ಭಾರತ ಸರ್ಕಾರ ಸಿರಿಧಾನ್ಯ ವರ್ಷ ಎಂದು ಘೋಷಣೆ ಮಾಡಿರುವುದರಿಂದಾಗಿ ಸಿರಿಧಾನ್ಯವನ್ನು ಬೆಳೆಯುವುದಕ್ಕೆ ಕೃಷಿ ಇಲಾಖೆ ಪ್ರೋತ್ಸಾಹ ನೀಡಬೇಕು ಎಂದು ಸರ್ಕಾರದ ವಿಶೇಷ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ತಿಳಿಸಿದರು.…
ಕಾಡಾನೆಗಳ ಚಲನವಲನ ತಿಳಿಯಲು ರಾಜ್ಯದಲ್ಲಿ ಪ್ರಥಮ ಬಾರಿಗೆ ಆಧುನಿಕ ತಂತ್ರಜ್ಞಾನ ಒಳಗೊಂಡ, ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಅರಣ್ಯ ನಿಯಂತ್ರಣ ಕೊಠಡಿ ಹಾಸನದ ಅರಣ್ಯ ಭವನದಲ್ಲಿ ಕಾರ್ಯಾರಂಭಗೊಂಡಿದೆ.…
ಬಿಂದು ಅವರು 55 ಎಕರೆ ಜಮೀನಿನಲ್ಲಿ 50 ಸಾಗುವಳಿ ಮಾಡಿದ್ದಾರೆ. ಎಕರೆಗಟ್ಟಲೆ ಭತ್ತದ ಕೃಷಿ, ನಂತರ ತರಕಾರಿ ಕೃಷಿ, ಅರಿಶಿಣ ಕೃಷಿ, ಶುಂಠಿ ಕೃಷಿ ಹೀಗೆ ವಿನೂತನ…
ಪ್ರಾಕೃತಿಕ ವಿಕೋಪ ಸಂಭವಿಸಿದ ವಯನಾಡ್‌ನಲ್ಲಿ ಭಾರತೀಯ ಸೈನಿಕರು ತಮ್ಮ ಕಾರ್ಯಾಚರಣೆ ನಡೆಸಿ ಮರಳಿದೆ, ದೇಶದ ವಿವಿಧ ಭಾಗಗಳಿಂದ ಬಂದಂತಹ ಹಲವಾರು ಮಂದಿ ಆ ತಂಡದಲ್ಲಿದ್ದರು. ಆದರೆ ಕಾರ್ಯಾಚರಣೆಯ…
ಅರಣ್ಯ ಕಾಯ್ದೆಯಿಂದ(Forest Act) ಮಲೆನಾಡು(Malenadu) ಮತ್ತು ಕರಾವಳಿಯ(Coastal) ಕೃಷಿಕರು(Farmers) ಭಯದಲ್ಲಿ ಬದುಕು ಸಾಗಿಸುತ್ತಿದ್ದರು. ಇತ್ತೀಚಿಗೆ ಸದನದಲ್ಲಿ ಅರಣ್ಯವಾಸಿಗಳ ಬಗ್ಗೆ ತೆಗೆದುಕೊಂಡ ನಿರ್ಣಯದಿಂದ ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದರು.…
ಕಾಡಿನ ರಸ್ತೆಯ ಬದಿಯಲ್ಲಿ ತ್ಯಾಜ್ಯ ಎಸೆಯದಂತೆ ಯುವಕರ ತಂಡವು ಎಚ್ಚರಿಕೆಯನ್ನು ಹಾಗೂ ಜಾಗೃತಿ ಮೂಡಿಸುವ ಕೆಲಸ ಸುಳ್ಯದ ಕಮಿಲದಲ್ಲಿ ಮಾಡಿದೆ. ಅರಣ್ಯ ಇಲಾಖೆಯು ಸಹಕಾರ ನೀಡಿದೆ. ಮಾದರಿ…
ಪುತ್ತೂರಿನ(Puttur) ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದ (National cashew research center) ಎರಡು ಸುಧಾರಿತ ಗೇರು ಹೈಬ್ರಿಡ್ ತಳಿಗಳಾದ ನೇತ್ರಾ ಜಂಬೋ-1(Netra jambo-1 ಮತ್ತು ನೇತ್ರಾ ಗಂಗಾ(Netra…
ಕೇರಳದ ವಯನಾಡಿನಲ್ಲಿನಡೆದ ದುರಂತ ನಿಜಕ್ಕೂ ಇಡೀ ಮನಕುಲವನ್ನೇ ಬೆಚ್ಚಿ ಬೀಳಿಸುವಂತದ್ದು. ಯಾರೂ, ಎಲ್ಲಿ, ಯಾವಾಗ ಏನಾಯ್ತು ಅನ್ನೋದನ್ನು ತಿಳಿಯುವಷ್ಟರಲ್ಲಿ ಎಲ್ಲವೂ ಮಣ್ಣು ಪಾಲಾಗಿತ್ತು. ಇಂತಹ ದುರಂತದ ನಡುವೆಯೂ…
ವಯನಾಡಿನಲ್ಲಿ ಕಳೆದ ಎರಡು ದಿನಗಳಲ್ಲಿ ಸುಮಾರು 1,600 ಜನರನ್ನು ಬೆಟ್ಟದ ತಪ್ಪಲು ಪ್ರದೇಶದಿಂದ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಸುಮಾರು 350 ಕಟ್ಟಡಗಳು ಹಾನಿಗೊಳಗಾಗಿವೆ.
ರಾಜ್ಯದ ಕರಾವಳಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಇಂದು 204 ಮಿಮೀಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ