ಈ ವರ್ಷ ಬರಗಾಲ ಕಾಡಿದ್ದಾಯಿತು. ಇದೀಗ ಮುಂದಿನ ವರ್ಷ ಸೂಪರ್ ಎಲ್ ನಿನೋ ಬಗ್ಗೆ ಯುಎಸ್ ಮೂಲದ ಹವಾಮಾನ ಸಂಸ್ಥೆ ಎಚ್ಚರಿಕೆ ನೀಡಿದೆ.
ಅಡಿಕೆ... ಕರಾವಳಿ ಹಾಗೂ ಮಲೆನಾಡಿನ ಕೃಷಿಕರ ಜೀವನಾಡಿ. ಆದರೆ ಇತ್ತೀಚಿನ ದಿನಗಳಲ್ಲಿ ಅಡಿಕೆಗೆ ಒಳ್ಳೆಯ ದರ ಇದ್ದರೂ ರೋಗಬಾಧೆ, ಪ್ರಾಕೃತಿಕ ವಿಕೋಪ, ಇತರೆ ಸವಾಲುಗಳನ್ನು ಎದುರಿಸಿ ರೈತರು…
ಕೃಷಿಯಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಪ್ರಯತ್ನಗಳು ನಡೆಯುತ್ತಿದೆ. ಇದೀಗ ಈ ಕಡೆಗೆ ಬೆಳಕು ಚೆಲ್ಲುವ ಪ್ರಯತ್ನ ನಡೆಯುತ್ತಿದೆ. ವಿಜ್ಞಾನಿಗಳೂ, ಕೃಷಿಕರೂ ವಿವಿಧ ಪ್ರಯತ್ನ ಮಾಡುತ್ತಿದ್ದಾರೆ. ಸಿಪಿಸಿಆರ್‌ಐ…
ಹಾಲಿನ ಹೊರತಾಗಿ ಗೋವಿನ ಉತ್ಪನ್ನಗಳನ್ನು ತಯಾರಿಸುವ ಕೃಷಿಕರು,ಉದ್ಯಮಿಗಳು ಇದ್ದರೆ ನಮಗೆ ಮಾಹಿತಿ ನೀಡಿ.
ಹಾಲಿನ ಹೊರತಾಗಿ ಗೋವಿನ ಉತ್ಪನ್ನಗಳನ್ನು ತಯಾರಿಸುವ ಕೃಷಿಕರು,ಉದ್ಯಮಿಗಳು ಇದ್ದರೆ ನಮಗೆ ಮಾಹಿತಿ ನೀಡಿ. ನಮ್ಮ ಸಂಪರ್ಕ : 9449125447
ಇಡೀ ಪ್ರಪಂಚದಲ್ಲಿ ಈಗ ಕಾರ್ಬನ್ ಸೀಕ್ವೆಸ್ಟ್ರೇಶನ್ ಬಗ್ಗೆ ಹೆಚ್ಚು ಚರ್ಚೆ ಆಗುತ್ತಿದೆ. ಅಡಿಕೆ ಕೃಷಿಗೂ ಇದು ಹೊಂದಾಣಿಕೆ ಆಗುತ್ತದೆಯೇ ಎಂಬ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ ಎಂದು ಸಿಪಿಸಿಆರ್‌ಐ…
ಇಂದು ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ಬಗ್ಗೆ ಮಾತ್ರವೇ ಅಧ್ಯಯನ ಮಾಡುತ್ತಿದ್ದರೆ ಸಾಲದು. ಅಡಿಕೆ ವಿಸ್ತರಣೆ, ಅಡಿಕೆ ಮಾರುಕಟ್ಟೆ, ಹವಾಮಾನ ಬದಲಾವಣೆಯ ಬಗ್ಗೆ ಅತ್ಯಂತ ಗಂಭೀರವಾಗಿ ಗಮನಹರಿಸಬೇಕಿದೆ.
ದೆಹಲಿಯಲ್ಲಿ ತೀವ್ರ ವಾಯುಮಾಲಿನ್ಯ ಉಂಟಾಗಿದೆ. ಗಾಳಿಯ ಗುಣಮಟ್ಟವು ತೀವ್ರ ಹದಗೆಟ್ಟಿದೆ. ಹಲವಾರು ಸ್ಥಳಗಳಲ್ಲಿ ಆತಂಕಕಾರಿ ಮಟ್ಟವನ್ನು ತಲುಪಿದೆ.
ಗ್ರಾಮೀಣ ಸರ್ಕಾರಿ ಶಾಲೆಯನ್ನು ಉಳಿಸುವ ಹಾಗೂ ಅಲ್ಲಿನ ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ವರ್ಚುವಲ್ ಕ್ಲಾಸ್ ಆರಂಭಿಸಿದ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆ.