ಮಳೆಯ ಅಬ್ಬರದ ಸುದ್ದಿಯ ಬಳಿಕ ಇದೀಗ ಅಡಿಕೆ ಕೊಳೆರೋಗದ ಸುದ್ದಿ.
ಸುಳ್ಯ ತಾಲೂಕಿನ ಕೊಲ್ಲಮೊಗ್ರ ಗ್ರಾಮದ ಬೆಂಡೋಡಿ ಎಂಬ ಹಳ್ಳಿಯ ಸಂಪರ್ಕ ಕಡಿತಗೊಂಡು 9 ದಿನಗಳಾದವು. ಯಾವುದೇ ಸೂಕ್ತ ವ್ಯವಸ್ಥೆ ಇದುವರೆಗೂ ಆಗಿಲ್ಲ.
ರಬ್ಬರ್ ಬೆಲೆಯನ್ನು ಕೆಜಿಗೆ 300 ರೂ.ಗೆ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿಲ್ಲ ಎಂದು ಸಚಿವಾಲಯ ಲೋಕಸಭೆಗೆ ಬುಧವಾರ ತಿಳಿಸಿದೆ.
ಪುಟ್ಟ ಗ್ರಾಮದ ಸ್ವಚ್ಛತಾ ಅಭಿಯಾನದ ದೊಡ್ಡ ಹೆಜ್ಜೆಯು ಈಗಾಗಲೇ ಎಲ್ಲರ ಗಮನ ಸೆಳೆದಿತ್ತು. ಕಳೆದ 5 ವಾರಗಳಿಂದ ಸ್ವಚ್ಛತಾ ಅಭಿಯಾನ, ಜಾಗೃತಿ ನಡೆಯುತ್ತಿದೆ. ಇದೀಗ ಜಾಗೃತಿ ಅಭಿಯಾನದ…
ಕಳೆದ 5 ವರ್ಷಗಳಿಂದ ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಮಳೆ ಜಾಸ್ತಿಯಾಗುತ್ತಿದೆ. ಈ ರೀತಿಯ ಬದಲಾವಣೆ ನಿಧಾನವಾಗಿ ಆಗುತ್ತಿದೆ ಎಂಬ ಸೂಕ್ಷ್ಮವಾದ ಮಳೆ ಬದಲಾವಣೆಯನ್ನು ಗಮನಿಸಿದ್ದಾರೆ ಹವಾಮಾನ…
ಹುಲ್ಲನ್ನು ನಾವು ವಿಷ ಹೊಡೆದು ನಾಶ ಮಾಡಿದರೆ, ಭೂಮಿಗೆ ಸಹಜವಾಗಿ ಸಿಗಬೇಕಾದ ಪೋಷಕಾಂಶಗಳನ್ನು ನಾಶ ಮಾಡಿದಂತಲ್ಲವೇ? ಒಂದು ಇಂಚಿನ ಸಾವಯವ ಇಂಗಾಲಯುಕ್ತ ಮೇಲ್ಮಣ್ಣಿನ ಪದರ ಉಂಟಾಗಬೇಕಾದರೆ ಧಾರಾಳ…
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಚಾರ್ಮಾಡಿ ಘಾಟ್ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತವಾಗಿದೆ. ಸದ್ಯ ಚಾರ್ಮಾಡಿ ಘಾಟ್ನಲ್ಲಿ ಅರ್ಧಕ್ಕೆ ನಿಂತಿರುವ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದೆ.
2021 ಕ್ಕೆ ಹೋಲಿಸಿದರೆ 2022 ರಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು 30% ಹೆಚ್ಚಳವಾಗಿದೆ ಎಂದು ರಾಷ್ಟ್ರೀಯ ಮಹಿಳಾ ಹಕ್ಕುಗಳ ಆಯೋಗ NWC ವರದಿ ನೀಡಿದೆ.
ಭಾರೀ ಮಳೆಯ ನಡುವೆ ಕಾಲೇಜು ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ನದಿ ದಾಟಿ ತೆರಳಿದ್ದಾರೆ. ಅಪಾಯದ ನಡುವೆ ವಿದ್ಯಾರ್ಥಿಗಳು ನದಿಯಲ್ಲಿ ತೆರಳಿರುವುದು ಆಡಳಿತ ಗಮನಿಸಬೇಕಾಗಿದೆ.
ಸುಳ್ಯ ತಾಲೂಕಿನ ಹಲವು ಕಡೆ ಧಾರಾಕಾರ ಮಳೆ ಮುಂದುವರಿದಿದೆ. ಸತತ ಎರಡನೇ ದಿನವೂ 150 ಮಿಮೀ+ ಮಳೆ ಹಲವು ಕಡೆ ಸುರಿದಿದೆ. ಮಳೆ ಮಾಹಿತಿ ದಾಖಲು ವ್ಯಾಟ್ಸಪ್…