ ಬೆಳೆಗಾರ ಬಿ ಕೆ ಶ್ರೀಧರ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ವಾಸ್ತವ ಚಿತ್ರಣವನ್ನು ತೆರೆದಿಟ್ಟಿದ್ದರು. ಇದಕ್ಕೆ…
ಚಳಿಗಾಲದ ಕೊರತೆ ಹಾಗೂ ಹವಾಮಾನದ ವೈಪರೀತ್ಯ ಕೃಷಿಯ ಮೇಲೆ ಸಮಸ್ಯೆ ಬೀರಬಹುದೇ ಎನ್ನುವ ಪ್ರಶ್ನೆ ಈಗ ಇದೆ.
ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 49 ಹುಲಿಗಳು(tigers) ಹಾಗೂ 237 ಆನೆಗಳು( elephants) ಮೃತಪಟ್ಟಿವೆ(died ). ಇದೇ ಅವಧಿಯಲ್ಲಿ ಹುಲಿ ದಾಳಿಯಿಂದ 11 ಹಾಗೂ ಆನೆಗಳ ದಾಳಿಯಿಂದ…